ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿ ಕಿರುಕುಳದಿಂದ ಬೇಸತ್ತು ರೈತರೊಬ್ಬರು ನಿನ್ನೆ ವಿಷ ಸೇವಿಸಿ ಸಾವನ್ನಪ್ಪಿದ್ದರು. ಇಂದು ರೈತನ ಮೃತದೇಹವನ್ನು ಸ್ವಗ್ರಾಮಕ್ಕೆ ತರಲಾಗಿದ್ದು, ಇದೇ ವೇಳೆ, ರೈತನಿಗೆ ಕಿರುಕುಳ ನೀಡಿದ್ದ ಯೂನಿಯನ್ ಬ್ಯಾಂಕ್ ಮುಂದೆ ಮೃತದೇಹ ಸಾಗಿಸುವ ವಾಹನ ನಿಲ್ಲಿಸಿ, ಬ್ಯಾಂಕ್ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ...
ಚಿಕ್ಕಮಗಳೂರು: ಒಂದೆಡೆ ಆನೆಗಳ ದಾಳಿಗೆ ಜನರು ಸಾವನ್ನಪ್ಪುತ್ತಿದ್ದಾರೆ. ಇದೀಗ ಜನರ ದಾಳಿಗೆ ಆನೆ ಸಾವನ್ನಪ್ಪಿದೆ. ಹೌದು… ಹಲಸಿನಕಾಯಿ ತಿನ್ನಲು ಹೋಗಿ ಬೃಹತ್ ಕಾಡಾನೆ ಮಾನವ ನಿರ್ಮಿತ ವಿದ್ಯುತ್ ಶಾಕ್ ಗೆ ಬಲಿಯಾಗಿದೆ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಂದಾಜು 35 ವರ್ಷದ ಕಾಡಾನ...
ಚಿಕ್ಕಮಗಳೂರು: ಸಾಲಭಾದೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆದಿದೆ. ಮಂಜಾನಾಯ್ಕ್ (45) ಮೃತ ರೈತನಾಗಿದ್ದು, ಬ್ಯಾಂಕ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ರೈತ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಜಾನಾಯ್ಕ್ ಯೂನಿಯ...
ಮಂಗಳೂರು: ದೇಶದ ಸ್ವಾತಂತ್ರ್ಯ ಲಭಿಸಿ 77 ವರ್ಷಗಳು ಕಳೆದರೂ ಕೂಡ ದಲಿತರ ಬದುಕು ಉತ್ತಮಗೊಂಡಿಲ್ಲ.ಜಾತಿ ವ್ಯವಸ್ಥೆ ಅಸ್ಪ್ರಶ್ಯತೆಯಿಂದ ನಲುಗಿಹೋಗಿರುವ ದಲಿತ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸಂಘಟಿತ ಹೋರಾಟದ ಅವಶ್ಯಕತೆ ಇದೆ. ಆಳುವ ವರ್ಗಗಳ ಜನವಿರೋಧಿ ನೀತಿಗಳಿಂದ ದೇಶದ ಆರ್ಥಿಕತೆ ವಿನಾಶದ ಅಂಚಿಗೆ ಹೋಗುತ್ತಿದ್ದು, ಅದಕ್ಕೆ...
ಮಂಗಳೂರು: ನಾಗರಿಕ ಸೇವಾ ಸಮಿತಿ (ರಿ) ಅಂಬೇಡ್ಕರ್ ನಗರ ಕರಂಬಾರು ಇದರ 11ನೇ ವರ್ಷದ ವಾರ್ಷಿಕೋತ್ಸವ ಅಂಬೇಡ್ಕರ್ ನಗರ ಕರಂಬಾರಿನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್ ಡಿ ಫುಡ್ಸ್ ಪೇಜಾವರ ಮಾಲಿಕರಾದ ನಂದಕುಮಾರ್ ಶೆಟ್ಟಿ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ನಾಗರಿಕ ಸೇವಾ ಸಮಿತಿಯ ಕೆಲಸ ಕಾರ್ಯವನ್ನು ಶ್ಲಾಘಿಸಿ, ಊರಿ...
ಮಂಗಳೂರು: ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಜಾಲ್ ವಾರ್ಡ್ ಅಭಿವೃ...
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಮಾಜಿ ಪಾಲಿಕೆ ಸದಸ್ಯ ಉಮೇಶ ವಂದಾಲ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಯತ್ನಾಳ್ ಉಚ್ಛಾಟನೆಗೆ ಸಂಭ್ರಮ ವ್ಯಕ್ತಪಡಿಸಿ, ನಗರದ ಶಾಹುನಗರದ ಕಾಳಿಕಾ ದೇವಿ ದೇವಸ್ಥಾನದಲ್...
ಮಂಗಳೂರು: ಬಜಾಲ್ ಕಟ್ಟಪುನಿ ಅಂಗನವಾಡಿ ಕೇಂದ್ರಕ್ಕೆ ಮೂಲಭೂತ ಸೌಕರ್ಯಗಳ ಒದಗಿಸಿಕೊಡಲು ಒತ್ತಾಯಿಸಿ ಬಜಾಲ್ ವಾರ್ಡ್ ಅಭಿವೃದ್ಧಿ ಸಮಿತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಂಗಳೂರು ನಗರ ಯೋಜನಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಕಟ್ಟಪುಣಿ ಎಂಬ ಪ್ರದೇಶದಲ್ಲ...
ಬೆಂಗಳೂರು: ಬಿಜೆಪಿ ಬಂಡಾಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದ್ದು, 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಿ ಶಿಸ್ತು ಸಮಿತಿ ಆದೇಶಿಸಿದೆ. ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ನೇರಾನೇರ ಆರೋಪ ಮಾಡಿದ ಬಳಿಕ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿ...
ಚಿಕ್ಕಮಗಳೂರು: ಅಂತ್ಯಸಂಸ್ಕಾರ ಮುಗಿಸಿ ಹಿಂದಿರುಗುವಾಗ ಕಾರು--ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ನಡೆದಿದೆ. ಅಪಘಾತದದ ರಭಸಕ್ಕೆ ಕಾರಿನ ಚಕ್ರಗಳು ತುಂಡು-ತುಂಡಾಗಿ ಬಿದ್ದಿವೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಟಿಪ...