ಕಾರ್ಕಳ: ತಾಲೂಕಿನ ಹಾರಿಹಿತ್ಲು, ರೆಂಜಾಳದ ಶ್ರೀ ಸತ್ಯಸಾರಮಾನಿ ದೈವಸ್ಥಾನದ 22ನೇ ವರ್ಷದ ನೇಮೋತ್ಸವವು ಫೆ. 17ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಅಂದು ಬೆಳಗ್ಗೆ 8:30ಕ್ಕೆ ಶ್ರೀ ಸತ್ಯಸಾರಮಾನಿ, ಹಲೇರ ಪಂಜುರ್ಲಿ ಮತ್ತು ಚೌಂಡಿ ಗುಳಿಗ ದೈವಗಳ ಶುದ್ಧೀಕರಣ ಹಾಗೂ ಮಹಾಪೂಜೆ ನಡೆಲಿದೆ. ಸಂಜೆ 4ಕ್ಕೆ ಪಾತ್ರಿ ದರ್ಶನದ ಮೂಲಕ ಪಾಡಿಯಾರ...
ಋಷಿಗಳು, ಮುನಿಗಳು ದೇವರನ್ನು ಹರಸಲು ತಪಸ್ಸುಗಳನ್ನು ಮಾಡಿದರು. ದೇವರು ಅವರ ಪ್ರಾರ್ಥನೆಗೆ ಪ್ರತ್ಯಕ್ಷರಾಗಿ ತಮಗೆ ಬೇಕಾದ ವರಗಳನ್ನು ದಯಪಾಲಿಸುವರು. ಆದರೆ, ಈ ಕ್ರಿಸ್ ಮಸ್ ದಿನದಲ್ಲಿ ಮಾನವರನ್ನು ಹುಡುಕಿ ಬರುವ ದೇವರನ್ನು ದೇವ ಪುತ್ರನನ್ನು ಗೋದಲಿಯಲ್ಲಿ ನಾವು ಕಾಣುತ್ತೇವೆ. ಪ್ರಭುಯೇಸು ದೇವರ ಪುತ್ರ. ದೇವರು ಲೋಕವನ್ನು ಎಷ್ಟಾಗಿ ಪ್ರೀತ...
ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಪ್ರೀತಿಪೂರ್ವಕವಾಗಿ ಕೋರುತ್ತೇನೆ. ಕ್ರಿಸ್ಮಸ್ ನಮಗೆ ನೀಡುವ ಸಂದೇಶ ಹಲವು. ಆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿ ಅವುಗಳಿಗೆ ಅನುಸಾರವಾಗಿ ಜೀವಿಸುವಾಗ ಮಾತ್ರ ನಮ್ಮ ಆಚರಣೆಗಳು ಸಫಲವಾಗುತ್ತದೆ. ಕ್ರಿಸ್ತನ ಜನನದ ಸಂದೇಶ ಮೊದಲು ಲಭಿಸಿದ್ದು ಹೊಲದಲ್ಲಿ ಕುರಿಮಂದೆಯನ್ನು ಕಾಯುತ್ತಿದ್ದ ಕುರುಬರ...
ದಕ್ಷಿಣ ಕನ್ನಡ/ಉಡುಪಿ: ಬೆಂಗಳೂರಿನ ಮಹಾಬೋಧಿ ಲೋಕಶಾಂತಿ ಬುದ್ಧ ವಿಹಾರದ 54 ಬೌದ್ಧ ಬಿಕ್ಕುಗಳ ತಂಡ ಕರಾವಳಿ ಪ್ರವಾಸವು ಅಕ್ಟೋಬರ್ 12ರಿಂದ 15ರವರೆಗೆ ವಿವಿಧ ಪ್ರೇಕ್ಷಣೀಯ ಸ್ಥಳಗಳಲ್ಲಿ ನಡೆಯಿತು. ಮಂಗಳೂರು ಬೌದ್ಧ ಮಹಾಸಭಾ ಮತ್ತು ಉಡುಪಿ ಬೌದ್ಧ ಮಹಾಸಭಾ ಇದರಲ್ಲಿ ಭಾಗಿಯಾಗಿತ್ತು. ಅಕ್ಟೋಬರ್ 13ರಂದು ಡಾ.ಮದನ್ ನಾಯಕ್ ಅವರ ಧ್ಯಾನ ಕೇಂದ...
ಲೇಖಕರು: ಭಾಸ್ಕರ್ ವಿಟ್ಲ ಬೋಧಿಸತ್ವ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಂದಿಗೆ, ಮಹಾರಾಷ್ಟ್ರದ ನಾಗ್ಪರದಲ್ಲಿ (ದೀಕ್ಷಾ ಭೂಮಿ) ಬೌದ್ಧ ಧರ್ಮವನ್ನು ಸ್ವೀಕರಿಸಿದ ಐತಿಹಾಸಿಕ ದಿನ. ಈ ದಿನವನ್ನು ( 14-10-1956) ಧಮ್ಮ ದೀಕ್ಷಾ ದಿನ ಎಂದು ಸಂಭ್ರಮಿಸಲಾಗುತ್ತದೆ. ಜಾತಿ ಅಸಮಾನತೆ, ಜಾತಿ ದೌರ್ಜನ್...
ಲೇಖಕರು : ರಘು ಧರ್ಮಸೇನ ಭಾರತ ಸಾಂಸ್ಕೃತಿಕ ಮತ್ತು ಧಾರ್ಮಿಕವಾಗಿ ವೈವಿಧ್ಯತೆಯನ್ನು ಹೊಂದಿರುವ ದೇಶ. ಬಹುಸಂಸ್ಕ್ರತಿಯ ಸಾಮಾಜಿಕ -ಸಾಂಸ್ಕೃತಿಕ ವ್ಯವಸ್ಥೆ ಭಾರತೀಯ ನಾಗರಿಕತೆಯ ಅಸ್ಮಿತೆಯಾಗಿದೆ. ಇಂತಹ ಹಿನ್ನೆಲೆಯಲ್ಲಿ ಬೌದ್ಧ ಮೂಲದ ರಥೋತ್ಸವಗಳು- ರಥಯಾತ್ರೆಗಳ ಬಗ್ಗೆ ಇತಿಹಾಸದ ವಿದ್ಯಾರ್ಥಿಗಳಾಗಿ ವಸ್ತುನಿಷ್ಠವಾಗಿ ಇತಿಹಾಸದ ವಿದ್ಯಮಾನವ...
-ಸಂಪಾದಕೀಯ ದೇಶದಾದ್ಯಂತ ಸದ್ಯ ಮತಾಂತರ ಎಂಬ ವಿಚಾರದಲ್ಲಿ ಬಿಜೆಪಿ ಪರಿವಾರ ವಿವಿಧ ಚಟುವಟಿಕೆಯಲ್ಲಿ ತೊಡಗಿದೆ. ರಾಜ್ಯದಲ್ಲಿ ಕೂಡ ಮತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಕೂಡ ಚರ್ಚೆ ನಡೆದಿದೆ. ಸ್ವತಃ ಗೃಹಸಚಿವ ಅರಗ ಜ್ಞಾನೇಂದ್ರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ, ತಾನೊಬ್ಬ ಗೃಹ ಸಚಿವ ಎನ್ನುವುದನ್ನು ಮರೆತು ಒಂದ...
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಷರತ್ತು ಬದ್ಧ ಅನುಮತಿ ನೀಡಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸರಳ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗಿದೆ. ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಆರ್.ಅಶೋಕ್, ಗರಿಷ್ಠ 5 ದಿನಗಳ ಕಾಲ ಚೌತಿ ಆಚರಿಸಬಹುದು. ನಗ...
ಬುದ್ಧರು ದೇವರನ್ನು ಒಪ್ಪಿದ್ದರೆ? ಉತ್ತರ: "ಇಲ್ಲ". ಕಾರಣ? ಯಾರೂ ದೇವರನ್ನು ನೋಡಿಲ್ಲ, ಯಾರಿಗೂ ದೇವರು ಯಾರೆಂಬುದು ಗೊತ್ತಿಲ್ಲ, ಆದ್ದರಿಂದ ಬುದ್ಧರು ದೇವರನ್ನು ಒಪ್ಪಲಿಲ್ಲ. ಹಾಗಿದ್ದರೆ ಈ ಪ್ರಪಂಚ ಸೃಷ್ಟಿಸಿರುವುದು ದೇವರೇ ಅಲ್ಲವೆ? ಬುದ್ಧರ ಪ್ರಕಾರ ಇಲ್ಲ. ಯಾಕೆಂದರೆ ಈ ಪ್ರಪಂಚವನ್ನು ದೇವರು ಸೃಷ್ಟಿಸಿದ್ದಾನೆ ಎಂದು ಸಾಧಿಸಲು ಯಾರಿಗೂ ...
ಬೆಂಗಳೂರು: ಕ್ರೈಸ್ತ ಗುರು ಫಾ. ರಾಬರ್ಟ್ ರೋಡ್ರಿಗಸ್ ತಾಲಿಬಾನ್ ಉಗ್ರರ ಹಿಡಿತದಲ್ಲಿರುವ ಆಫ್ಘಾನಿಸ್ತಾನದಲ್ಲಿ ಸಿಲುಕಿದ್ದು, ಸದ್ಯ ತಾನು ಸುರಕ್ಷಿತವಾಗಿರುವುದಾಗಿ ಅವರು ತಿಳಿಸಿದ್ದಾರೆ. ಅನೇಕ ವರ್ಷಗಳ ಹಿಂದೆಯೇ ಆಫ್ಘಾನಿಸ್ಥಾನಕ್ಕೆ ತೆರಳಿದ್ದ ಇವರು, ಇಲ್ಲಿನ ಬಾಮಿಯಾನ್ ಪ್ರಾಂತ್ಯದಲ್ಲಿ ಧರ್ಮಗುರುಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ...