ಮಂಗಳೂರು: ಲಕ್ಷ್ಮೀ ಬಾಂಬ್ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡುವ ಲವ್ ಜಿಹಾದ್ ನ ಅಂಶವಿದೆ. ಹೀಗಾಗಿ ಸಿನಿಮಾ ನಿಷೇಧ ಮಾಡಬೇಕು ಎಂಧು ಹಿಂದೂ ಮಹಾಸಭಾ ಆಗ್ರಹಿಸಿದೆ. (adsbygoogle = window.adsbygoogle || []).push({}); ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಪ್ರದರ್ಶನ ಮಾಡುವುದರ ಹಿಂದೆ ಹ...
ದಾವಣಗೆರೆ: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ಡಾ.ವೈ.ನಾಗಪ್ಪ (88) ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಇವರು ಹರಿಹರ ಕ್ಷೇತ್ರದಿಂದ 6 ಬಾರಿ ಚುನಾವಣೆಗೆ ಸ್ಪರ್ಧಿಸಿದ್ಧರು. 3 ಬಾರಿ ಹರಿಹರದ ಶಾಸಕರಾಗಿ ಆಯ್ಕೆಯಾಗಿದ್ದರು. 1974 ರಿಂದ 76, ಮೈಸೂರಿನ...
ದಾವಣಗೆರೆ: ನ್ಯಾಮತಿ ತಾಲೂಕಿನ ಹೊಸಜೋಗ ಗ್ರಾಮದ ಯೋಶೋಧ ಬಾಯಿ ಇವರು ಮೊಮ್ಮಗಳ ತೊಟ್ಟಿಲು ಕಾರ್ಯಕ್ಕಾಗಿ ಶಿವಮೊಗ್ಗ ತಾಲೂಕಿನ ಕೊನಗವಳ್ಳಿ ಗ್ರಾಮಕ್ಕೆ ಹೋಗಿದ್ದರು . ಯಶೋಧ ಬಾಯಿ ಮೊಮ್ಮಗಳ ತೊಟ್ಟಿಲು ಕಾರ್ಯವನ್ನು ಮುಗಿಸಿಕೊಂಡು ಸಂಬಂಧಿ ಮೊಮ್ಮಗನಾದ ಗುರುರಾಜ ಎಂಬುವವನು ಯಶೋಧ ಬಾಯಿಯನ್ನು ಬೈಕಿನಲ್ಲಿ ಸ್ವಗ್ರಾಮವಾದ (ಸೇವಲಾಲ್ ನಗರ) ಹೊಸಜೋಗಕ್...
ಮಸ್ಕಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲಿಗೆ ಗುಂಡಿನ ದಾಳಿ ನಡೆಸಿದ ಘಟನೆಯನ್ನು ಮಸ್ಕಿ ತಾಲೂಕು ಘಟಕವು ಖಂಡಿಸಿದ್ದು, ಪ್ರಕರಣ ಸಂಬಂಧ ಕೃತ್ಯ ನಡೆಸಿರುವವರನ್ನು ಕೂಡಲೇ ಬಂಧಿಸುವಂತೆ ಭೀಮ್ ಆರ್ಮಿ ಮುಖಂಡರು ಒತ್ತಾಯಿಸಿದರು. (adsbygoogle = window.adsbygoogle || []).push({}); ಸದರ್ ವ...
ದಾವಣಗೆರೆ: ದಾವಣಗೆರೆ ನಗರದ ಉತ್ತರ ಪೊಲೀಸ್ ವೃತ್ತ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ರಾಜೀವ್ ಎಂ. ರವರ ನೇತೃತ್ವದಲ್ಲಿ ನಗರದ ಮದೀನಾ ಆಟೋ ನಿಲ್ದಾಣದಿಂದ ಅಕ್ತಾರ್ ರಜಾ ಸರ್ಕಲ್ ವರೆಗೆ ಕೋವಿಡ್ 19 ಜಾಗೃತಿ ಜಾಥಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. (...
ಕೊಡಗು: ನವಂಬರ್ 26 ಸಂವಿಧಾನ ಅಂಗೀಕಾರವಾದ ದಿನದ ಪ್ರಯುಕ್ತ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಯುವ ಸೇನೆ,ಕೊಡಗು ಇವರ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದ್ದು. ಯಾವುದೇ ಕುಟುಂಬ ವರ್ಗ ಇದರಲ್ಲಿ ಭಾಗವಹಿಸಲು ಅವಕಾಶವಿದೆ.. "ಒಂದು ಕುಟುಂಬ - ಒಂದು ಪ್ರಬಂಧ" ಪರಿಕಲ್ಪನೆ ಹೊಂದಿರುವ ಈ ಸ್ಪರ್ಧೆಯಲ್ಲಿ ಪ್ರಬಂಧ...
ಚನ್ನಗಿರಿ; ಇನ್ನು ಮುಂದೆ ನಿಮ್ಮೆಲ್ಲಾ ತುರ್ತು ಸೇವೆಗಳಿಗೆ 112 ಸಂಖ್ಯೆಗೆ ಕ್ಕೆ ಕರೆಮಾಡಿ . ದೇಶದ್ಯಾಂತ ಒಂದೇ ಸಂಖ್ಯೆಯಾಗಿದ್ದು ಸಾರ್ವಜನಿಕರ ತುರ್ತು ಸೇವೆಗಾಗಿ ದಿನದ 24 ಗಂಟೆಗಳೂ ಸಹ ನಿರಂತರವಾಗಿ 112 ಅಧಿಕಾರಿಗಳು ಸೇವೆಯಲ್ಲಿರುತ್ತಾರೆ. ಇದರ ಉಪಯೋಗವನ್ನು ಸಾರ್ವಜನಿಕರು ಉಚಿತವಾಗಿ ಈ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಂ...
ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 26ರಿಂದ ಐದು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕೋಲಾರ ಮಾತ್ರವಲ್ಲದೇ ಚಿತ್ರದುರ್ಗ, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾ...
ಹಾಸನ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಆಧಾರ ಸ್ವಯಂ ಉದ್ಯೋಗ ಯೋಜನೆಯಡಿ ಜಿಲ್ಲೆಯ ವಿಕಲಚೇತನರು ಸ್ವಯಂ ಉದ್ಯೋಗ ಕೈಗೊಂಡು ಜೀವನ ನಡೆಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿಕಲಚೇತನರು ಈ ಕಚೇರಿಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತ...
ಹುಣಸೂರು: ಬೈಕ್ ವೊಂದು ರಸ್ತೆ ದಾಟುತ್ತಿದ್ದ ಜಿಂಕೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಜಿಂಕೆ ಮೃತಪಟ್ಟಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಣಸೂರು- ನಾಗರಹೊಳೆ ರಸ್ತೆಯ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನನ್ನು ಹುಣಸೂರು ನಗರದ ಕಲ್ಕುಣಿಕೆ ನಿವಾಸಿ ಸಂತೋಷ್ ಎಂದು ಗು...