ದಾವಣಗೆರೆ: ಅಪ್ರಾಪ್ತ ಯುವತಿಯನ್ನು ಹೆದರಿಸಿ ಮೂರು ಜನ ಯುವಕರು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಆರೋಪಿಯಾದ ಹಾಲೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ. ವಿಶೇಷವಾಗಿ ಈ ಪ್ರಕರಣದಲ್ಲಿ ಮೊದಲ ಆರೋಪಿಗೆ ಸಹಕರಿಸಿದ ಸ್ನೇಹಿತರಾದ ಚನ್ನಗಿರಿ...
ಬೆಂಗಳೂರು: ಗೂಂಡಾ ರಾಜ್ಯ ಉತ್ತರಪ್ರದೇಶ ಕರ್ನಾಟಕ ರಾಜ್ಯಕ್ಕೆ ಮಾದರಿಯಾಗಬಾರದು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು, ಕುಖ್ಯಾತಿಯ ಉತ್ತರ ಪ್ರದೇಶ ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ಮಾದರಿ ಅಲ್ಲ ಎಂದು ಅವರು ಹೇಳಿದ್ದಾರೆ. ಅತ್ಯಾಚಾರಿಗಳ ಸ್ವರ್ಗ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶದಲ...
ಶಿವಮೊಗ್ಗ: ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆಯೇ? ಎನ್ನುವ ಪ್ರಶ್ನೆಗಳು ಸದ್ಯ ಹುಟ್ಟಿಕೊಂಡಿದೆ. ಒಂದೆಡೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು, ಸದ್ಯದಲ್ಲಿಯೇ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಿದ್ದಾರೆ. ಇನ್ನೂ ಸ್ವಪಕ್ಷೀಯರೇ ಆಗಿರುವ ಬಸನಗೌಡ ಪಾಟ...
ಬೆಂಗಳೂರು: ಬಿಜೆಪಿ ಏಜೆಂಟ್ ನಂತೆ ಪ್ರಕರಣವೊಂದರ ವರದಿಯನ್ನು ನೀಡಿದ ಪೊಲೀಸ್ ಅಧಿಕಾರಿ ವಿರುದ್ಧ ಹೈಕೋರ್ಟ್ ಗರಂ ಆಗಿದ್ದು, ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಈ ರೀತಿಯ ವರದಿ ಸಲ್ಲಿಸುತ್ತೀರಲ್ಲ ಎಂದು ತರಾಟೆಗೆತ್ತಿಕೊಂಡಿದೆ. ಸೆ.30ರಂದು ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ, ಕೆಂಪೇಗೌಡ ಅಂತರರಾಷ್ಟ್ರೀಯ ...
ಚನ್ನಗಿರಿ: ಡಾ .ಬಿಆರ್ ಅಂಬೇಡ್ಕರ್ ರವರು ಹೋರಾಟದ ಫಲವಾಗಿ ಮಾದಿಗ ಸಮಾಜಕ್ಕೆ ಮೀಸಲಾತಿ ಸಿಕ್ಕಿದೆ, ಈ ಸಮಾಜ ಇನ್ನೂ ಅತ್ಯಂತ ಉನ್ನತ ಅಧಿಕಾರಗಳನ್ನು ಪಡೆದು ಸಮಾಜದಲ್ಲಿ ಮುಂಚೂಣಿಯಲ್ಲಿರಬೇಕೆನ್ನುವುದು ನನ್ನ ಬಯಕೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪುರಸಭೆಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ...
ನಿಪ್ಪಾಣಿ: ತಾಲ್ಲೂಕಿನ ಗಳತಗಾ ಗ್ರಾಮದಲ್ಲಿ ಪ್ರಥಮ ಬಾರಿಗೆ ಐತಿಹಾಸಿಕ ವಿಶಾಲ ಬೌದ್ಧ ಧಮ್ಮ ಪರಿಷತ್ 2020, 64ನೇ ಧಮ್ಮಚಕ್ರ ಪರಿವತ೯ನೆ ದಿನ ಹಾಗೂ ಶ್ರಾಮಣೇರ ಪಬ್ಬಜ್ಜ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭ ಅಶೋಕ ವಿಜಯದಸಮಿಯ ದಿನ ರವಿವಾರ ಅತೀ ವಿಜೃಂಭಣೆಯಿಂದ ಅಥ೯ಪೂಣ೯ವಾಗಿ ಆಚರಿಸಲಾಯಿತು. ಪೂಜ್ಯ ಭಂತೇಗಳಾದ ಆರ್. ಆನಂದ ಹಾಗೂ ರಾಹು...
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮಂಗಳೂರಿಗೆ ತಲುಪಿದ್ದು, ಗುರುವಾರ ನಡೆಯಲಿರುವ ರಾಜ್ಯಕಾರ್ಯಕಾರಣಿ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಅವರು ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಸಂಜೆ ಆಗಮಿಸಿದರು. (adsbygoogle = windo...
ಶಿವಮೊಗ್ಗ: ಫೇಸ್ ಬುಕ್ ಮೆಸೆಂಜರ್ ಮೂಲಕ ಮಕಳ ಅಶ್ಲೀಲ ಚಿತ್ರ ಫಾರ್ವರ್ಡ್ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಶಿವಮೊಗ್ಗದ ಸಿ.ಇ.ಎನ್. ಪೋಲಿಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳನ್ನು ಆರೋಪಿಯ ಮೇಲೆ ದಾಖಲಿಸಲಾಗಿದೆ. (adsbygoogle = window.adsbygoogle || []).push({}); ನಿದಿಗೆ ದುಮ್ಮಳ್ಳಿಯ ರಘು(25) ಬ...
ಮೈಸೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಎಂ ಆಗಿ ಮುಂದುವರಿಯುವುದಿಲ್ಲ. ಅವರನ್ನು ಕುರ್ಚಿಯಿಂದ ಖಂಡಿತಾ ಕೆಳಗಿಳಿಸುತ್ತಾರೆ. ಈ ಬಗ್ಗೆ ನನಗೆ ದೆಹಲಿಯಿಂದ ಮಾಹಿತಿ ಬಂದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. (adsbygoogle = window.adsbygoogle || []).push({}); ಮೈಸೂರಿನಲ್ಲಿಂದು ಮಾಧ...
ಮಂಗಳೂರು: ಉಳ್ಳಾಲವನ್ನು ನೋಡಿದರೆ ಪಾಕಿಸ್ತಾನವನ್ನು ನೋಡಿದಂತಾಗುತ್ತದೆ ಎಂಬ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಶಾಸಕ ಯು.ಟಿ.ಖಾದರ್ ತಿರುಗೇಟು ನೀಡಿದ್ದು, ಸಾರ್ವಜನಿಕ ಹೇಳಿಕೆಗಳು ಸಮಾಜದ ಒಗ್ಗಟ್ಟಿಗೆ ಪೂರಕವಾಗಿರಬೇಕು, ಈ ರೀತಿಯ ಹೇಳಿಕೆಗಳು ದೇಶಕ್ಕೆ ಮಾರಕ ಎಂದು ಹೇಳಿದ್ದಾರೆ. (adsbygoogle = win...