ಮಹಾರಾಷ್ಟ್ರ: ಭೀಕರ ಬಸ್ ಅಪಘಾತವೊಂದರಲ್ಲಿ 5 ಜನರು ದಾರುಣವಾಗಿ ಮೃತಪಟ್ಟು, 34ಕ್ಕೂ ಅಧಿಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ವಿಸರ್ವಾಡಿ ಸಮೀಪದ ಕೊಂಡೈವಾಡಿ ಘಾಟ್ ಬಳಿಯಲ್ಲಿ ನಡೆದಿದೆ. ಮಲ್ಕಾಪುರದಿಂದ ಸೂರತ್ ಗೆ ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ. ಇದರ ಪರಿಣಾಮವಾಗಿ ಬಸ್...
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ 1.3 ಲಕ್ಷ ಮಕ್ಕಳು ಬಾಲ ಕಾರ್ಮಿಕರಾಗಿ ಬೀಜೋತ್ಪಾದನೆಗೆ ಸಂಬಂಧಿಸಿದ ಹತ್ತಿ ಹೊಲಗಳಲ್ಲಿ ದುಡಿಯುತ್ತಿದ್ದಾರೆ ಎಂದು ಎನ್ ಜಿಒ ಸಂಸ್ಥೆಯೊಂದು ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಸೆಂಟರ್ ಫಾರ್ ಲೇಬರ್ ರಿಸರ್ಚ್ ಆಯಂಡ್ ಆಯಕ್ಷನ್ ಈ ಅಧ್ಯಯನ ನಡೆಸಿದ್ದು,...
ಕೊರೊನಾ ಸಂಕಷ್ಟದಿಂದ ವ್ಯಾಪಾರಿಗಳು ಕಂಗೆಟ್ಟಿದ್ದಾರೆ. ಈ ನಡುವೆ ತಮ್ಮ ವ್ಯಾಪಾರವನ್ನು ಹೇಗೆ ವೃದ್ಧಿ ಮಾಡಿಕೊಳ್ಳುವುದು ತಿಳಿಯದೇ ಗೊಂದಲದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ತಮಿಳುನಾಡಿನ ಅರುಪ್ಪುಕೊಟ್ಟಾಯಿಯ ವ್ಯಾಪಾರಿಯೊಬ್ಬ ಜನರನ್ನು ಸೆಳೆಯಲು 10 ರೂಪಾಯಿಗೆ ಬಿರಿಯಾನಿ ಘೋಷಿಸಿದ್ದಾನೆ. ಇದರಿಂದಾಗಿ ಆತ ಜೈಲುಪಾಲಾಗಿದ್ದಾನೆ. ಝಾಹೀರ್ ಹ...
ನವದೆಹಲಿ: ಇಂದು ಸಂಜೆ ಆರು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶವೊಂದನ್ನು ನೀಡಲಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದು, ಆದರೆ ಯಾವ ವಿಚಾರದ ಬಗ್ಗೆ ಎಂದು ಇನ್ನೂ ತಿಳಿದು ಬಂದಿಲ್ಲ. ತಮ್ಮ ಅಧಿಕೃತ ಟ್ಟಿಟ್ಟರ್ ನಲ್ಲಿ ಪ್ರಧಾನಿ ಮೋದಿ ಅವರು ಈ ಸಂದೇಶವನ್ನು ಹಂಚಿಕೊಂಡಿದ್ದಾರೆ. ದೇಶದ ಜನತೆಗೆ ನಾನು ಇಂದು 6 ಗಂಟೆಗೆ ಸಂದೇಶವ...
ನವದೆಹಲಿ: ದೆಹಲಿಯ ಪೊಲೀಸ್ ಅಧಿಕಾರಿಯೊಬ್ಬರು ಬಡ ಮಕ್ಕಳಿಗೆ ತಾವೇ ಶಿಕ್ಷಣವನ್ನು ನೀಡುವ ಮೂಲಕ ಮಾದರಿಯಾಗಿದ್ದು, ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಇದನ್ನು ಮನಗಂಡ ಪೊಲೀಸ್, ಬಡ ಮಕ್ಕಳಿಗೆ ತಾವೇ ಶಿಕ್ಷಣ ಕಲಿಸುವುದರ ಮೂಲಕ ಸರ್ಕಾರಿ ನೌಕರರಿಗೆ ಮಾದರಿಯಾಗಿದ್ದಾರೆ. ಕೊರೊನಾದಿಂದಾಗಿ...
ಕೊರೊನಾ ಸೋಂಕಿತರ ಮುಂದೆ ಡಾನ್ಸ್ ಮಾಡುವ ಮೂಲಕ ವೈದ್ಯರೊಬ್ಬರು ರೋಗಿಗಳನ್ನು ರಂಜಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಈ ವಿಡಿಯೋವನ್ನು ಡಾ. ಸೈಯದ್ ಅಹಮದ್ ಎಂಬವರು ಟ್ವೀಟ್ ಮಾಡಿದ್ದಾರೆ. ಪಿಪಿಇ ಕಿಟ್ ಹಾಕಿಕೊಂಡು ವೈದ್ಯರೊಬ್ಬರು ಅನುಪ್ ಸೇನಾಪ...
ಬೆಂಗಳೂರು: ಆರೋಗ್ಯ ಸೇತು ಆ್ಯಪ್ ಇಲ್ಲದ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಅಂಗ ಸಂಸ್ಥೆಗಳು ನಾಗರಿಕರಿಗೆ ಸೌಲಭ್ಯ-ಸೇವೆಗಳನ್ನು ನಿರಾಕರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಡಿಜಿಟಲ್ ಹಕ್ಕು ಹೋರಾಟಗಾರ ಅನಿವರ್ ಎ. ಅರವಿಂದ್ ಅವರು, ಆರೋಗ್ಯ ಸೇತು ಆ್ಯಪ್ ಕಡ್ಡಾಯದಿಂದ ಖಾಸಗಿ ಹಕ್ಕು ಮತ್ತು ಇತರೆ ಮೂಲಭೂ...
ಕೋಲ್ಕತ್ತಾ: ದೇಶದಲ್ಲಿ ಕೊರೊನಾಕ್ಕಿಂತಲೂ ಹೆಚ್ಚು ಅನಾಹುತಗಳಿಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕೊರೊನಾ ಸದ್ದಿನಿಂದಾಗಿ ಮುಚ್ಚಿ ಹೋಗಿತ್ತು. ಇದೀಗ ಇದು ಮತ್ತೆ ಆರಂಭವಾಗುವ ಸೂಚನೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೀಡಿದ್ದಾರೆ. ಸೋಮವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಸಲಾದ ಸಭೆಯೊಂದರಲ್ಲಿ ನಡ್ಡಾ, ಪೌರತ್ವ ತ...
ರಾಜ್ ಕೋಟ್: ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರನ್ನು ಟೀಕಿಸಿದ ಕಾರಣಕ್ಕೆ ದಲಿತ ವಕೀಲ ದೇವ್ ಜಿ ಮಹೇಶ್ವರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ವಿಶೇಷ ತನಿಖಾ ತಂಡ(ಸಿಟ್) ತನಿಖಾ ವಿವರಗಳನ್ನು ಬಹಿರಂಗಗೊಳಿಸಿದೆ. ಪ್ರಿಂಟರ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುವ ಭರತ್ ರಾವಲ್(22) ಎಂಬಾತ ಸೆಪ್ಟಂಬರ್ 25ರಂಧು ದಲಿತ ವಕೀಲ ದೇವ್ ಜಿ...
ನವದೆಹಲಿ: ಕೊರೊನಾದಿಂದ ಇಡೀ ವಿಶ್ವವೇ ತತ್ತರಿಸಿದ್ದು, ಲಾಕ್ ಡೌನ್ ಕಾಲ ಎಲ್ಲ ಮುಗಿದರೂ ಇನ್ನೂ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ದೇಶದಲ್ಲಿ ಕೂಡ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೇ ಸಂದರ್ಭ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜನತೆಗೆ ಸಿಹಿ ಸುದ್ದಿಯೊಂದು ದೊರೆತಿದೆ. ಆರೋಗ್ಯ ಸಚಿವಾಲಯ ನೀಡಿರುವ ಈ ಮಾ...