ನವದೆಹಲಿ: ತಿಂಗಳ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನ 76ನೇ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಿಗ್ಗೆ 11ಗಂಟೆ ಕಾರ್ಯಕ್ರಮ ಪ್ರಸಾರವಾಗಲಿದೆ. ಆಕಾಶವಾಣಿ (ಎಐಆರ್) ಮತ್ತು ದೂರದರ್ಶನದಲ್ಲಿ ಪ್ರಧಾನಿ ಮೋದಿ ಅವರ 'ಮನ್ ಕಿ ಬಾತ್' ಪ್ರಸಾರವಾಗಲಿದೆ. ಎಐಆರ್ ನ್ಯೂಸ್ ವೆಬ್...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ತನ್ನ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಕೊವಿಡ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಹೊಸದಾಗಿ ಬ್ಯಾಂಕ್ ನಲ್ಲಿ ಖಾತೆ ತೆರೆಯಲು ಆಸಕ್ತರಿಗೆ ಹೊಸ ಆಯ್ಕೆಯೊಂದನ್ನು ನೀಡಿದೆ. ದೇಶಾದ್ಯಂತ ಕೊರೊನಾ ತಾಂಡವವಾಡುತ್ತಿದ್ದು, ಇದೇ ಸಂದರ್ಭದಲ್ಲಿ ಬ್ಯಾಂಕ್ ಶಾಖೆಗೆ ತೆರಳಿ ಬ್ಯಾಂಕ್ ಖಾತೆ...
ನವದೆಹಲಿ: ಕೇಂದ್ರ ಸರ್ಕಾರವು ಆಕ್ಸಿಜನ್ ಪೂರೈಸದ ಹಿನ್ನೆಲೆಯಲ್ಲಿ ಕೊವಿಡ್ ರೋಗಿಗಳನ್ನು ಅಕ್ಷರಶಃ ಕಗ್ಗೊಲೆ ಮಾಡಿರುವಂತಹ ಸ್ಥಿತಿಯೇ ನಿರ್ಮಾಣವಾಗಿದ್ದು, ದೆಹಲಿಯ ಜಯಪುರ ಗೋಲ್ಡನ್ ಆಸ್ಪತ್ರೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆ. ಬತ್ರಾ ಮತ್ತು ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಎಮರ್ಜೆನ್ಸಿ ಉಂಟಾಗಿದೆ ಎಂದು ಅಲ್ಲಿನ ಅಧಿಕ...
ನವದೆಹಲಿ : ಕೊರೊನಾ ದೇಶಾದ್ಯಂತ ಮತ್ತೆ ಆತಂಕವನ್ನು ಸೃಷ್ಟಿಸಿದ್ದು, ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಿ ಹಾಗೂ ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಶಾಸಕರು ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯ ಜೋಬಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಕಲಾವತಿ ಭೂರಿಯಾ ಕೊರೊನಾದಿಂದ ಮೃತಪಟ್ಟಿದ್ದಾರೆ. 10 ದಿನಗಳ ಹಿಂದೆ ಅವರಿಗೆ ಕ...
ತ್ರಿಶೂರ್: ತ್ರಿಶೂರ್ ಪೂರಂನ ಪ್ರಯುಕ್ತ ಮದತಿಲ್ ಮೆರವಣಿಗೆಯಲ್ಲಿ ಭಕ್ತರು ಹಾಗೂ ತಾಳವಾದ್ಯ ಕಲಾವಿದರು ಸಾಗುತ್ತಿದ್ದ ಸಂದರ್ಭ ಭಾರೀ ಆಲದ ಮರವೊಂದರ ಕೊಂಬೆ ಮುರಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ತಿರುವಂಬಡಿ ದೇವಾಲಯ ಪೂರಂನ ಸಂಘಟನಾ ಸಮಿತಿ ಸದಸ್ಯರಾದ ರಮೇಶ್ ಹಾಗೂ ರಾಧಾಕೃಷ್ಣನ್ ಮ...
ಥಾಣೆ: ಅಂತ್ಯಸಂಸ್ಕಾರಕ್ಕೆಂದು ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ವ್ಯಕ್ತಿ, ಸಿಬ್ಬಂದಿಗಳು ದೇಹವನ್ನು ಕೆಳಗಿಳಿಸಲು ನೋಡಿದಾಗ ಆತ ಇನ್ನೂ ಉಸಿರಾಡುತ್ತಿರುವುದು ಬೆಳಕಿಗೆ ಬಂದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನೂ ಈ ವಿಡಿಯೋ ವೈರಲ್ ಆದ ಬಳಿಕ ದೂರೊಂದು ದಾಖಲಾಗಿದ್ದು, ವಿಡಿಯೋದಲ್ಲಿದ್ದ ವ್ಯಕ್ತಿಯ ಪುತ್ರಿ ಬಾಂದ...
ಮೆಹಬೂಬ್ ನಗರ: ಮಾಸ್ಕ್ ಧರಿಸಿ ಎಂದೆಲ್ಲ ಎಲ್ಲರೂ, ಬಿಟ್ಟಿ ಸಲಹೆ ನೀಡುತ್ತಾರೆ. ಆದರೆ ದೇಶದಲ್ಲಿ ಎಷ್ಟೋ ಜನರು ಮಾಸ್ಕ್ ಕೊಳ್ಳಲು ಕೂಡ ಹಣವಿಲ್ಲದ ಸ್ಥಿತಿಯಲ್ಲಿದ್ದಾರೆ ಎನ್ನುವುದನ್ನು ಹಿರಿ ಜೀವವೊಂದು ಇಡೀ ದೇಶಕ್ಕೆ ತಿಳಿಸಿಕೊಟ್ಟಿದೆ. ಹೌದು ತೆಲಂಗಾಂಣದ ಮೆಹಬೂಬ್ ನಗರ ನಿವಾಸಿಯೊಬ್ಬರು ಸರ್ಕಾರಿ ಕಚೇರಿಗೆ ಮಾಸ್ಕ್ ಬದಲು ಗೀಜಗನ ಗೂಡು ಧ...
ನವದೆಹಲಿ: ಕೊರೊನಾ ನಡುವೆ 80 ಕೋಟಿ ಫಲಾನುಭವಿಗಳಿಗೆ ಉಚಿತ 5 ಕೆ.ಜಿ. ಆಹಾರ ಧಾನ್ಯ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಮೇ ತಿಂಗಳಿಂದ ಜೂನ್ 2021ರವರೆಗೆ 80 ಕೋಟಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ ನೀಡುವುದಾಗಿ ಸರ್ಕಾರ...
ಕರ್ನೂಲ್: ಯುವತಿಯೋರ್ವಳನ್ನು ಅತ್ಯಾಚಾರ ನಡೆಸಿ, ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಯಾಗಂಟಿಪಲ್ಲಿ ಬಳಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಓರ್ವನ ಮೇಲೆ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದಾರೆ. ಗಾಲೇರು ನಗರಿಯ ಪ್ರಾಜೆಕ್ಟ್ ನಲ್ಲಿ ತಂದೆಯ ಜೊತೆಗೆ ಸಂತ್ರಸ್ತ ಯುವತಿ ಕೂಲಿ ಕೆಲಸ ಮಾ...
ಪಾಟ್ನಾ: ಗಂಗಾ ನದಿಗೆ ಜೀಪ್ ಉರುಳಿ ಬಿದ್ದ ಪರಿಣಾಮ 10 ಪ್ರಯಾಣಿಕರು ನಾಪತ್ತೆಯಾಗಿರುವ ಘಟನೆ ಪಾಟ್ನಾದ ಪೀಪಾಪುಲ್ ನಡೆದಿದೆ. ಇಲ್ಲಿನ ಸೇತುವೆಯ ಮೇಲೆ ಜೀಪ್ ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. 15 ಪ್ರಯಾಣಿಕರನ್ನು ಹೊತ್ತಿದ್ದ ಜೀಪ್ ಪೀಪಾ ಸೇತುವೆ ಮೇಲೆ ಸಾಗುತ್ತಿತ್ತು. ಆದರೆ ಆಯತಪ್ಪಿ ನದಿಗೆ ಉರುಳಿಬಿದ್ದಿ...