ಬೆಂಗಳೂರು: ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ ಕರ್ತವ್ಯಕ್ಕೆ ಇಳಿಯದೇ ಇಂದು ಅನೇಕ ಬಸ್ ನಿಲ್ದಾಣಗಳಲ್ಲಿಯೇ ಉಳಿದುಕೊಂಡಿದೆ. ಅನೇಕ ಕಡೆಗಳಲ್ಲಿ ಫಸ್ಟ್ ಶಿಫ್ಟ್ ವಾಹನಗಳು ಇನ್ನೂ ಪ್ರಾರಂಭವಾಗಿಲ್ಲ ಎಂದು ವರದಿಯಾಘಿದ್ದು, ರಾಜ್ಯದಲ್ಲಿ : ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ...
ಬಾಲಾಜಿ ಎಂ. ಕಾಂಬಳೆ ವಿಜಯಪುರ: ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಸಾಲೋಡಗಿ ಗ್ರಾಮದಲ್ಲಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದ ಸುಮಾರು 16 ಕೂಲಿ ಕಾರ್ಮಿಕರನ್ನು ಬಂಧನದಲ್ಲಿ ಇರಿಸಿ, ಅವರನ್ನು ಮಾನಸಿಕವಾಗಿ ಹಿಂಸೆ ನೀಡಿ ಒತ್ತೆಯಾಳುಗಳಾಗಿ ಜೀತ ಮಾಡಿಸಿಕೊಳ್ಳಲಾಗುತ್ತಿತ್ತು. ಈ ಕೂಲಿ ಕಾರ್ಮಿಕರಲ್ಲಿ ಒಬ್ಬ ಕಾರ್ಮಿಕ ತಪ್ಪಿಕೊಂಡ...
ಬೆಂಗಳೂರು: ನೂತನ ಕೃಷಿ ಕಾನೂನು ವಿರೋಧಿಸಿ ಐಕ್ಯ ಸಮಿತಿ ವಿನೂತನ ಪ್ರತಿಭಟನೆ ಆರಂಭಿಸಿದ್ದು, ರೈತರ ಪರವಾಗಿ ನಿಂತು, ಜಿಯೋ ಸಿಮ್ ಮೊಬೈಲ್ ಪೋರ್ಟ್ ಮಾಡಿ ವಿದ್ಯಾರ್ಥಿಗಳು ಹೊಸ ಕ್ರಾಂತಿಗೆ ಮುಂದಾಗಿದ್ದಾರೆ ಅಂಬಾನಿ, ಅದಾನಿ ಕಂಪೆನಿಯ ವಸ್ತುಗಳನ್ನು ಬಾಯ್ ಕಾಟ್ ಮಾಡಲು ವಿದ್ಯಾರ್ಥಿಗಳು ತೀರ್ಮಾನಿಸಿದ್ದು, ರಿಲಯನ್ಸ್ ಜಿಯೋ ಕಂಪೆನಿಯ ಮೊಬೈಲ...
ರಾಮನಗರ: ಕಾರ್ಯಕ್ರಮದ ವೇದಿಕೆಯಲ್ಲಿಯೇ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾಗಡಿಯಲ್ಲಿ ಗುರುವಾರ ನಡೆದಿದ್ದು, ಬಿಜೆಪಿ ಸೇರ್ಪಡೆ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಶಿವರಾಜು(40) ಮೃತಪಟ್ಟ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರ...
ಬೆಂಗಳೂರು: ಚರ್ಚೆಗೆ ಅವಕಾಶ ನೀಡದೇ ಗೋಹತ್ಯೆ ಮಸೂದೆ ಅಂಗೀಕಾರ ಮಾಡಿದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಇಂದು ಕಲಾಪವನ್ನು ಬಹಿಷ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಸಂಧಾನಕ್ಕೆ ಬರುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿ ಆಹ್ವಾನಿಸಿದೆ. ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರು, ಕಲಾಪಕ್ಕೆ ಭಾಗವಹಿಸುವಂತೆ ವಿಪಕ್ಷ...
ಕಲಬುರಗಿ: ಚುನಾವಣೆಯಾದ ಬಳಿಕ ಜನಪ್ರತಿನಿಧಿಗಳನ್ನು ಖರೀದಿಸುವ ವಿಚಾರಗಳನ್ನು ನಾವು ಕೇಳಿದ್ದೇವೆ, ಚರ್ಚಿಸಿದ್ದೇವೆ. ಆದರೆ, ಅದಕ್ಕೂ ಮೇಲೆ ಎಂಬಂತೆ ಗ್ರಾಮ ಪಂಚಾಯತ್ ಚುನಾವಣೆಗೆ ಅಭ್ಯರ್ಥಿಗಳನ್ನ ಹರಾಜಿನ ಮೂಲಕ ಆಯ್ಕೆ ಮಾಡಿರುವ ವಿಲಕ್ಷಣ ಹಾಗೂ ನೀತಿಗೆಟ್ಟ ಘಟನೆಯೊಂದು ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿಯ ವಾ...
ಮೈಸೂರು: ಕೃಷಿ ವಲಯವು ರಾಜ್ಯಗಳ ವ್ಯಾಪ್ತಿಗೆ ಬರುತ್ತದೆ. ಆದರೆ ಕೇಂದ್ರ ಸರ್ಕಾರವು ಕೃಷಿಗೆ ನೂತನ ಕಾನೂನು ಜಾರಿಗೊಳಿಸುವ ಮೂಲಕ ರಾಜ್ಯಗಳ ಸೂತ್ರ ಕಿತ್ತುಕೊಳ್ಳಲು ಮುಂದಾಗಿದೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಕೃಷಿ ಕಾನೂನಿನ ವಿರುದ್ಧ ಹಮ್ಮಿಕೊಂಡಿರುವ ಭಾರತ್ ಬಂದ್ ಗೆ ಬೆಂಬಲ ನೀಡಿ ಮ...
ಮಂಗಳೂರು: ಭಾರತ್ ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನ ನಂತೂರ್ ಸರ್ಕಲ್ ನಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾನೂನು ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಸಿರು ಸೇನೆ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಓಸ್ವಾಲ್ಟ್ ಫೆರ್ನಾಂಡಿಸ್, ರೈತರ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಮೇಲಂತಬೆಟ್ಟು ಗ್ರಾಮದ ದಿವಂಗತ ನಾರಾಯಣ ನಾಯ್ಕರ ಪತ್ನಿ ಶಾಂತಾ ಅವರು ವಾಸಿಸಲು ಸೂಕ್ತ ಮನೆಯಿಲ್ಲದೇ ಸಂಕಷ್ಟದಲ್ಲಿದ್ದರು. ಇವರ ಸಂಕಷ್ಟ ಕಳೆಯಲು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣದ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆ ಮುಂದಾಗಿದ್ದು, ನೊಂದ ಮಹಿಳೆಯ ಕಣ್ಣೀರು ಒರೆಸುವ ಮಹಾ ಕಾರ್...
ಬೆಂಗಳೂರು: ಕರಾಳ ಕೃಷಿ ಕಾನೂನಿನ ವಿರುದ್ಧ ಇಂದು ರೈತರು ಭಾರತ್ ಬಂದ್ ನಡೆಸುತ್ತಿದ್ದು, ಈ ರೈತರ ಹೋರಾಟಕ್ಕೆ ಭಾರತೀಯ ವಿದ್ಯಾರ್ಥಿ ಸಂಘ(BVS) ಬೆಂಬಲ ಸೂಚಿಸಿದೆ. (adsbygoogle = window.adsbygoogle || []).push({}); ರೈತರು ಕರೆನೀಡಿರುವ 'ಭಾರತ್ ಬಂದ್'ಗೆ ಭಾರತೀಯ ವಿದ್ಯಾರ್ಥಿ ಸಂಘ ( BVS) ಕರ್ನಾಟಕ, ಸಂಪೂರ್...