ಶಿವಮೊಗ್ಗ: ಮೀಸಲಾತಿಯ ವಾಸ್ತವಾಂಶ ಅಧಿಕಾರದಲ್ಲಿ ಇರುವ ಸರ್ಕಾರಕ್ಕೇ ಅರ್ಥವಾಗಿಲ್ಲ, ಅಂಬೇಡ್ಕರ್ ಅವರು, ತಲತಲಾಂತದಿಂದ ಅಪಮಾನ, ತುಳಿತಕ್ಕೆ ಒಳಗಾದವರಿಗೆ, ಅವರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೆರವಾಗಲು ಮೀಸಲಾತಿ ಬೇಕೆಂದರು, ಆದರೆ ಇಂದು ಈ ವಿಚಾರವನ್ನು ಬೀದಿಗೆ ತರಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ...
ಬೆಂಗಳೂರು: ಟಿವಿ, ಬೈಕ್, ಫ್ರಿಡ್ಜ್, 5 ಎಕರೆ ಜಮೀನು ಇವುಗಳಲ್ಲಿ ಯಾವುದೇ ಒಂದು ವಸ್ತುವಿದ್ದರೂ ಅಂತಹವರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಾಗಿ ಹೇಳಿಕೆ ನೀಡಿದ ಸಚಿವ ಉಮೇಶ್ ಕತ್ತಿ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ಸಚಿವರು ಎಚ್ಚೆತ್ತುಕೊಂಡಿದ್ದಾರೆ. ಬಿಪಿಎಲ್ ಕಾರ್ಡ್ ವಿಚಾರವಾಗಿ ತಾವು ನೀಡಿದ ಹೇಳಿ...
ಬಳ್ಳಾರಿ: ಮನೆ ಕೆಲಸಕ್ಕೆ ತೆರಳಿದ್ದ ಮಹಿಳೆ ಬರ್ಬರವಾಗಿ ಹತ್ಯೆಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಡೆದಿದ್ದು, ನಗರದ 8ನೇ ವಾರ್ಡ್ ನ ಮಲ್ಲಿಕಾರ್ಜುನ ಕಲ್ಯಾಣ ಮಂಟಪದ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. 35 ವರ್ಷ ವಯಸ್ಸಿನ ನಾಗಮ್ಮ ಎಂಬವರು ಮೃತಪಟ್ಟ ಮಹಿಳೆಯಾಗಿದ್ದಾರೆ. ಮನೆ ಕೆಲಸಗಳನ್ನು ಮಾಡುತ್ತಾ ನಾಗಮ್ಮ ...
ಬ್ರಹ್ಮಾವರ: ಪಕ್ಕದ ಮನೆಗೆ ಬರುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿ, ವ್ಯಕ್ತಿಯೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಯಂಗಡಿ ಎಂಬಲ್ಲಿ ನಡೆದಿದೆ. ಹೊಸೂರು ನಿವಾಸಿ 43 ವರ್ಷದ ನವೀನ್ ನಾಯ್ಕ್ ಹತ್ಯೆಗೀಡಾದ ವ್ಯಕ್ತಿ. ಗೌತಮ್ ಹಾಗೂ ಸಹಚರರು ಹತ್ಯೆ ಆರೋಪಿಗಳಾಗಿದ್ದಾರೆ. ಗೌತಮ್ ನನ್ನು ಘ...
ಬೆಂಗಳೂರು: ಅಕ್ಕನ ಜೊತೆ ಜಗಳ ಮಾಡಿದಕ್ಕೆ ತನ್ನ ಭಾವವನ್ನು ಭೀಕರವಾಗಿ ಹತ್ಯೆ ಗೈದ ಘಟನೆ ಬೆಂಗಳೂರಿನ ನಂದಿನಿ ಬಡಾವಣೆಯ ಕಂಠೀರವ ನಗರ ರಸ್ತೆಯಲ್ಲಿ ನಡೆದಿದೆ. ಅಜೀಮ್ ಉಲ್ಲಾ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಈತ ನಂದಿನ ಬಡಾವಣೆಯಲ್ಲಿ ವಾಸವಾಗಿದ್ದ. ಪತ್ನಿ ಜೊತೆಗೆ ಪದೇ ಪದೇ ಜಗಳವಾಡಿ ರಾದ್ದಾಂತ ಮಾಡುತ್ತಿದ್ದ ಎಂದು ಹೇಳಲಾಗಿದೆ. ಅಕ...
ವಿಜಯಪುರ: ಸಿಎಂ ಮನೆಯಲ್ಲಿಯೇ ಹಾವು-ಚೇಳುಗಳಿ ಇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ. ನಮ್ಮ ತಂದೆ ಹಾವು-ಚೇಳುಗಳ ಜೊತೆ ಕೆಲಸ ಮಾಡುತ್ತಿದ್ದಾರೆ ಎಂಬ ಬಿ.ವೈ. ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಿಕ್ರಿಯಿಸಿದ ಯತ್ನಾಳ್ ಹಾವು-ಚೇಳುಗಳು, ...
ಬೆಳಗಾವಿ: ಮನೆಯಲ್ಲಿ ಬೈಕ್, ಫ್ರಿಡ್ಜ್, ಟಿವಿ ಇದ್ದರೆ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗುವುದು ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದು, 5 ಎಕರೆ ಜಮೀನು ಇರುವವರಿಗೂ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, 5 ಎಕರೆ ಜಮೀನು, ಬೈಕ್, ಫ್ರಿಡ್ಜ್, ಟ...
ಬೆಂಗಳೂರು: ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ ಬೇರೆಯದ್ದೇ ಹೇಳಿಕೆ ನೀಡಿದ್ದು, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದ್ದಾರೆ. ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್...
ಕೊಪ್ಪಳ: ಬಿಜೆಪಿ ಸದಸ್ಯರಿದ್ದ ವಾಟ್ಸಾಪ್ ಗ್ರೂಪ್ ನಲ್ಲಿ ವ್ಯಕ್ತಿಯೋರ್ವ ಅಶ್ಲೀಲ ಚಿತ್ರವನ್ನು ಹರಿಯಬಿಟ್ಟ ಘಟನೆ ನಡೆದಿದ್ದು, ಇದರಿಂದಾಗಿ ವ್ಯಕ್ತಿಯ ವಿರುದ್ಧ ಗ್ರೂಪ್ ನಲ್ಲಿದ್ದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಬಿಜೆಪಿ ಗ್ರೂಪ್ ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವ...
ಮಂಡ್ಯ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಮಳವಳ್ಳಿ-ಕೊಳ್ಳೇಗಾಲ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿ 209ರ ದಾಸನದೊಡ್ಡಿ ಗ್ರಾಮದ ಬಳಿಯಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ 45 ವರ್ಷದ ವ್ಯಕ್ತಿ ಹೊಂಬಾಳೇಗೌಡ ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬ...