ಮೊಗ್ಗಲ್ಲಾನು ಗೌತಮ ಬುದ್ಧರೊಡನೆ ಭಿಕ್ಷೆಗೆ ಹೋದನು. ಈ ಸಂದರ್ಭದಲ್ಲಿ ಒಬ್ಬ ವರ್ತಕ ಭಿಕ್ಷುಕರಾದ ಇವರನ್ನು ವಿರೋಧಿಸುತ್ತಾನೆ. ಆಗ ಬುದ್ಧರು, “ವರ್ತಕನೆ ಕ್ಷಮಿಸು, ನೀನು ಸಂಜೆ ವಿಹಾರಕ್ಕೆ ಬಂದು ನಮ್ಮ ಆತಿಥ್ಯ ಸ್ವೀಕರಿಸು” ಎಂದು ಆಹ್ವಾನಿಸುತ್ತಾರೆ. ಸಂಜೆ ವರ್ತಕ ವಿಹಾರಕ್ಕೆ ಬರುತ್ತಾನೆ. ಆತನಿಗೆ ಉತ್ತಮ ಭೋಜನವನ್ನು ಬುದ್ಧರು ನೀಡುತ್...
ಒಂದು ಬಾರಿ ರಾಹುಲನು ಗೌತಮ ಬುದ್ಧರನ್ನು ಪ್ರಶ್ನಿಸುತ್ತಾ, ನೀನು ರಾಜನಾಗಿದ್ದುಕೊಂಡೇ ಧರ್ಮದಲ್ಲಿ ನಿನ್ನ ಸಾಧನೆಗಳನ್ನು ಮಾಡಬಹುದಿತ್ತಲ್ಲವೇ ಎಂದು ಕೇಳಿದನು. ಬುದ್ಧರು ಸ್ವಲ್ಪ ಹೊತ್ತು ಯೋಚಿಸಿ ಹೇಳಿದರು. ಇಂದು ನಮ್ಮ ಅಡುಗೆಯವನು ವಿಶ್ರಾಂತಿ ಪಡೆದುಕೊಳ್ಳಲಿ, ನೀನು ಇವತ್ತು ಅಡುಗೆ ಮಾಡು ಎಂದು. ಹಾಗೆಯೇ ಅಂದು ರಾಹುಲನು ಅಡುಗೆ ಮಾಡುತ್ತ...
ಗೌತಮ ಬುದ್ಧರು ಸಾರಿಪುತ್ತನೊಡನೆ ಕಿರಿದಾಗಿರುವ ಓಣಿಯೊಂದರಲ್ಲಿ ನಡೆಯುತ್ತಿರುತ್ತಾರೆ. ಆ ಸಂದರ್ಭದಲ್ಲಿ ನಾಯಿಯೊಂದು ಅವರ ಎದುರಿನಿಂದ ಬರುತ್ತದೆ. ಬುದ್ಧರು, ದಾರಿಯಿಂದ ಪಕ್ಕಕ್ಕೆ ಸರಿದು, ನಾಯಿಗೆ ಹೋಗಲು ದಾರಿ ಬಿಡುತ್ತಾರೆ. ಬುದ್ಧರು ನಾಯಿಗೆ ದಾರಿ ಬಿಡುವ ಮೂಲಕ ಇಷ್ಟೊಂದು ವಿನಯವನ್ನು ತೋರಿಸಿದ್ದಕ್ಕೆ ಸಾರಿಪುತ್ತನು, ನಿಮ್ಮ ಸರಳತೆ ನ...
ಗುರುವೇ ಲೋಕದಲ್ಲಿ ಅಧರ್ಮವೇ ಇರುವಾಗ ನಾವು ಧರ್ಮವನ್ನು ಹೇಗೆ ತಾನೆ ಪ್ರಸ್ತುತ ಪಡಿಸಲು ಸಾಧ್ಯ ಎಂದು ಉಪಾಲಿಯು ಗೌತಮ ಬುದ್ಧರನ್ನು ಪ್ರಶ್ನಿಸಿದನು. ಗೌತಮ ಬುದ್ಧರು ಆಗ ಬೇರೇನೂ ವಿವರಣೆಗಳನ್ನು ನೀಡಲು ಹೋಗುವುದಿಲ್ಲ. ಮೌನವಾಗಿ ಉಪಾಲಿಯನ್ನು ಕರೆದು ಬಾ ಎಂದು ಸನಿಹದಲ್ಲಿದ್ದ ಕಾಡಿಗೆ ಕರೆದುಕೊಂಡು ಹೋಗುತ್ತಾರೆ. ಕಾಡು ಬಹಳ ದಟ್ಟವಾಗ...
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಿಂದನಾತ್ಮಕ ಹೇಳಿಕೆಗಳಿಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಮುಸ್ಲಿಮರು, ಕ್ರೈಸ್ತರು ಹಿಂದೂಗಳನ್ನು ಮತಾಂತರ ಮಾಡುತ್ತಾರೆ, ಇಂಡಿಯಾವನ್ನು ಪಾಕಿಸ್ತಾನ, ಇಂಗ್ಲೆಂಡ್ ಮಾಡುತ್ತಾರೆ ಎಂಬಂತಹ ಹೇಳಿಕೆಗಳನ್ನು ನೀಡುತ್ತಲೇ ಇರುತ್ತಾರೆ. ನಿನ್ನೆಯೂ ಅವರು ಮಂಗಳೂರಿನ ಉಳ್ಳಾಲವನ್ನು ಪಾಕಿಸ್ತಾ...
ಇಂದು ಅಶೋಕ ವಿಜಯ ದಶಮಿ. ಸಾಮ್ರಾಟ್ ಅಶೋಕ ಚಕ್ರವರ್ತಿ ಕಳಿಂಗ ಯುದ್ಧದ ಬಳಿಕ ತನ್ನೊಳಗಿನ ಯುದ್ಧದಲ್ಲಿ ಗೆದ್ದು ಹಿಂಸೆಯನ್ನು ತ್ಯಜಿಸಿದ ಐತಿಹಾಸಿಕ ದಿನ. ಕಳಿಂಗ ಯುದ್ಧದಲ್ಲಿ ಗೆದ್ದ ಬಳಿಕ 10 ದಿನಗಳ ನಂತರ ಅಶೋಕ ಬೌದ್ಧ ಧರ್ಮವನ್ನು ಸ್ವೀಕರಿಸುತ್ತಾನೆ. ಹೀಗಾಗಿ ಈ 10 ದಿನಗಳಿಗೆ ವಿಶೇಷವಾದ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಹೀಗಾಗಿಯೇ ವಿ...
ವಿವಾಹ ಎಂದ ತಕ್ಷಣವೇ ಅದು ಬಂಧನ ಎಂಬ ಅಭಿಪ್ರಾಯಗಳನ್ನು ಈಗಲೂ ಬಹಳಷ್ಟು ಜನರು ಹೇಳುತ್ತಾರೆ. ಬಹುತೇಕ ಸುದ್ದಿಗಳಲ್ಲೂ ‘ವಿವಾಹ ಬಂಧನ’ಕ್ಕೊಳಗಾದರು ಎಂಬ ಸಾಲುಗಳನ್ನು ನೀವು ಕೂಡ ಗಮನಿಸಿರಬಹುದು. ಆದರೆ, ಬುದ್ಧನ ಪ್ರಕಾರ ವಿವಾಹ ಎನ್ನುವುದು ಬಂಧನವಲ್ಲ. ಅದು ಒಪ್ಪಂದ ಅಷ್ಟೆ ಎಂದು ಸಂಶೋಧಕರು ಹೇಳುತ್ತಾರೆ. ವಿವಾಹ ಎಂದರೆ ಅದೊಂದು ಧಾರ್ಮಿಕ ...
ಇಡೀ ವಿಶ್ವವನ್ನೇ ಪರಿಣಾಮಕಾರಿಯಾಗಿ ವ್ಯಾಪಿಸಿದ ಭಾರತದ ಏಕೈಕ ಧರ್ಮ ಎಂದರೆ ಅದು ಬೌದ್ಧ ಧರ್ಮ. ಬೌದ್ಧ ಧರ್ಮ ಎಂದರೇನು ಎಂದು ಕೇಳಿದರೆ, ಬಹುತೇಕರು. ಅದೊಂದು ನಾಸ್ತಿಕವಾದ ಎಂದೇ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಬೌದ್ಧ ಧರ್ಮ ಎನ್ನುವುದು ಜಗತ್ತಿನ ಹಾಗೂ ಮಾನವನ ಬದುಕಿನ ವಾಸ್ತವವನ್ನು ತಿಳಿಸುವ ಒಂದು ಧರ್ಮವಾಗಿದೆ. ಅದರಲ್ಲೂ ಡಾ.ಬಾಬಾ ಸ...