ಉಡುಪಿ: ಎಟಿಎಂ ಕಾರ್ಡ್ ಇಲ್ಲದೇ, ಯಾವುದೇ ಬ್ಯಾಂಕ್ ದಾಖಲೆ ಕೂಡ ಇಲ್ಲದೇ ವ್ಯಕ್ತಿಯೊಬ್ಬರ ಖಾತೆಯಿಂದ ಅಪರಿಚಿತ ವ್ಯಕ್ತಿಗಳು ಹಣ ವಿತ್ ಡ್ರಾ ಮಾಡಿರುವ ಆತಂಕಕಾರರಿ ಘಟನೆ ನಡೆದಿದೆ. ಇದೊಂದು ವಿಚಿತ್ರ ಪ್ರಕರಣವಾಗಿದೆ. ಉಡುಪಿ ಮೂಲದ ಮೂಡುಬೆಟ್ಟು ನಿವಾಸಿ ಸದಾನಂದ ಭಂಡಾರಿ(62) ಅವರ ಕೆನರಾ ಬ್ಯಾಂಕ್ ಖಾತೆಯಿಂದ ಬೆಂಗಳೂರಿನ ಅಲಂಕಾರ್ ಫ್ಲಾಜ...
ಕಾಪು: ರೈಲಿನಿಂದ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ಬಿದ್ದು ಸಾವನ್ನಪ್ಪಿರುವ ಘಟನೆ ಕಾಪುವಿನ ಇನ್ನಂಜೆ ಬಳಿ ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೂ ಕೆಳಗೆ ಬಿದ್ದಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದೆ. ರೈಲಿನಿಂದ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರ...
ಮಂಗಳೂರು: ಕಾಂಗ್ರೆಸ್ ಸೋತ ಕಡೆಗಳಲ್ಲಿ ಎಲ್ಲ ಮತಯಂತ್ರಗಳು ಹಾಳಾಗಿದೆ ಅನ್ನುತ್ತಾರೆ, ಹಾಗಿದ್ದರೆ ಗೆದ್ದ ಕಡೆ ಮತಯಂತ್ರ ಏನಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರಶ್ನಿಸಿದರು. ಸಿದ್ದರಾಮಯ್ಯ ಗೆದ್ದಾಗ ಮತಯಂತ್ರ ಸರಿಯಾಗಿತ್ತು. ಈಗ ಸೋತಾಗ ಹಾಳಾಗಿ ಹೋಗಿದೆ ಎಂದು ಹೇಳುತ್ತಿದ್ದಾರೆ. ಇ...
ಮೈಸೂರು: ದೀಪಾವಳಿ ಹಬ್ಬದಂದೇ ಪತ್ನಿಯನ್ನು ಕೊಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಪತಿ ತಲೆ ಮರೆಸಿಕೊಂಡಿದ್ದಾನೆ. ಟಿ.ನರಸೀಪುರದ ದೊಡ್ಡಮುಲಗೂಡು ಗ್ರಾಮದ ರಮೇಶ್(30) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಪತ್ನಿ ಶಾಂತಮ್ಮ(22) ಹತ್ಯೆಯಾದ ಮಹಿಳೆಯಾಗಿದ್...
ಚನ್ನಗಿರಿ: ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ , ಸ್ಪೂರ್ತಿ ಸಂಸ್ಥೆ ಹಾಗೂ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಸಹಾಯವಾಣಿ ಜಾಗೃತಿ ರಥ ಕಾರ್ಯಕ್ರಮವನ್ನು (ಚೈಲ್ಡ್ ಲೈನ್ ಇಂಡಿಯಾ ಫೌಂಡೇಶನ್) ಶನಿವಾರ ಗ್ರಾಮ ಪಂಚಾಯತಿ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿತ್ತು....
ಮೈಸೂರು: ಮರಕ್ಕೆ ಜೀಪು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ನಡೆದಿದೆ. ಘಟನೆಯು ತಡರಾತ್ರಿ 1:30ಕ್ಕೆ ನಡೆದಿದೆ. ಕೆ.ಆರ್.ನಗರ ತಾಲೂಕಿನ ಸಿದ್ದೇನಗೌಡನ ಕೊಪ್ಪಲು ಗ್ರಾಮದ ಬಳಿಯಲ್ಲಿ ತಡರಾತ್ರಿ 1:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಎಎಸ್ಸೈ ಮೂರ್ತಿ ಮತ್ತು ಮುಖ್ಯ ಪೇದೆ ...
ಶಿವಮೊಗ್ಗ: ಮೂವರು ದ್ವಿಚಕ್ರವಾಹನ ಕಳ್ಳರನ್ನು ಮಂಗಳವಾರ ರಾತ್ರಿ 8 ಗಂಟೆಗೆ ಪೊಲೀಸರು ಶಿವಮೊಗ್ಗ ನಗರ ಸೂಳೆಬೈಲ್ ಗೋಪಾಲಿ ಮೈದಾನದಲ್ಲಿ ಬಂದಿಸಿದ್ದಾರೆ. ಬಂಧಿತರಿಂದ ಫಲ್ಸರ್ ಬೈಕ್ ಸೇರಿದಂತೆ ವಿವಿಧ ಕಂಪನಿಗಳ 11 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ ಸುಮಾರು 3.44 ಲಕ್ಷ ರೂ ಅಂದಾಜಿಸಲಾಗಿದೆ. ಜಿಲ್ಲಾ ವರಿಷ್ಠ...
ಬೀದರ್: ಶಾಲಾ ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಸರ್ಕಾರ ದಿನಕ್ಕೊಂದು ದಿನಾಂಕವನ್ನು ನೀಡುತ್ತಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಮೂಡಿದೆ. ಸರ್ಕಾರವು ತಕ್ಷಣವೇ ಸ್ಪಷ್ಟ ತೀರ್ಮಾನವನ್ನು ಪ್ರಕಟಿಸಬೇಕು ಎಂದು ದಲಿತ ವಿದ್ಯಾರ್ಥಿ ಒಕ್ಕೂಟ ಬೀದರ್ ಒತ್ತಾಯಿಸಿದೆ. ನವೆಂಬರ್ 17 ರಿಂದ ಶಾಲಾ ಕಾಲೇಜುಗಳು ಆರಂಭವಾಗುತ...
ಚಳ್ಳಕೆರೆ: ಹಿರೇಹಳ್ಳಿ ಹಾಗೂ ಬುಕ್ಲೂರಹಳ್ಳಿ ಗೇಟ್ ಮಧ್ಯದಲ್ಲಿ ಇರುವ ರುದ್ರಮ್ಮನಹಳ್ಳಿ ಗ್ರಾಮದ ಪೂಜಾರಿ ಓಬಣ್ಣ ಇವರ ಜಮೀನು ಮುಂದಿನ ಎನ್ ಹೆಚ್ 150(ಎ) ಟಾರ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಈ ಅಪರಿಚಿತ ವ್ಯಕ್ತಿಗೆ ಯಾವುದೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಶಂಕಿಸಲಾಗ...
ಚಿತ್ರದುರ್ಗ: ನಿರಂತರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗೆ ಕಾರಣೀಭೂತರಾಗಿದ್ದ ಎಂ.ಜಯಣ್ಣ (70) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಇವರು ದಲಿತ ಸಂಘರ್ಷ ಸಮಿತಿಯ ಸಂಸ್ಥಾಪರಾದ ಪ್ರೊ.ಬಿ ಕೃಷ್ಣಪ್ಪರವರ ಗರಡಿಯಲ್ಲಿ ಬೆಳೆದು ದಸಂಸ ರಾಜ್ಯ ಸಂಚಾಲಕರಾಗಿದ್ದರು. ದಲ...