ಜಾತಿತಾರತಮ್ಯ ಎಂದು, ಅಸ್ಪೃಶ್ಯತೆ ಎಂದು ತನ್ನ ಸಹಮಾನವನನ್ನೇ ಮುಟ್ಟದಂತ ಸ್ಥಿತಿ ಭಾರತದಲ್ಲಿದ್ದಾಗ ವಿದೇಶದಿಂದ ಬಂದ ಮಹಿಳೆಯೊಬ್ಬರು ಕುಷ್ಠರೋಗಿಗಳ ಸೇವೆ ಮಾಡುವ ಮೂಲಕ ಮಾನವೀಯತೆಯನ್ನು ಸಾರಿದರು. ಅವರು ಬೇರಾದೂ ಅಲ್ಲ ಮದರ್ ತೆರೆಸಾ. ಸುಮಾರು 45 ವರ್ಷಗಳಿಗೂ ಅಧಿಕ ಕಾಲ ಬಡವರ, ರೋಗಿಗಳ, ಅನಾಥರ ಮತ್ತು ಸಾವು ಬದುಕಿನ ನಡುವೆ ಹೋರಾಡುತ್ತಾ, ತಮ...
ಮಹಾನಾಯಕ ವರದಿ- ನವದೆಹಲಿ: ನವೆಂಬರ್ 7 ಭಾರತೀಯರ ಪಾಲಿಗೆ ವಿಶೇಷ ದಿನ. ಭಾರತೀಯರ, ಭಾರತ ದೇಶದ ಭವಿಷ್ಯವನ್ನು ಉದ್ಧರಿಸಿದ ಮಹಾ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಶಾಲೆಗೆ ಸೇರಿದ ದಿನವಾಗಿದೆ. ಭಾರತದ ಐಕಾನ್ ಡಾ.ಭೀಮ್ ರಾವ್ ರಾಮ್ ಜಿ ಅಂಬೇಡ್ಕರ್ ಅವರು ಶಾಲೆಗೆ ಸೇರುವ ಮೂಲಕ ಇಡೀ ಭಾರತದ ಸಾಮಾಜಿಕ, ಆರ್ಥಿಕ ಸೇರಿದಂತೆ ಎಲ್ಲ ಬದಲಾವಣೆ...
ಮಹಾಮಾನವತಾ ವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ಮಹಾನಾಯಕ ಈಗ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. ಇದೇ ಸಂದರ್ಭದಲ್ಲಿ ಈ ಧಾರಾವಾಹಿಯಲ್ಲಿ ಭೀಮ್ ರಾವ್ ಅಂಬೇಡ್ಕರ್ ಅವರ ತಂದೆ ಸೇನೆಯಲ್ಲಿದ್ದರು ಎನ್ನುವುದನ್ನು ನೀವು ಈಗಾಲೇ ನೋಡಿ ತಿಳಿದುಕೊಂಡಿದ್ದಾರೆ. ಆದರೆ ಅಂಬೇಡ್ಕರ್ ಅವರ ಕುಟುಂಬಕ್ಕೂ ಸೇನೆಗೂ ಯಾವ ರೀತಿಯ ಸ...
ಜೀ ಕನ್ನಡದಲ್ಲಿ ಸದ್ಯ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿ ದೇಶಾದ್ಯಂತ ಸಂಚಲನ ಮೂಡಿಸಿದೆ. ಸಂವಿಧಾನ ಶಿಲ್ಪಿ, ಪರಮಪೂಜ್ಯ ಡಾ.ಬಿ,ಆರ್.ಅಂಬೇಡ್ಕರ್ ಅವರು ಬಾಲ್ಯದಿಂದಲೇ ಹೋರಾಡುತ್ತ, ಸಮಾಜವನ್ನು ಹೇಗೆ ಬದಲಿಸುತ್ತ ಬಂದರು ಎನ್ನುವುದನ್ನು ಧಾರಾವಾಹಿಯಲ್ಲಿ ಸ್ವಾರಸ್ಯಕರವಾಗಿ ತೋರಿಸಲಾಗುತ್ತಿದೆ. ಇದೇ ಧಾರಾವಾಹಿಯಲ್ಲಿ ಬರುವ ಆ ಒಂದು ದೃ...
ಅಂಬೇಡ್ಕರ್ ಗುರುಗಳು ತರಗತಿಯಲ್ಲಿ ಪರೀಕ್ಷೆ ಪಾರ್ಮ್ ತುಂಬಿಸಲು ಹೇಳುತ್ತಾರೆ. ಹಾಗೆಯೇ ಫಾರ್ಮ್ ನಲ್ಲಿ ವಿದ್ಯಾರ್ಥಿಗಳು ಪೂರ್ಣ ಹೆಸರನ್ನು ಬರೆಯಬೇಕು ಎಂದು ಹೇಳುತ್ತಾರೆ. “ನಿಮ್ಮ ಹೆಸರು, ನಿಮ್ಮ ತಂದೆಯ ಹೆಸರು, ನಿಮ್ಮ ಸರ್ ನೇಮ್, ಅಂದರೆ ನಿಮ್ಮ ಉಪನಾಮ ಬರೆಯಬೇಕು” ಜೀವನ ಪೂರ್ತಿ ನೀವು ಇದೇ ಹೆಸರಿನಿಂದ ಗುರುತಿಸಿಕೊಳ್ಳುತ್ತೀರಿ ಎಂದು ...
ಜಾತಿ ಬೇಧದಿಂದ ನಲುಗಿ ಹೋಗಿದ್ದ ಕೇರಳದಲ್ಲಿ ಆಗಲೇ ನಾರಾಯಣಗುರುಗಳು ಕೇರಳದ ತೀಯಾ ಸಮಾಜ ದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳಿಗೆ ಮಗನಾಗಿ ಜನಿಸುತ್ತಾರೆ. ಕೇರಳ ರಾಜ್ಯ ಆಗ ಈಗಿನಂತೆ ಜಾತ್ಯತೀತೆಯಿಂದ ಕೂಡಿರಲಿಲ್ಲ. ಅಲ್ಲಿ ಸದ್ಯ ಉತ್ತರ ಪ್ರದೇಶದಲ್ಲಿ ಹೇಗೆ ಅಸ್ಪೃಷ್ಯತೆ, ಅಸಮಾನತೆ, ಅತ್ಯಾಚಾರ, ದೌರ್ಜನ್ಯಗಳು ನಡೆಯುತ್...
ಸ್ತೀ ಶಿಕ್ಷಣದ ಹೋರಾಟಕ್ಕೆ ಮುನ್ನುಡಿ ಬರೆದ ಸಾವಿತ್ರಿಬಾಯಿ ಫುಲೆ 1831ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು. ಪುರೋಹಿತಶಾಹಿಗಳು ಸ್ತ್ರೀ ಶಿಕ್ಷಣದ ವಿರೋಧಿಗಳಾಗಿದ್ದ ಸಂದರ್ಭದಲ್ಲಿ ಎಲ್ಲ ಧರ್ಮ, ಜಾತಿಗಳ ಮಹಿಳೆಯರಿಗಾಗಿ ಸಾವಿತ್ರಿಬಾಯಿ ಹೋರಾಟ ಮಾಡುತ್ತಾರೆ. ಸಾವಿತ್ರಿಬಾಯಿ ಅವರು ತಮ್ಮ ಬಾಲ್ಯದಲ್ಲಿಯೇ ಮಹಾತ...