ಮಂಗಳೂರು: ಉಳ್ಳಾಲ ಕಡಲ ಕಿನಾರೆಯಲ್ಲಿರುವ ತ್ಯಾಜ್ಯ ಘಟಕವನ್ನು ತೆರವುಗೊಳಿಸಲು ಆಗ್ರಹಿಸಿ ಉಳ್ಳಾಲ ನಗರ ಸಭೆಯ ವಿರುದ್ದ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ಭಿತ್ತಿ ಪತ್ರ ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಮಾತನಾಡಿ, ಉಳ್ಳಾಲದ ಕಡಲ ಕಿನಾರೆಗೆ ದೇಶದ ಮೂಲೆಮೂಲೆಗಳಿಂದ ಪ್ರವ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ಕೊಪ್ಪ ತಾಲೂಕಿನ ಜಲದುರ್ಗ ಬಳಿ ನಡೆದಿದೆ. ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ನಲ್ಲಿ 50 ಜನರು ಪ್ರಯಾಣಿಸುತ್ತಿದ್ದರು. ಜಲದುರ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಕೆಳಗಿದ್ದ ಮನೆಯೊಂದರ ಮೇಲೆಯೇ ಉರುಳಿ ಬಿದ್ದಿದೆ. ಬಸ...
ಕಲಬುರಗಿ: ಎಟಿಎಂನ್ನು ಗ್ಯಾಸ್ ಕಟರ್ ನಿಂದ ಕತ್ತರಿಸಿದ ಕಳ್ಳರು ಬರೋಬ್ಬರಿ 18 ಲಕ್ಷ ರೂಪಾಯಿಗಳನ್ನು ದೋಚಿರುವ ಘಟನೆ ಕಲಬುರಗಿಯ ರಾಮನಗರದ ಬಳಿಯ SBI ಎಟಿಎಂನಲ್ಲಿ ನಡೆದಿದೆ. ಬ್ಯಾಂಕ್ ಸಿಬ್ಬಂದಿ ಬುಧವಾರ ಸಂಜೆ 3 ಗಂಟೆಯ ಸುಮಾರಿಗೆ ಎಟಿಎಂಗೆ ಹಣ ತುಂಬಿಸಿ ಹೋಗಿದ್ದರು. ಇಂದು ಮುಂಜಾನೆ ಎಟಿಎಂನಲ್ಲಿ ಸೆಕ್ಯೂರಿಟಿ ಇಲ್ಲದ ಸಮಯದಲ್ಲಿ ಕಳ್ಳರ...
ಗದಗ: ಅಪ್ರಾಪ್ತ ಮಗಳ ಮೇಲೆ ತಂದೆಯೇ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿ...
ಮಂಗಳೂರು: ವಿಜ್ಞಾನ ವಿಭಾಗದಲ್ಲಿ 600 ರಲ್ಲಿ 599 ಅಂಕ ಪಡೆದ ಎಕ್ಸ್ ಪರ್ಟ್ ಪ.ಪೂ. ಕಾಲೇಜಿನ ಅಮೂಲ್ಯಾ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 1,634 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ.99ಕ್ಕಿಂತ ಅಧಿಕ ಅಂಕಗಳನ್ನು 10 ವಿದ್ಯಾರ್ಥಿಗಳು ಪಡೆದ್ದಾರೆ. ಅದೇ ರೀತಿ ಶೇ. 98ಕ್ಕಿಂತ ಅಧಿಕ 55, ಶೇ.97ಕ್ಕಿಂತ ಅಧಿಕ 138, ...
ಮಂಗಳೂರು: ನೂರಾರು ವರ್ಷಗಳಿಂದ ವಾಮಂಜೂರಿನ ಮಂಗಳ ಜ್ಯೋತಿಯಲ್ಲಿ ವಾಸಿಸುತ್ತಿರುವ ಈ ನೆಲದ ಮೂಲ ನಿವಾಸಿಗಳಾದ ಕೊರಗ ಸಮುದಾಯದ ಜನರನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಯಾವುದೇ ನೋಟಿಸು, ಪರ್ಯಾಯ ವ್ಯವಸ್ಥೆ ಮತ್ತು ಪರಿಹಾರಗಳನ್ನು ನೀಡದೆ ಮೂರು ಬಾರಿ ಒಕ್ಕಲಿಬ್ಬಿಸಲು ರಾಷ್ಟ್ರೀಯ ಹೆದ್ದಾರಿ ಇಲಾಖೆ ಬುಲ್ಡೋಜರ್ ತಂದಿರುವುದು ಸರ್ವಾಧಿಕಾರಿ ಆಡಳಿತ...
ಬೆಳ್ತಂಗಡಿ(Belthangady): ತಾಲೂಕಿನ ಹಲವೆಡೆಗಳಲ್ಲಿ ಏಪ್ರಿಲ್ 8ರಂದು ಸಂಜೆ ಭಾರೀ ಬಿರುಗಾಳಿ ಬೀಸಿದ್ದು, ಪರಿಣಾಮವಾಗಿ ವಿವಿಧೆಡೆ ಹಾನಿಯಾಗಿವೆ. ಕಕ್ಕಿಂಜೆ, ಚಾರ್ಮಾಡಿ, ಮುಂಡಾಜೆ, ಕಲ್ಮಂಜ, ಚಿಬಿದ್ರೆ, ತೋಟತ್ತಾಡಿ, ಉಜಿರೆ ಮೊದಲಾದ ಪ್ರದೇಶಗಳಲ್ಲಿ ಮನೆ ಸಹಿತ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿ ಬಿದ್ದು, ಹಾನಿಯಾಗಿದ್ದು, ಕೃಷಿಗ...
ಕೊಟ್ಟಿಗೆಹಾರ: ಕಾದ ಕಾವಲಿಯಂತಾಗಿದ್ದ ಜಿಲ್ಲೆಯ ಮಲೆನಾಡು ಭಾಗಕ್ಕೆ ಮಳೆರಾಯ ಕೃಪೆ ತೋರಿದ್ದು, ಕಳೆದೊಂದು ಗಂಟೆಯಿಂದ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಬಿರುಗಾಳಿ—ಗುಡುಗು--ಸಿಡಿಲಿನ ಜೊತೆ ಧಾರಾಕಾರ ಆಲಿಕಲ್ಲು ಮಳೆ ಸುರಿಯುತ್ತಿತ್ತು, ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನ ತರುವೆ ಗ್ರಾಮದ ಸಾಗರ್ ಎಂಬುವರ ಮನೆ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ರಣ ಮಳೆ ಆರ್ಭಟಿಸಿದ್ದು, ಅಲಿಕಲ್ಲು ಸಹಿತ ಧಾರಾಕಾರ ಮಳೆಗೆ ಕಾಫಿಬೆಳೆಗಾರರು ಕಂಗಾಲಾಗಿದ್ದಾರೆ. ಆಲಿಕಲ್ಲು ಮಳೆಯಿಂದ ಮನೆ ಅಂಗಳದ ತುಂಬಾ ಮಲ್ಲಿಗೆ ಹೂ ಸುರಿದಂತೆ ಭಾಸವಾಗಿದೆ. ಮಳೆ ಕಂಡು ನಗಬೇಕೋ... ಅಳಬೇಕೋ... ಸಂದಿಗ್ಧ ಸ್ಥಿತಿಯಲ್ಲಿ ಕಾಫಿ ಬೆಳೆಗಾರರಿದ್ದಾರೆ. ಆಲಿಕಲ್ಲು ಮಳೆ ಕಾಫಿ...
ಚಿಕ್ಕಮಗಳೂರು: ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾದ ಘಟನೆ ಕೊಪ್ಪ ತಾಲೂಕಿನ ನುಗ್ಗೆಮಕ್ಕಿ ಗ್ರಾಮದ ಬಳಿ ನಡೆದಿದೆ. ಮನೋಜ್ ಮೃತಪಟ್ಟ ಯುವಕನಾಗಿದ್ದಾನೆ. ಭಾನುವಾರ ತುಂಗಾ ನದಿಯಲ್ಲಿ ತನ್ನ 6 ಜನ ಸ್ನೇಹಿತರೊಂದಿಗೆ ತೆರಳಿದ್ದ ಮನೋಜ್ ನೀರು ಪಾಲಾಗಿದ್ದ. 2 ದಿನಗಳಿಂದ ಮನೋಜ್ ನ ಮೃತದೇಹಕ್ಕಾಗಿ ಅಗ್ನಿಶಾ...