ಹಾಸನ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಆಧಾರ ಸ್ವಯಂ ಉದ್ಯೋಗ ಯೋಜನೆಯಡಿ ಜಿಲ್ಲೆಯ ವಿಕಲಚೇತನರು ಸ್ವಯಂ ಉದ್ಯೋಗ ಕೈಗೊಂಡು ಜೀವನ ನಡೆಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿಕಲಚೇತನರು ಈ ಕಚೇರಿಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತ...
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. 2020-21 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಛೇರಿಗಳಲ್ಲಿ ಪರಿಶಿಷ್ಟ ಜಾತ...
ಬೆಂಗಳೂರು: ಪ್ರತಿಭಾವಂತ ಕಾನೂನು ಪದವೀಧರರಿಗೆ, ಕಾನೂನು ವೃತ್ತಿಗೆ ಸೇರ್ಪಡೆ, ಕಾನೂನು ತಕರಾರು ಅರ್ಜಿಗಳ ವಿವಿಧ ರೂಪಗಳು, ಕಾನೂನಿನ ವಿವಿಧ ಶಾಖೆಗಳು ಮತ್ತು ನ್ಯಾಯಾಲಯದ ಕಾರ್ಯವಿಧಾನಗಳ ಪರಿಚಯ ಹಾಗೂ ನವ ಕಾನೂನು ಪದವೀಧರರಿಗೆ ಉತ್ತೇಜನ ನೀಡುವ ಸಲುವಾಗಿ ಕಾನೂನಿನಲ್ಲಿ ಪದವಿ, ಗಣಕಯಂತ್ರ ತರಬೇತಿ ಹೊಂದಿರುವಂತಹ ಅಭ್ಯರ್ಥಿಗಳಿಂದ 33 ಲಾ ಕ್ಲರ...
ಬೆಂಗಳೂರು: ಸಚಿವಾಯ ಗ್ರಂಥಾಲಯದಲ್ಲಿ 2020-21 ನೇ ಸಾಲಿನ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಅಪ್ರೆಂಟಿಸ್ ತರಬೇತಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು. ಗ್ರಾಜುಯೇಟ್ ಅಪ್ರೆಂಟಿಸ್ (ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ) ತರಬೇತಿಗೆ ಲೈಬ...
ಶಿವಮೊಗ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ಕಾನೂನು ಪದವೀಧರರ ಶಿಷ್ಯವೇತನ, ಸಾಮೂಹಿ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ವಿವಾಹ ಮಾಡಿಕೊಳ್ಳುವ ಪ.ಪಂ.ದ ದಂಪತಿಗಳಿಗೆ ಪ್ರೋತ್ಸಾಹಧನ, ಪ.ಪಂ.ದ ಯುವಕ/ಯುವತಿಯರು ಸಮುದಾಯದ ಒಳಗೆ ಅಂತರ್ಜಾತಿ ವಿವಾಹವಾದಲ್ಲಿ ಅಂತಹವರಿಗೆ ಪ್ರೋತ್ಸಾಹಧನ. ಪ.ಪಂ. ವಿಧವೆಯರ ಮರು ವಿವಾಹಕ್ಕೆ ಪ್ರೋತ್ಸಾಹಧನ ಹಾಗೂ ಪ...