ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ಸೈಟ್ www.bmrc.co.in ನಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ. ಒಟ್ಟು 69 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈ...
ಭಾರತೀಯ ಅಂಚೆ ಇಲಾಖೆಯಲ್ಲಿ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್, ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿದ್ದು, ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಂಬಳ ಆರಂಭದಲ್ಲಿ 10,000...
ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಲು ಬಯಸುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 2024-25 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (ಬಾಲಕರಿಗೆ ಮಾತ್ರ). ಆಸಕ್ತ ಅಭ್ಯರ...
ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 252 ಪೌರಕಾರ್ಮಿಕ ಗ್ರೂಪ್ ಡಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 2024ರ ಜುಲೈ 18ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 252 ಪೌರಕಾರ್ಮಿಕ ಗ್ರೂಪ್ ಡಿ ನೌಕರರ ಹುದ್ದೆ ಖಾಲಿ ಇದ್ದ...
ಬೆಂಗಳೂರು: ಬ್ಯಾಂಕ್ ಆಫ್ ಬರೋಡಾ (Bank of Baroda) ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. 627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 1...
2023-24ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕ್ರಿಯಾಯೋಜನೆಯಡಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿ ಉದ್ದಿಮೆಯನ್ನು ಸ್...
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಎಂಜಿನಿಯರಿಂಗ್ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ...
ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಅಕ್ಟೋಬರ್ 18 ರಂದು ಉದ್ಯೋಗ ಮೇಳವನ್ನು ಬೆಳಗ್ಗೆ 9 ರಿಂದ ಸಂಜೆ 3:30 ರ ವರೆಗೆ ಆಯೋಜಿಸಲಾಗಿದೆ. ಸ್ಪೆಕ್ಟ್ರಂ ಇಂಡಸ್ಟ್ರಿಯ ಮುಖ್ಯ ವ್ಯವಸ್ಥಾಪಕ ಹಾಗೂ ಕಾನ್ಪೇಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಜೀವನ್ ಸಲ್ದಾನ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ...
ಮಂಗಳೂರು: 2022-23ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲ್ಲಾಪು ಪಟ್ಲದ ಮೌಲಾನಾ ಆಜಾದ್ ಮಾದರಿ ಶಾಲೆಗೆ ವಿಜ್ಞಾನ ಮತ್ತು ಗಣಿತ ಶಿಕ್ಷಕರು ಹಾಗೂ ಉಳಾಯಿಬೆಟ್ಟು ಮೌಲಾನಾ ಆಜಾದ್ ಮಾದರಿ ಶಾಲೆಗೆ ಕನ್ನಡ ಮತ್ತು ವಿಜ್...
ಮಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನಿರ್ವಹಣಾ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಎಲೆಕ್ಟ್ರಿಷಿಯನ್ ಹುದ್ದೆಗೆ ಡಿಪ್ಲೋಮಾ ಅಥವಾ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಇ. ಶಿಕ್ಷಣ ಪೂರೈಸಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸ್ವ ವಿವರ, ವಿದ್ಯಾರ್ಹತೆಯ ...