ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ನಡೆದಿದೆ. ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಬೃಹತ್ ಗಾತ್ರದ ಬಂಡೆಗೆ ಡಿಕ್ಕಿ ಹೊಡೆದಿದೆ. ...
ಪ್ರವೀಣ್ ಮಂಗಳೂರು, ಮೂಸ ಶರೀಫ್ ರವರ ನಾಯಕತ್ವದಲ್ಲಿ ಭೇಟಿ ಬಚಾವೋ ಎಂದು "ದಕ್ಷಿಣದಿಂದ ಉತ್ತರಕ್ಕೆ" - (ಮಂಗಳೂರಿನಿಂದ ರಿಂದ ದೆಹಲಿ) ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇಡೀ ವಿಶ್ವಕ್ಕೆ ಸಂಸ್ಕೃತಿ ಮತ್ತು ಸಂಸ್ಕಾರಗಳ ಪಾಠ ಹೇಳಿಕೊಟ್ಟ ನಮ್ಮ ಭವ್ಯ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ಒಂದು ಹೆಣ್ಣು ಓದಿನ ವಿಚಾರವಾಗಿಯೋ, ...
ಚಿಕ್ಕಮಗಳೂರು : ಸ್ನೇಹಿತನ ಜೊತೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಟೆಕ್ಕಿ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತದಲ್ಲಿ ನಡೆದಿದೆ. ಮೃತನನ್ನು ಛತ್ತೀಸ್ ಘಡ ಮೂಲದ ಅಮಿತ್ ಕುಮಾರ್ (30) ಎಂದು ಗುರುತಿಸಲಾಗಿದೆ. ಮೃತ ಅಮಿತ್ ಸಲಾಂ ಕರೀಂ ಎಂಬ ಸ್ನೇಹಿತನ ಜ...
ಪುತ್ತೂರು: ಕರಾವಳಿಗೆ ಪ್ರತ್ಯೇಕ ಉದ್ಯೋಗ ಸೃಷ್ಟಿಗೆ ಕ್ರಮಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ಕೊಂಬೆಟ್ಟು ಕಾಲೇಜು ಮೈದಾನದಲ್ಲಿ ನಡೆದ ‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ಭ...
ಗೋಣಿಬೀಡು: ಬೈಕಿಗೆ ಬೀದಿನಾಯಿ ಅಡ್ಡಬಂದು ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪಟ್ಟಣದಲ್ಲಿ ನಡೆದಿದೆ. ಮೃತ ಯುವಕ ಗೋಣಿಬೀಡು ಸಮೀಪದ ಆನೆದಿಬ್ಬ ನಿವಾಸಿ ಜಾಫರ್ (24 ವರ್ಷ) ಮೃತಪಟ್ಟವರಾಗಿದ್ದಾರೆ. ಆನೆದಿಬ್ಬ ಗ್ರಾಮದ ಇಸಾಕ್ ಎಂಬುವವರ ಪುತ್ರ ಜಾಫರ್ ಶುಕ್ರವಾರ ಬೆಳಿಗ್ಗೆ ...
ಚಿಕ್ಕಮಗಳೂರು: ಸಾಲು--ಸಾಲು ರಜೆಯಿಂದಾಗಿ ಕಾಫಿನಾಡಲ್ಲಿ ಪ್ರವಾಸಿಗರ ಪ್ರವಾಹವೇ ಉಂಟಾಗಿದೆ. ಇದರಿಂದಾಗಿ ಮುಳ್ಳಯ್ಯನಗಿರಿಯಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರೀ ಪ್ರವಾಸಿಗರ ಆಗಮನದಿಂದ ಗಿರಿ ತುದಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಹೋಗಿರುವ ವಾಹನಗಳು ವಾಪಸ್ ಬರೋದಕ್ಕೆ ಜಾಗವೇ ಇಲ್ಲದಂತೆ ಟ್ರಾಫಿಕ್ ಜಾ...
ಚಿಕ್ಕಮಗಳೂರು : ದೇವೀರಮ್ಮನ ಬೆಟ್ಟ ಹತ್ತುವಾಗ ಕಾಲು ಉಳುಕಿ, ಯುವತಿ ಪ್ರಜ್ಞೆ ತಪ್ಪಿದ ಘಟನೆ ನಡೆದಿದ್ದು, ಯುವತಿಯನ್ನು ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಟ್ಟ ಹತ್ತಿ ದೇವೀರಮ್ಮ ದರ್ಶನ ಪಡೆದು ಹಿಂದಿರುಗುವಾಗ ಯುವತಿಗೆ ಕಾಲು ಉಳುಕಿದೆ. ಇದರಿಂದಾಗಿ ಯುವತಿ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಯುವತಿಯನ್ನ ಬೆ...
ಚಾರ್ಮಾಡಿ ಘಾಟ್: ಪೆಟ್ರೋಲ್ -- ಡಿಸೇಲ್ ಟ್ಯಾಂಕರ್ ವೊಂದು ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಘಟನೆ ನಡೆದಿದ್ದು, ಪಲ್ಟಿಯಾದ ಟ್ಯಾಂಕರ್ ನಿಂದ ಪೆಟ್ರೋಲ್ ಡೀಸೆಲ್ ಲೀಕ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಂಗಳೂರಿನಿಂದ ಚಿಕ್ಕಮಗಳೂರಿಗ...
ಚಿಕ್ಕಮಗಳೂರು: ಹೆಣ ಊಳಲು ಜಾಗವಿಲ್ಲದೆ ಹಳ್ಳಿಗರು ಪಂಚಾಯಿತಿ ಮುಂದೆ ಮೃತದೇಹವಿಟ್ಟ ಘಟನೆ ತರೀಕೆರೆ ತಾಲೂಕಿನ ಉಡೇವಾ ಗ್ರಾಮದಲ್ಲಿ ನಡೆದಿದೆ. ಇಲ್ಲಿನ 1200 ಮನೆಗಳ ಗ್ರಾಮಕ್ಕೆ ಹೆಣ ಊಳಲು ಸ್ಮಶಾನವೇ ಇಲ್ಲ. ರಂಗನಾಥ್ (75) ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದರು. ಮೃತದೇಹ ಊಳಲು ಜಾಗವಿಲ್ಲದೆ ಗ್ರಾ.ಪಂ. ಮುಂದೆ ಉಡೇವಾ ಗ್ರಾಮಸ್ಥ...
ಕೊಟ್ಟಿಗೆಹಾರ: ಅಡಿಕೆ ಮತ್ತು ಕಾಳುಮೆಣಸಿಗೆ ಔಷಧಿ ಸಿಂಪರಣೆ ಮಾಡುವ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕರೋರ್ವರು ಮೃತಪಟ್ಟಿರುವ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ಮತ್ತಿಕಟ್ಟೆಯಲ್ಲಿ ನಡೆದಿದೆ. ಕೊಟ್ಟಿಗೆಹಾರ ಮತ್ತಿಕಟ್ಟೆ ಗ್ರಾಮದ ಎಕ್ಬಾಲ್ ಎಸ್ಟೇಟ್ ನಲ್ಲಿ ಬುಧವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ತೋಟದಲ್ಲಿ ಅಡಿಕೆ ಮತ್ತು...