ಉಪ್ಪಿನಂಗಡಿ: ಸುಳ್ಯದ ಅರೆಬಿಕ್ ಶಾಲೆಯ ಶಿಕ್ಷಕನೋರ್ವ ಬಸ್ ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ಹೋಗುತ್ತಿದ್ದ ಬಸ್ ನಲ್ಲಿ ಶಿಕ್ಷಕ ದುರ್ವರ್ತನೆ ತೋರಿದ್ದಾನೆ. ಸುಳ್ಯದ ಅರೆಬಿಕ್ ಶಾಲೆಯ ಶಿಕ್ಷಕ 32 ವರ್ಷ ವಯಸ್ಸಿನ ಮೊಹಮ್ಮದ್ ಸೈಫುಲ್ಲ ವಿ...
ಮಂಗಳೂರು: ಮಹಾನಗರ ಪಾಲಿಕೆಯು ದಲಿತ ಮೀಸಲು ನಿಧಿಯ ಸಮರ್ಪಕ ಬಳಕೆಯಲ್ಲಿ ಸಂಪೂರ್ಣ ವಿಫಲವಾಗಿದ್ದು ಪಾರದರ್ಶಕ ಹಾಗೂ ಸರಳ ದಾಖಲೆಗಳೊಂದಿಗೆ ವಿಳಂಬಾತಿಯಿಲ್ಲದೆ ಇದರ ಪ್ರಯೋಜನವನ್ನು ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಮಾರ್ಚ್ 1ರಂದು ಬೆಳಿಗ್ಗೆ ಮಂಗಳೂರು ಲಾಲ್ ಬಾಗ್ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನಾ ಪ್ರದರ್ಶನ ನಡೆ...
ಮಂಗಳೂರು: ಕೇರಳದಲ್ಲಿ ಕೊರೋನ ಸೋಂಕು ಹೆಚ್ಚಳ ಮುಂದಿಟ್ಟು ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳದ ಗಡಿಗಳನ್ನು ಮುಚ್ಚುವ, ಕೊರೋನ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಪಡಿಸುವ ದಕ್ಷಿಣ ಕನ್ನಡ ಜಿಲ್ಲಾಡಳಿತದ ತೀರ್ಮಾನ ಕಾಸರಗೋಡು ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಲಿದ್ದು ...
ನೆರಿಯ: ವ್ಯಕ್ತಿಯೋರ್ವರು ತಮ್ಮ ಮಗನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳು ತಂದೆ ಮಗನ ಮೇಲೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ನೆರಿಯ ಕಾಡು ಎಂಬಲ್ಲಿ ನಡೆದಿದೆ. ನೆರಿಯ ಗ್ರಾಮದ ಮಾಥ್ಯೂ ಎನ್.ಟಿ. ತನ್ನ ಪುತ್ರ ಮಿಥುನ್ ಜೊತೆಗೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಪರಿ...
ಬಾಗಲಕೋಟೆ: 22 ವರ್ಷದ ಯುವಕನೋರ್ವ ತನ್ನ ಪ್ರೇಯಸಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲೂರ ಗ್ರಾಮದ ಬಳಿಯಲ್ಲಿ ನಡೆದಿದೆ. 23 ವರ್ಷದ ಮಹಿಳೆ ಬಾಳವ್ವ ಸಿದ್ದಪ್ಪ ಬಂಡೆಪ್ಪನವರ್ ಹತ್ಯೆಯಾದ ಮಹಿಳೆಯಾಗಿದ್ದಾಳೆ. ಬಾಳವ್ವನಿಗೆ ಮದುವೆಯಾಗಿ 3 ಮಕ್ಕಳಿದ್ದ...
ಉಜಿರೆ: ವಾಕಿಂಗ್ ಹೋಗಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ನಿವೃತ್ತ ಗ್ರಾಮ ಕರಣಿಕ ಚಂದ್ರ ಮೋಹನ್ ರೈ(80) ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶನಿವಾರ ಸಂಜೆ ಅವರು ವಾಕಿಂಗ್ ಹೋಗಿದ್ದ ವೇಳೆ ಬೈಕ್ ವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ...
ಕಡಬ: ತಂಗಿಯನ್ನು ರಕ್ಷಿಸಬೇಕಾದ ಸ್ವಂತ ಅಣ್ಣ, ತಂದೆಯ ಸಮಾನನಾದ ದೊಡ್ಡಪ್ಪನೇ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಿಂದ ವರದಿಯಾಗಿದೆ. ಕಡಬ ಠಾಣೆಗೆ ಈ ಸಂಬಂಧ ದೂರು ದಾಖಲಾಗಿದೆ. ದೂರು ದಾಖಲಾದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ವಿಚಾರಣೆ ನಡೆಸಿದಾಗ ಸ್ವಂತ ...
ಮಂಗಳೂರು: 2021-22 ಆರ್ಥಿಕ ವರ್ಷದಲ್ಲಿ ಮೆಸ್ಕಾಂಗೆ 943.26 ಕೋಟಿ ರೂ ಆದಾಯದ ಕೊರತೆ ನಿಭಾಯಿಸುವ ಉದ್ದೇಶದಿಂದ ವಿದ್ಯುತ್ ಪ್ರತಿ ಯೂನಿಟ್ ಗೆ ಸರಾಸರಿ 1.67 ರೂ ಸುಂಕ ಹೆಚ್ಚಿಸುವ ಪ್ರಸ್ತಾಪಕ್ಕೆ ಡಿವೈಎಫ್ ಐ ದ.ಕ. ಜಿಲ್ಲಾ ಸಮಿತಿ ವಿರೋಧ ವ್ಯಕ್ತಪಡಿಸುತ್ತದೆ ಮತ್ತು ಈ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸುತ್ತದೆ. ನಿನ್ನೆ...
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಉರುವಾಲು ಗ್ರಾಮದ ಕುಪ್ಪೆಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಮದ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್...
ಜೇವರ್ಗ: ನೂತನ ಯಡ್ರಾಮಿ ತಾಲ್ಲೂಕಿನ ಕರಕಿಹಳ್ಳಿ ಗ್ರಾಮದಲ್ಲಿ ಇದೇ 23 ರಂದು ಸಾಯಂಕಾಲ 4 ಗಂಟೆಗೆ ವಿಶ್ವರತ್ನ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮ ಜರುಗಲಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಯುವ ಸೇವಾ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಭರ್ಮಾ ತಿಳಿಸಿದರು. ಪಟ್ಟಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠ...