ಚಿಕ್ಕಮಗಳೂರು: ಸಿ.ಟಿ.ರವಿಗೆ ಹಿಂಸೆ ನೀಡುತ್ತಿರುವವರಿಗೆ ಸೂಕ್ತ ಬುದ್ಧಿ ನೀಡಲೆಂದು ಬಿಜೆಪಿ ಕಾರ್ಯಕರ್ತರು ಸ್ವಾಮಿ ಕೊರಗಜ್ಜನ ಮೊರೆ ಹೋಗಿದ್ದಾರೆ. ಸಿ ಟಿ ರವಿ ಪರವಾಗಿ ಸ್ವಾಮಿ ಕೊರಗಜ್ಜನಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಬೆದರಿಕೆ ಪತ್ರ ಬರೆದವರಿಗೆ, ವೃತ್ತ ಆರೋಪ, ವೈಯಕ್ತಿಕ ಟಾರ್ಗೆಟ್ ಮಾಡಿದವರು ವಿರುದ್ದ ಪೂಜೆ ನಡೆಸಲಾಯಿತು. ...
ಶಿರಸಿ: ಉತ್ತರ ಕನ್ನಡ ಬಿಜೆಪಿ ಸಂಸದ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿಯ ನಿವಾಸಕ್ಕೆ ತಡರಾತ್ರಿ ಚಿರತೆಯೊಂದು ನುಗ್ಗಿದ ಘಟನೆ ನಡೆದಿದೆ. ಸಂಸದರು ನಿವಾಸದಲ್ಲಿ ಇರುವ ವೇಳೆಯೇ ಈ ಘಟನೆ ನಡೆದಿದ್ದು, ಸಿಸಿ ಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ಆಹಾರ ಅರಸಿಕೊಂಡು ಬಂದ ಚಿರತೆ ಕಾಗೇರಿ ಅವರ ನಿವಾಸದ ಕಂಪೌಂಡ್ ...
ಕೊಟ್ಟಿಗೆಹಾರ: ಸಂಸ್ಕಾರದಿಂದ ಉತ್ತಮ ಶಿಕ್ಷಣ ಮತ್ತು ಉದ್ಯೋಗ ಪಡೆಯಬಹುದು ಎಂದು ಶುಕ್ರವಾರ ಜಾವಳಿಯ ಬಿಜಿಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಆದಿಚುಂಚನಗಿರಿ ಶೃಂಗೇರಿ ಮಹಾ ಸಂಸ್ಥಾನ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಗುಣನಾಥ ಸ್...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮಿತಿ ಮೀರಿ ಹೋಗಿದೆ ಇಷ್ಟು ದಿನ ಕಾಡಾನೆ, ಕಾಡುಕೋಣ, ಹುಲಿ ದಾಳಿ ಅಂತ ಬೇಸತ್ತಿದ ಜನ ಇದೀಗ ಚಿರತೆಗೆ ಭಯಪಡುವಂತಾಗಿದೆ. ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರಲ್ಲಿ ಹಾಗೂ ವಾಹ...
ತುಮಕೂರು: ತಾಯಿ ಮತ್ತು ಮಗಳು ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ದಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಅದಲಗೆರೆ ಗ್ರಾಮದ ಕೆರೆಯಲ್ಲಿ ನಡೆದಿದೆ. ತಾಲ್ಲೂಕಿನ ನಿಟ್ಟೂರು ಹೋಬಳಿ ವಿರುಪಾಕ್ಷಿ ಪುರ ಗ್ರಾಮದ ತಾಯಿ ಪ್ರೇಮ್ ಕುಮಾರಿ (50) ವರ್ಷ ಮಗಳ ಪೂರ್ಣಿಮಾ (30) ಮೃತ ದುರ್ದೈವಿಗಳು. ಮಗಳು ಪ...
ಉಡುಪಿ: ನೀರಿನಲ್ಲಿ ತೇಲಿ ಬಂದ ಮರದ ದಿಮ್ಮಿಯೊಂದು ಮೀನುಗಾರಿಕಾ ಬೋಟ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೋಟ್ ಭಾಗಶಃ ಮುಳುಗಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ. ಸಂಜಾತ ಎಂಬವರ ಮಾಲಿಕತ್ವದ ತವಕಲ್ ಎಂಬ ಮೀನುಗಾರಿಕಾ ಬೋಟ್ ಮುಳುಗಡೆಯಾದ ಬೋಟ್ ಎಂದು ತಿಳಿದು ಬಂದಿದೆ. ಜನವರಿ 4ರಂದು ಈ ಬೋಟ್ ನ್ನು...
ಕೊಟ್ಟಿಗೆಹಾರ: ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಡಕೋಟ ಬಸ್ ಗಳ ಸಂಖ್ಯೆ ಹೆಚ್ಚಾಗಿ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದ್ದು, ಪ್ರಯಾಣಿಕರು ಆತಂಕಕ್ಕೀಡಾಗುವಂತಾಗಿದೆ. ಬಯಲುಸೀಮೆ ಭಾಗದಲ್ಲಿ ಬಸ್ ಕೆಟ್ಟು ನಿಂತರೆ ಭಯಬೀಳುವ ಅಗತ್ಯವಿಲ್ಲ. ಆದರೆ, ಮಲೆನಾಡಲ್ಲಿ, ಅದರಲ್ಲೂ ಕಾಡಿನ ಮಾರ್ಗದಲ್ಲಿ ಬಸ್ ಕೆಟ್ಟರೆ ಜನ ಆತಂಕಕ್ಕೀಡಾಗಬೇಕಾಗುತ್ತದ...
ಚಿಕ್ಕಮಗಳೂರು: ಕರ್ನಾಟಕ ನಕ್ಸಲ್ ಮುಕ್ತವಾಯ್ತು ಎಂದು ನಿನ್ನೆ 6 ನಕ್ಸಲರು ಶರಣಾದ ಬಳಿಕ ಹೇಳಲಾಗುತ್ತಿದೆ. ಆದರೆ, ಕಾಫಿನಾಡು ಕಾಡು ನಕ್ಸಲರಿಂದ ಮುಕ್ತಾವಾಯ್ತಾ...? ಎನ್ನುವ ಪ್ರಶ್ನೆಗಳು ಇದೀಗ ಕೇಳಿ ಬಂದಿವೆ. ಮುಂಡಗಾರು ಲತಾ ಟೀಂನಲ್ಲಿದ್ದ ರವೀಂದ್ರ ಶೃಂಗೇರಿ ಕಿಗ್ಗಾ ಮೂಲದ ರವೀಂದ್ರ ಮಿಸ್ಸಿಂಗ್...? ಎನ್ನುವ ಮಾತುಗಳು ಕೇಳಿ ಬಂದಿದೆ...
ಕೊಟ್ಟಿಗೆಹಾರ: ಕಾಡುಕೋಣ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದಲ್ಲಿ ನಡೆದಿದೆ. ಬುಧವಾರ ಬೆಳೆಗ್ಗೆ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಅವರ ಶಾರದಾಂಭ ಎಸ್ಟೇಟ್ ನಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಬೆಳಿಗ್ಗೆ ಅಸ್ಸಾಂ ಮೂಲದ ...
ಧರ್ಮಸ್ಥಳ : ಭಾರತವು ಜಗತ್ತಿನ ಅಧ್ಯಾತ್ಮಿಕ ಕೇಂದ್ರದಂತಿದ್ದು, ಧರ್ಮಸ್ಥಳವು ಅದಕ್ಕೆ ಕೀರ್ತಿ ಕಳಶದಂತಿದೆ. ಲಕ್ಷಾಂತರ ಜನರು ದೇವರನ್ನು ಹರಸಿ ಈ ಸ್ಥಳಕ್ಕೆ ಬರುತ್ತಾರೆ. ಅತ್ಯಾಧುನಿಕ ಸೌಲಭ್ಯದೊಂದಿಗೆ ಧಾರ್ಮಿಕತೆ, ಉತ್ಕೃಷ್ಟತೆ, ಸೌದಾರ್ಯತೆ ಇಲ್ಲಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದರು. ಮಂಗಳವಾರ ಶ್ರೀ ಕ್ಷೇತ್ರ ಧರ್...