ಬೆಂಗಳೂರು: ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿ ಮಹಿಳೆಯೊಬ್ಬಳು ಮಾತ್ರೆ ಕೇಳಿದ ಘಟನೆಯೊಂದು ವರದಿಯಾಗಿದ್ದು, ಅತ್ತೆಯ ಕಾಟದಿಂದ ರೋಸಿ ಹೋದ ಸೊಸೆ, ಅತ್ತೆಯ ಕತೆ ಮುಗಿಸಲು ಮುಂದಾಗಿದ್ದು, ಅತ್ತೆಯನ್ನು ಸಾಯಿಸಲು ಮಾತ್ರೆ ಕೊಡಿ ಎಂದು ವೈದ್ಯರಿಗೆ ಮೆಸೆಜ್ ಮಾಡಿದ್ದಾಳೆ. ಡಾ.ಸುನೀಲ್ ಕುಮಾರ್ ಎಂಬವರಿಗೆ ವಾಟ್ಸಾಪ್ ನಲ್ಲಿ ಮೆಸೆಜ್ ಮಾಡಿದ ಮಹಿ...
ಕಲಬುರಗಿ: ಕೆಲಸ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದ ಬಿಹಾರದ ವಲಸೆ ಕಾರ್ಮಿಕನ ಮೃತದೇಹವನ್ನು ನೆಲದಲ್ಲಿ ಧರ ಧರನೇ ಎಳೆದೊಯ್ದ ಆಘಾತಕಾರಿ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಕಾನೂನು ಕ...
ಕೊಟ್ಟಿಗೆಹಾರ : ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಮಲ್ಲೇಶ್ವರಂ ಕ್ಷೇತ್ರದ ಶಾಸಕರಾಗಿರುವ ಡಾ.ಅಶ್ವಥ್ ನಾರಾಯಣ ಅವರನ್ನು ಅಭಿನಂದಿಸಲಾಯಿತು. ಸೋಮವಾರ ಅತ್ತಿಗೆರೆ ಗ್ರಾಮದ ತಮ್ಮ ಬಂಧು ಮತ್ತು ಸ್ನೇಹಿತರಾದ ಚೇತನ್ ಅತ್ತಿಗೆ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಭೀಕರ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಬುದ್ದಿ ಹೇಳಿದ ಕಾರಣಕ್ಕೆ ಸಹೋದರನ ಅತ್ತೆ ಯಮುನಾ (65) ಅವರನ್ನು ಶಶಿಧರ್ ಎಂಬ ವ್ಯಕ್ತಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ. ಕೊಲೆ ಮಾಡಿದ ಬಳಿಕ ಶಶಿಧರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬ...
Save Water-- ಬೆಂಗಳೂರು: ಚಳಿಗಾಲ ಮುಗಿಯುವ ಮೊದಲೇ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಸಿಲಿಕಾನ್ ಸಿಟಿಯಲ್ಲಿ ಇದೀಗ ಬೇಸಿಗೆ ಕಾಲ ಆರಂಭವಾಗುವುದಕ್ಕೂ ಮೊದಲೇ ಅನಗತ್ಯವಾಗಿ ನೀರು ಪೋಲು ಮಾಡುವವರಿಗೆ ದಂಡ ವಿಧಿಸಲು ಜಲಮಂಡಳಿ ಸಿದ್ಧತೆ ನಡೆಸಿದೆ. ಕಳೆದ ಬೇಸಿಗೆ ಕಾಲದಲ್ಲಿ ಜಾರಿ ಮಾಡಲಾಗಿದ್ದ ಆದೇಶವನ್ನು ಜಲಮಂಡಳಿ ಮರು ಜಾರಿಗೊ...
ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು ಸೃಷ್ಟಿಯಾಗಿದ್ದು, ಪಶ್ಚಿಮ ಘಟ್ಟಗಳ ತಪ್ಪಲಿನ 2 ಕಡೆ ಕಾಡ್ಗಿಚ್ಚು ಆವರಿಸಿದೆ. ಬೆಂಕಿಯಿಂದ ಅಪರೂಪದ ಶೋಲಾರಣ್ಯ ನಾಶವಾಗ್ತಿದೆ. ಸಂಜೆಯ ನಂತರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರ...
ಬೆಂಗಳೂರು: ಗ್ಯಾರೆಂಟಿ ಹಣ ಇಂದು ಬರುತ್ತಾ ನಾಳೆ ಬರುತ್ತಾ, ಗ್ಯಾರೆಂಟಿ ಇಲ್ಲ, ಎರಡಲ್ಲ ಮೂರು ತಿಂಗಳಾದರೂ ಇನ್ನೂ ಗ್ಯಾರೆಂಟಿ ಹಣ ಬಂದಿಲ್ಲ. ಹೀಗಾಗಿ ಗ್ಯಾರೆಂಟಿ ಹಣ ಗ್ಯಾರೆಂಟಿಯಾಗಿ ಸಿಗುತ್ತಾ ಎನ್ನುವ ಅನುಮಾನದಲ್ಲಿ ಫಲಾನುಭವಿಗಳಿದ್ದಾರೆ. ಪ್ರತೀ ತಿಂಗಳು ಫಲಾನುಭವಿಗಳ ಖಾತೆಗೆ ಗ್ಯಾರೆಂಟಿ ಹಣ ಹಾಕುತ್ತೇವೆ ಎಂದಿದ್ದ ರಾಜ್ಯ ಸರ್ಕಾರ ...
ಬೆಳಗಾವಿ: ಪ್ರಧಾನಿ ಸ್ಥಾನದಿಂದ ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ, ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಮಾಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನನಗಿರುವ ಮಾಹಿತಿಯ ಪ್ರಕಾರ ಪ್ರಧಾನಿ ಬದಲಾಗುತ್ತಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿ...
Karnataka Budget- ಬೆಂಗಳೂರು: ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ(Karnataka Legislative session) ಆರಂಭವಾಗಲಿದೆ, ಮಾರ್ಚ್ 7ರಂದು ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಜೆಟ್ ಮಂಡನೆ ಹಿನ್ನೆಲೆ ಕರೆಯಲಾಗಿದ್ದ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇ...
ಮಂಡ್ಯ(Mandya): ಬಾಲಕನೊಬ್ಬ ಆಟವಾಡುತ್ತಾ, ಅಸಲಿ ಬಂದೂಕಿನಿಂದ ಫೈರಿಂಗ್(Firing) ಮಾಡಿರುವ ಪರಿಣಾಮ 3 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ(Nagamangala) ತಾಲೂಕಿನ ದೊಂದೇಮಾದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಹಾಗೂ ಲಿಪಿಕಾ ದಂಪತಿಯ ಮೂರು ವರ್ಷದ ಮಗ ಅಭಿಷೇಕ್ ಫೈರಿಂಗ್ ಗೆ ಬಲಿ...