ಮಂಗಳೂರು: ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ ಹಾಗೂ ನರೇಂದ್ರ ಮೋದಿ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ CPIM ನೇತ್ರತ್ವದಲ್ಲಿ ಮಂಗಳೂರು ನಗರದ ಮಿನಿ ವಿಧಾನಸೌಧದ ಎದುರು ಬುಧವಾರ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ CPIM ದ.ಕ.ಜಿಲ್ಲಾ ಕ...
ಪುತ್ತೂರು: ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿಯಲ್ಲಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಅರ್ಲಪದವು ಸಮೀಪದ ಕಡಮ್ಮಾಜೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಕಡಮ್ಮಾಜೆ ಹಾಜಿ ಅಬ್ದುಲ್ಲ ಎಂಬವರಿಗೆ ಸೇರಿದ ಕೋಳಿ ಫಾರ್ಮ್ ನ ತ್ಯಾಜ್ಯ ವಿಲೇವಾರಿಗೆ...
ಮಂಗಳೂರು: ಮಹಾನಗರ ಪಾಲಿಕೆಯು ದಲಿತರ ಆರ್ಥಿಕ, ಸಾಮಾಜಿಕ ಶ್ರೇಯೋಭಿವೃದ್ಧಿಗಾಗಿ ಇರುವ ಮೀಸಲು ನಿಧಿಯನ್ನು ಸಮರ್ಪಕವಾಗಿ ಬಳಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದ್ದು, ಇದರ ಪರಿಣಾಮವಾಗಿ ಕಳೆದ ದಶಕದಲ್ಲಿ ಸಾಧಿಸಿದ ಪ್ರಗತಿಯ ದರದಲ್ಲಿ ಗಂಭೀರ ಪ್ರಮಾಣದ ಇಳಿಮುಖ ಕಂಡಿದೆ ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹಸಂಚಾಲಕರಾದ ಡಾ. ಕೃಷ...
ಮಂಗಳೂರು: ಡಿವೈಎಫ್ ಐ ಉರ್ವಸ್ಟೋರ್ ಘಟಕ ಹಾಗೂ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಕದ್ರಿ ಹಿಲ್ಸ್ ಇವರ ಜಂಟಿ ಆಶ್ರಯದಲ್ಲಿ ಎ.ಜೆ.ಹಾಸ್ಪಿಟಲ್ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ಅಶೋಕನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕದ್ರಿಹಿಲ್ಸ್ನ ರತ್ನಾಕರ ಪಿ ಹಾಗೂ ಜಗದೀಶ್ ಪೈರವರು ಉದ್ಘಾ...
ಮಂಗಳೂರು: ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಬಿವಿಪಿ ಮುಖಂಡರು, ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ...
ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಹನುಮಂತನಗರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 13.28 ಲಕ್ಷ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಮೂಲದ 60 ವರ್ಷ ವಯಸ್ಸಿನ ಆರೋಪಿ ಸಿದ್ದಲಿಂಗಸ್ವಾಮಿ ಎಂಬವರನ್ನು ಬಂಧಿಸಲಾಗಿತ್...
ಉಳ್ಳಾಲ: ವ್ಯಕ್ತಿಯೋರ್ವನ ಮೇಲೆ ಐದು ಮಂದಿ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದ್ದು, ಹಳೆಯ ದ್ವೇಷದಿಂದ ಈ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷ ವಯಸ್ಸಿನ ಶಿವರಾಮ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆಯ ಪರಿಣಾಮ ಅವರು ಗಾಯಗೊಂಡಿದ್ದಾರೆ. ಬಾರ್ ನಲ...
ಕಡಬ: ಟ್ಯಾಂಕರ್ ಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದ್ದು, ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ. ಘಟನೆ ಇಲ್ಲಿನ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಎದುರು ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಕೋಲಾರದಿಂದ ಮಂಗಳೂರಿಗೆ ಹೋಗುತ್ತಿದ್ದು, ಈ ವೇಳೆ ಎರಡು ...
ರಾಯಚೂರು: ಇತ್ತೀಚೆಗಷ್ಟೇ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರೇಮಿಗಳಿಬ್ಬರು ಸಾರ್ವಜನಿಕ ಪ್ರದೇಶಎಂದೂ ನೋಡದೇ ಪರಸ್ಪರ ಅಪ್ಪಿಕೊಂಡು ಮುತ್ತಿನ್ನ ಮಳೆಗರೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಇಂತಹದ್ದೇ ಘಟನೆಯೊಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಯುವ ಜೋಡಿಯೊಂದು ಬಸ್ ನಿಲ್ದಾ...
ಧಾರವಾಡ: ಪಟಾಕಿ ಸಾಗಿಸುತ್ತಿದ್ದ ಲಾರಿಯೊಂದು ಅಪಘಾತಕ್ಕೀಡಾಗಿದ್ದು, ಇದರಿಂದ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ಧಾರವಾಡ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಪಟಾಕಿ ಹೊತ್ತಿದ್ದ ಲಾರಿಯೊಂದು ಧಾರವಾಡ ಬೈಪಾಸ್ ನ ಇಟ್ಟಿಗಟ್ಟಿ ಬಳಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳವು ಪ...