https://youtu.be/W_BQTCYmER0
ಹಾಸನ: ಆರೋಗ್ಯವಂತ ಮಗುವಿನಿಂದ ದೇಶದ ಅಭಿವೃದ್ಧಿ ಸಾಧ್ಯ ಹಾಗಾಗಿ ಅಪೌಷ್ಠಿಕತೆ ನಿವಾರಣೆಗೆ ಗರ್ಭಿಣಿಯರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸುವಂತೆ ಶಾಸಕರಾದ ಪ್ರೀತಂ ಜೆ. ಗೌಡ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದ್ದಾರೆ. ನಗರದ ಅಂಬೇಡ್ಕರ್ ಭವನದಲ್ಲಿಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು...
ಹಾಸನ: ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ವಿಶ್ವ ಮಾನಸಿಕ ಆರೋಗ್ಯ ದಿನ ಮತ್ತು 21 ನೇ ವಿಶ್ವ ದೃಷ್ಟಿ ದಿನಕ್ಕೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಹಿಮ್ಸ್ನ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ಸಂತೋಷ್ ಅವರು ಮಾತನಾಡಿ, ಮಾನಸಿಕ ಆರೋಗ್ಯ ಚಿಕಿತ್ಸೆಗೆ ಸುಲಭವಾಗುವಂತೆ ವೈಯಕ್ತಿಕವಾಗಿ ಧ್ಯ...
ಹಾಸನ: ಹಿಮ್ಸ್ ಬೋಧಕ ಆಸ್ಪತ್ರೆಯನ್ನು ಈಗಾಗಲೇ ನಿಗದಿತ ಕೋವಿಡ್-19 ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಒಳರೋಗಿಗಳ ಮಾಹಿತಿ ಕೇಂದ್ರವನ್ನು ತೆರೆಯಲಾಗಿದೆ. ಈ ಕೇಂದ್ರದಲ್ಲಿ ರೋಗಿಗಳ ಆರೋಗ್ಯದ ಕುರಿತು ಮಾಹಿತಿಯನ್ನು ಪಡೆಯಲು ಬೆಳಗ್ಗೆ 9 ರಿಂದ ಸಂಜೆ 8 ಗಂಟೆ ವರೆಗೆ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದ...
ಹಾಸನ: ಹೊಳೆನರಸೀಪುರ ತಾಲ್ಲೂಕಿನ ಹಳೆಕೋಟೆ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಬಿ.ಎ. ಪರಮೇಶ್ ಅವರು ಹೋಂ ಐಸೋಲೇಷನ್ ನಲ್ಲಿರುವ ಕೋವಿಡ್-19 ಸೋಂಕಿತ ವ್ಯಕ್ತಿಯ ಮನೆಗೆ ಖುದ್ದು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಹಾಗೂ ಆರೋಗ್ಯ ಇಲಾಖೆ ತಂಡದ ಕಾರ್ಯವೈಖರಿ ಪರಿಶೀಲಿಸಿ, ಇದೇ ರೀತಿಯಲ್ಲಿ ಬೇರೆ ತಾಲ್ಲೂಕುಗಳಿಗೆ ಭೇಟಿ ...