ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಕೇವಲ ಚುನಾವಣೆಯಲ್ಲ ಇದೊಂದು ಧರ್ಮ ಯುದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ,ಕೆ,ಶಿವಕುಮಾರ್ ಹೇಳಿದ್ದು, ಈ ಕ್ಷೇತ್ರವನ್ನು ನೀಚ ರಾಜಕಾರಣಿಯಿಂದ ಮುಕ್ತಗೊಳಿಸಬೇಕು ಎಂದು ಹೇಳಿದರು. (adsbygoogle = window.adsbygoogle || []).push({}); ಕ್ಷೇತ್ರದ ಜಾಲಹಳ್ಳ...
ಬೆಂಗಳೂರು: 2 ವರ್ಷದ ಮಗುವೊಂದು ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದು ಮೃತಪಟ್ಟಿದ್ದು, ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (adsbygoogle = window.adsbygoogle || []).push({}); ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವಿನೋದ್(2) ಮೃತಪಟ್ಟ ...
ಉಜಿರೆ: ಆನೆಗಳ ಹಿಂಡಿನ ಜೊತೆಗೆ ಆಹಾರ ಸೇವಿಸಲು ಬಂದಿದ್ದ ಮರಿಯಾನೆ ಗುಂಪಿನಿಂದ ತಪ್ಪಿ ತೋಟದಲ್ಲಿಯೇ ಉಳಿದ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ. (adsbygoogle = window.adsbygoogle || []).push({}); ಈ ಗ್ರಾಮದ ನಿವಾಸಿ ಡೀಕಯ್ಯ ಗೌಡ ಅವರ ತೋಟಕ್ಕೆ ನುಗ್ಗಿದ್ದ ಆನೆಗಳ ಹಿಂಡು ರ...
ಬಂಟ್ವಾಳ: ರೌಡಿಶೀಟರ್, ಚಿತ್ರನಟ ಸುರೇಂದ್ರ ಹತ್ಯೆ ಆರೋಪಿಗಳು ಎನ್ ಕೌಂಟರ್ ಭೀತಿಯಲ್ಲಿದ್ದಾರೆ ಎನ್ನುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದು ವರದಿಯಾಗಿದೆ. (adsbygoogle = window.adsbygoogle || []).push({}); ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜೈಲಿನಲ್ಲಿರುವ ಆಕಾಶಭವನ ಶರಣ್...
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಬೆಂಗಳೂರು ಪೊಲೀಸರು ಕೇವಲ 1 ಗಂಟೆಯೊಳಗೆ ಬಂಧಿಸಿದ ಘಟನೆ ನಡೆದಿದ್ದು, ಸಿಸಿ ಕ್ಯಾಮರ ದೃಶ್ಯಗಳು ಆರೋಪಿಯ ಬಂಧನಕ್ಕೆ ಸಹಕಾರಿಯಾಯಿತು. (adsbygoogle = window.adsbygoogle || []).push({}); ಬೆಂಗಳೂರಿನ ಜೆ.ಸಿ.ನಗರದ ಕಿರಿದಾದ ಪ್ರದೇಶದಲ್ಲಿ 40 ವರ್ಷದ ಮಹಿ...
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ಮಾಡಲು ನಟಿ ಖುಷ್ಬೂ ಬೆಂಗಳೂರಿಗೆ ಇಂದು ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. (adsbygoogle = window.adsbygoogle || []).push({}); ಇತ್ತೀಚೆಗೆಷ್ಟೆ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಖ್ಯಾತ ನಟಿ ಖುಷ್ಬೂ ನಿನ್ನೆಯಷ್ಟೇ ಪ್...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತಕ್ಕೆ ಪೂರಕವಾದ ವಾತಾವರಣ ಉಂಟಾಗಿದ್ದು, ಪರಿಣಾಮವಾಗಿ ಮತ್ತೊಂದು ಸುತ್ತಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. (adsbygoogle = win...
ಬೆಂಗಳೂರು: ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕಾಗಿ ಪತಿಯು ಮಹಿಳೆಗೆ ಕಿರುಕುಳ ನೀಡಿ ತಲಾಖ್ ನೀಡಿರುವ ಬಗ್ಗೆ ಬಸವನಗುಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಮರಾಜಪೇಟೆ ನಿವಾಸಿ ಮಹಿಳೆ ತನ್ನ ಪತಿಯ ಕೃತ್ಯದ ವಿರುದ್ಧ ದೂರು ನೀಡಿದ್ದಾರೆ. ಪತಿ ಸಯ್ಯದ್ ಅಜ್ಮಲ್ ಹಾಗೂ ಆತನ ಮನೆಯವರ ವಿರುದ್ಧ ದೂರು ದಾಖಲಾಗಿದೆ. ಮಹಿಳೆಗೆ ಮೂವರು ಮಕ...
ಉಡುಪಿ: ಇಲಿಗಳನ್ನು ಕೊಲ್ಲಲು ವಿಷ ಇಡುವವರು ಈ ಸುದ್ದಿಯನ್ನು ಓದಲೇ ಬೇಕಿದೆ. ಮಹಿಳೆಯೊಬ್ಬರು ಇಲಿಯನ್ನು ಕೊಲ್ಲಲೆಂದು ವಿಷ ಬೆರೆಸಿಟ್ಟ ಪಪ್ಪಾಯಿ ತಿಂದು ಸಾವನ್ನಪ್ಪಿದ ಘಟನೆ ಉಡುಪಿ ತಾಲೂಕಿನ ಕುದಿ ಗ್ರಾಮದ ದೇವರಗುಂಡ ಎಂಬಲ್ಲಿ ನಡೆದಿದೆ. ತೀವ್ರ ಇಲಿ ಕಾಟದಿಂದ ತಪ್ಪಿಸಿಕೊಳ್ಳಲು ಪಪ್ಪಾಯಿಯಲ್ಲಿ ವಿಷ ಬೆರೆಸಿ ಇಡಲಾಗಿತ್ತು. ಆದರೆ...
ಶಿವಮೊಗ್ಗ: ನವೆಂಬರ್ 17ರಿಂದ ಶಾಲಾ ಕಾಲೇಜು ಆರಂಭವಾಗುತ್ತದೆ ಎಂದು ಹೇಳಲಾಗಿತ್ತು ಆದರೆ, ಇದೀಗ ನವೆಂಬರ್ 17ರಂದೂ ಶಾಲಾ ಕಾಲೇಜುಗಳು ಆರಂಭವಾಗುವುದು ಅನುಮಾನ ಎಂದು ಹೇಳಲಾಗಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರು ನೀಡಿದ ಹೇಳಿಕೆಯೊಂದು ಈ ಅನುಮಾನಗಳಿಗೆ ಕಾರಣವಾಗಿದೆ. ನಗರದಲ್ಲಿಂದ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶಾಲಾ ಆರಂಭಕ್...