ನವದೆಹಲಿ: ನಮಗೆ ರಾಷ್ಟ್ರವಾದವನ್ನು ಕಲಿಸಲು ಬರಬೇಡಿ. ಪ್ರತೀ ತಿಂಗಳು ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳಲ್ಲಿ ಒಂದು ಮಗು ತ್ರಿವರ್ಣ ಧ್ವಜವನ್ನು ಸುತ್ತಿಕೊಂಡು ಜಡಶರೀರವಾಗಿ ಬರುತ್ತದೆ ಎಂದು ಕಾಂಗ್ರೆಸ್ ಸಂಸದ ಪ್ರತಾಪ್ ಸಿಂಗ್ ಬಜ್ವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರಕಾರದ ಕೃಷಿಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರ...
ಮೊರೆನಾ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷ ಅನುಭವಿಸಿ ಬಂದಿದ್ದ ಆರೋಪಿ, ಜೈಲಿನಿಂದ ಬಂದು ಮತ್ತೆ ಅದೇ ಕೆಲಸ ಮುಂದುವರಿಸಿದ್ದು, 5 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದಾನೆ. 36 ವರ್ಷದ ದುಷ್ಟ ಬಂಟಿ ರಾಜಕ್ ಆರೋಪಿಯಾಗಿದ್ದಾನೆ. ಸಬಲ್ಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 5 ...
ಬೆಂಗಳೂರು: ಸಿದ್ದರಾಮಯ್ಯನವರೇ ನಿಮಗೆ ಶಕ್ತಿ, ತಾಕತ್ತು ಇದ್ದರೆ ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ಜಿಲ್ಲೆಯ ಬಸವ ಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗೆದ್ದು ಬನ್ನಿ ಎಂದು ಸಿಎಂ ಯಡಿಯೂರಪ್ಪ ಸದನದಲ್ಲಿ ಸವಾಲು ಹಾಕಿದರು. ಬೆಳಗಾವಿ ಲೋಕಸಭಾ ಕ್ಷೇತ್ರ ಸೇರಿದಂ...
ಮುಂಬೈ: ಮಗುವಿಗೆ ಸಿಹಿ ತಿಂಡಿ ಕೊಡಿಸಲು 5 ರೂಪಾಯಿ ಬೇಕು ಎಂದು ಗಂಡನ ಬಳಿ ಪತ್ನಿ ಕೇಳಿದ್ದಕ್ಕೆ ಪತಿ 20 ತಿಂಗಳ ಮಗುವನ್ನು ಗೋಡೆಗೆ ಬಡಿದು ಹತ್ಯೆ ಮಾಡಿರುವ ಭೀಕರ ಘಟನೆ ಮಹಾರಾಷ್ಟ್ರದ ಮುಂಬೈನಿಂದ 900 ಕಿ.ಮೀ. ದೂರದಲ್ಲಿರುವ ಗೋಂಡಿಯಾ ಜಿಲ್ಲೆಯಲ್ಲಿ ನಡೆದಿದೆ. 28 ವರ್ಷದ ತಂದೆ ವಿವೇಕ್ ಯುಕೆ ಆರೋಪಿಯಾಗಿದ್ದಾನೆ. ಮಗು ತುಂಬಾ ಅಳುತ...
ತಿರುವನಂತಪುರಂ: ರೈತರ ಪ್ರತಿಭಟನೆಯ ಕುರಿತು ಸಚಿನ್ ತೆಂಡೂಲ್ಕರ್ ಮಾಡಿರುವ ಟ್ವೀಟ್ ವಿರುದ್ಧ ಅಸಮಾಧಾನಗೊಂಡ ಕೇರಳ ನೆಟ್ಟಿಗರು ರಷ್ಯಾದ ಟೆನಿಸ್ ತಾರೆ ಮರಿಯಾ ಶರಪೋವಾ ಅವರ ಕ್ಷಮೆ ಯಾಚಿಸಿದ್ದು, ನೀವು ಅಂದು “ಸಚಿನ್ ಯಾರು ಎಂದು ಪ್ರಶ್ನಿಸಿದಾಗ, ನಾವು ನಿಮ್ಮನ್ನು ವಿರೋಧಿಸಿದ್ದೆವು. ಟ್ರೋಲ್ ಗಳ ಸುರಿಮಳೆ ಸುರಿಸಿದ್ದೆವು ಅದಕ್ಕಾಗಿ ನಾವು ಕ್...
ನವದೆಹಲಿ: ರೈತರ ಪ್ರತಿಭಟನೆಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ದೆಹಲಿಯಲ್ಲಿ ಗೋಡೆ ಕಟ್ಟುವ ಬದಲು ರೈತ ಮುಖಂಡರ ಜೊತೆಗೆ ಮಾತುಕತೆ ನಡೆಸಲಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಗಲಭೆ, ಹಿಂಸಾಚಾರಕ್ಕೆ ರೈತರು ಕಾರಣರಲ್ಲ. ಈ ಕೃತ್ಯವನ್ನು ಯಾರು ಎಸಗಿದ್ದಾರೋ...
ನೋಯ್ಡಾ:ಮಾಲ್ ನಲ್ಲಿಯೇ ವೇಶ್ಯಾವಾಟಿಕೆ ಜಾಲ ನಡೆಯುತ್ತಿದ್ದು, ಈ ಪ್ರದೇಶಕ್ಕೆ ದಾಳಿ ನಡೆಸಿದ ಉತ್ತರಪ್ರದೇಶ ಪೊಲೀಸರು ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿದ್ದಾರೆ. ನೋಯ್ಡಾ 18 ಸೆಕ್ಟರ್ ನಲ್ಲಿನ ಮಾಲ್ ಗಳಲ್ಲಿದ್ದ ಮಸಾಜ್ ಪಾರ್ಲರ್ ಗಳಲ್ಲಿಯೇ ವೇಶ್ಯಾವಾಟಿಕೆ ನಡೆಯುತ್ತಿತ್ತು. ಈ ಪ್ರದೇಶಕ್ಕೆ ದಾಳಿ ನಡೆಸಿದ ಪೊಲೀಸರು 14 ಯುವತಿ...
ಕೋಲಾರ: ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ. ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭದಲ್ಲಿ ಈ ಭೀಕರ ಘಟನೆ ನಡೆದಿದೆ. ರುಕ್ಮಿಣಿ ಬಾಯ್(35) ಹಾಗೂ ಇವರ ಪುತ್ರಿಯರಾದ ಆರತಿ(6), ಕೀರ್ತಿ(5) ಹಾಗೂ ರುಕ್ಮಿಣಿ ಅವರ ತಂಗಿ ರಾಜೇಶ್ವರಿ(30) ...
ನವದೆಹಲಿ: ದ್ವೇಷಪೂರಿತ ಹೇಳಿಕೆ ದಾಖಲಿಸಿದ್ದರ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಕಂಗನಾ ಅವರ ಟ್ವೀಟ್ ನ್ನು ಟ್ವಿಟ್ಟರ್ ಅಳಿಸಿ ಹಾಕಿದೆ. ಟ್ಟಿಟ್ಟರ್ ನಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿರುವ ಹಿನ್ನೆಲಯಲ್ಲಿ ಅವರ ಟ್ವೀಟ್ ನ್ನು ಅಳಿಸಿ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಕ್ರಿಕೆಟಿಗ ರೋಹಿತ್ ಶರ್ಮಾ ಹಾಗೂ ಅಂತಾರಾಷ್ಟ್ರೀಯ ಗಾಯಕಿ ರಿಹಾನ್ನ...
ಕೋಲ್ಕತ್ತಾ: ನವಜೋಡಿಗಳಿಬ್ಬರು ತಮ್ಮ ಮದುವೆಯಂದು ಮೆನು ಕಾರ್ಡ್ ನ್ನು ಆಧಾರ್ ಕಾರ್ಡ್ ನಂತೆ ಮುದ್ರಿಸಿ ಅತಿಥಿಗಳಿಗೆ ನೀಡಿದ್ದು, ಮದುವೆಗೆ ಬಂದವರನ್ನು, ಇದೇನು ನಮಗೆ ಆಧಾರ್ ಕಾರ್ಡ್ ನೀಡುತ್ತಿದ್ದಾರೆ ಎಂದು ಕೆಲ ಕಾಲ ಗೊಂದಲಕ್ಕೀಡು ಮಾಡಿದ್ದಾರೆ. ಗೋಗೋಲ್ ಸಹಾ ಮತ್ತು ಸುವರ್ಣ ದಾಸ್ ತಮ್ಮ ಮದುವೆಯಲ್ಲಿ ಇಂತಹದ್ದೊಂದು ಪ್ರಯೋಗ ಮಾಡಿದ್ದಾರ...