ನವದೆಹಲಿ: ದೆಹಲಿ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಪಂಜಾಬ್ ನಟ ಸಿಧುನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನವನ್ನು ದೆಹಲಿ ಪೊಲೀಸರು ಪ್ರಕಟಿಸಿದ್ದಾರೆ. ರೈತರ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಕೆಂಪು ಕೋಟೆಯ ಧ್ವಜಸ್ಥಂಭ ಹಾಗೂ ಕೆಂಪುಕೋಟೆಯ ಗೋಡೆಯ...
ಲಕ್ನೋ: ಒಂಟಿಯಾಗಿದ್ದ ಮಹಿಳೆಯ ಮನೆಗೆ ನುಗ್ಗಿದ ದುಷ್ಟನೋರ್ವ ಮಹಿಳೆಯ ಮೇಲೆ ಆ್ಯಸಿಡ್ ಎರಚಿ, ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಉತ್ತರಪ್ರದೇಶದ ಸಕ್ರಿ ಗ್ರಾಮದಲ್ಲಿ ನಡೆದಿದೆ. ಸಂತೇಂದರ್ ಬಂಧಿತ ಆರೋಪಿಯಾಗಿದ್ದಾನೆ. ಪಕ್ಕದ ಮನೆಯ ಮಹಿಳೆಯ ಪತಿ ಊರಿನಲ್ಲಿ ಇಲ್ಲ ಎನ್ನುವುದು ತಿಳಿಯುತ್ತಿದ್ದಂತೆಯೇ ಆತ ಮನೆಗೆ ನುಗ್ಗಿದ್ದು, ಮೂರು ಮಕ್...
ಪಾಟ್ನಾ: ಆರ್ಥಿಕವಾಗಿ ಹಿಂದುಳಿದಿರುವ ಪಿಯುಸಿ ತೇರ್ಗಡೆ ಹೊಂದಿದ ಅವಿವಾಹಿತ ಹೆಣ್ಣು ಮಕ್ಕಳಿಗೆ ಮತ್ತು ಡಿಗ್ರಿ ತೇರ್ಗಡೆ ಹೊಂದಿರುವ ವಿವಾಹಿತ ಮತ್ತು ಅವಿವಾಹಿತ ಹೆಣ್ಣು ಮಕ್ಕಳಿಗೆ ಭರ್ಜರಿ ಆರ್ಥಿಕ ನೆರವು ನೀಡಲು ಬಿಹಾರದ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಮುಂದಾಗಿದೆ. ಅವಿವಾಹಿತ ಸ್ತ್ರೀಯರಿಗೆ ಆರ್ಥಿಕ ನೆರವು, ವಿದ್ಯಾಭ್ಯಾಸಕ...
ಭೋಪಾಲ್: ಬಿಜೆಪಿ ನಾಯಕರು ಹಗಲಿನಲ್ಲಿ ರಾಮಮಂದಿರಕ್ಕೆ ಹಣ ಸಂಗ್ರಹಿಸಿ, ರಾತ್ರಿ ಕುಡಿದು ಬಾರ್ ನಲ್ಲಿ ಬೀಳುತ್ತಾರೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ನಾಲಿಗೆ ಹರಿಯಬಿಟ್ಟಿದ್ದಾರೆ. ಮಧ್ಯಪ್ರದೇಶದ ಜಬುವಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕಾಂತಿಲಾಲ್ ಭುರಿಯಾ ಈ ವಿವಾದಾತ್ಮಕ ಹೇಳಿಕೆ ನೀಡಿದ್ದು, ಬಿಜೆಪಿ ನಾಯಕರು ಶ್ರೀರಾಮ ಮಂದಿರ ನಿರ್ಮಾಣಕ...
ಹೈದರಾಬಾದ್: ವ್ಯಕ್ತಿಯೊಬ್ಬರ ಹೃದಯವನ್ನು ಬೇರೆಯವರಿಗೆ ಕಸಿ ಮಾಡಲು ಜೀವಂತ ಹೃದಯವನ್ನು ಮೆಟ್ರೋ ರೈಲಿನ ಮೂಲಕ ರವಾನೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಈ ಹೊಸ ಪ್ರಯೋಗ ನಡೆಸಲಾಗಿದೆ. ಆಂಬುಲೆನ್ಸ್ ನಲ್ಲಿ ಝೀರೋ ಟ್ರಾಫಿಕ್ ನಲ್ಲಿ ಹೃದಯ ಸಾಗಿಸುವುದು, ಸಾಮಾನ್ಯವಾಗಿ ನೋಡಿದ್ದೇವೆ. ಆದರೆ, ಜೀವಂತ ಹೃದಯ ಸಾಗಿಸಲೆಂದೇ ಹೈದರಾಬಾದ್ ಮೆಟ್ರೋ ...
ಬಂಟ್ವಾಳ: ಗ್ಯಾಸ್ ತುಂಬಿದ್ದ ಟ್ಯಾಂಕರ್ ರಸ್ತೆಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೂರಿಕುಮೇರು ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಗ್ಯಾಸ್ ಸೋರಿಕೆ ಆಗಿಲ್ಲ. ರಾಷ್ಟ್ರೀಯ ಹೆದ್ದಾರಿ 75 ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆಗೆ ಅಡ್ಡವಾಗಿ ಮ...
ಅಮರಾವತಿ: ಜನರು ಬದಲಾಗ ಬೇಕಾದರೆ, ಉನ್ನತ ಸ್ಥಾನದಲ್ಲಿರುವವರು ಬದಲಾಗಬೇಕು. ಜನರಿಗೆ ಅರಿವು ಮೂಡಿಸಲು ಕೇವಲ ಭಾಷಣ ಮಾಡುವವರನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬರು ಎಸ್ ಐ ಅನಾಥ ಶವವೊಂದನ್ನು ಸುಮಾರು 2 ಕಿ.ಮೀ.ವರೆಗೆ ತಮ್ಮ ಹೆಗಲಲ್ಲಿ ಹೊತ್ತು, ಅಂತ್ಯ ಸಂಸ್ಕಾರ ನಡೆಸುವ ಮೂಲಕ ಮಾದರಿಯಾಗಿದ್ದಾರೆ. ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ...
ನವದೆಹಲಿ: ಪೆಟ್ರೋಲ್ ದರ ಏರಿಕೆ ವಿರುದ್ಧ ಕೇಂದ್ರ ಸರ್ಕಾರವನ್ನು ಆಡಳಿತ ಪಕ್ಷದವರೇ ಆಗಿರುವ ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಸೀತೆಯ ನೇಪಾಳ ಮತ್ತು ರಾವಣನ ಲಂಕೆಗಿಂತ ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಏರುತ್ತಿದೆ ಎಂದು ಅವರು ಟೀಕಿಸಿದ್ದಾರೆ. ನಿನ್ನೆ ಮಂಡನೆಯಾದ ಬಜೆಟ್ ನಲ...
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಆಧಾರದ ಮೇಲೆ ಈ ವರ್ಷ ಯಾವ ವಸ್ತು ಬೆಲೆ ಹೆಚ್ಚಾಗಲಿದೆ, ಯಾವ ವಸ್ತು ಬೆಲೆ ಇಳಿಕೆಯಾಗಲಿದೆ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಚರ್ಮದ ಉತ್ಪನ್ನ, ಡ್ರೈ ಕ್ಲೀನಿಂಗ್, ಕಬ್ಬಿಣದ ಉತ್ಪನ್ನ, ಬಣ್ಣ, ಉಕ್ಕಿನ ಪಾತ್ರೆ, ವಿಮೆ, ವಿದ್ಯುತ್, ಶೂ, ನೈಲಾನ್...
ನವದೆಹಲಿ: ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಪರಿಶಿಷ್ಟ ಪಂಗಡ(ಎಸ್ಟಿ) ಸಮುದಾಯದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಹಾಗೂ ಹೊಸ ವಸತಿ ಶಾಲೆಗಳನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗ...