ನವದೆಹಲಿ: ಇಂದು ರಾತ್ರಿ 8 ಗಂಟೆಗೆ ತಮಿಳುನಾಡಿನ ಕರಾವಳಿ ಮೇಲೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಆತಂಕ ಮೂಡಿಸಿದೆ. ಮಂಗಳವಾರ ರಾತ್ರಿಯೇ ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಅದು ತಮಿಳುನಾಡು ಮತ್ತು ಪುದ...
ನವದೆಹಲಿ: ಫ್ರೀ ಕೊವಿಡ್ ಲಸಿಕೆಯ ನಿರೀಕ್ಷೆಯಲ್ಲಿದ್ದವರಿಗೆ ಇದೀಗ ನಿರಾಸೆಯಾಗಿದ್ದು, ಕೋವಿಡ್ ಲಸಿಕೆ ಯಾವಾಗ ಬರಲಿದೆ ಎಂದು ನಿರ್ಧಾರವಾಗಿಲ್ಲ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಹಲವರಿಂದ ರಾಜಕಾರಣ ಮಾಡಲಾಗುತ್ತಿದೆ. ಈ ರಾಜಕಾರಣ ಮಾಡ...
ಭಾರತದಲ್ಲಿ ಚೀನಿ ಆ್ಯಪ್ ನಿಷೇಧದಿಂದ ನಿರಾಶೆಗೊಂಡಿರುವ ಪಬ್ ಜೀ ಪ್ರಿಯರಿಗೆ ಸಿಹಿ ಸುದ್ದಿಯೊಂದು ದೊರಕಿದ್ದು , ಭಾರತದಲ್ಲಿ ತನ್ನ ಪಬ್ ಜೀ ಮೊಬೈಲ್ ಇಂಡಿಯಾ ಸೇವೆಗಳನ್ನು ಬಿಡುಗಡೆ ಮಾಡಲು ಪಬ್ಜೀ ಕಾರ್ಪೋರೇಶನ್ ಸಿದ್ಧತೆ ನಡೆಸಿದೆ. ಪಬ್ ಜೀ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡುವ ಮುನ್ನ ಪೂರ್ವ ನೋಂದಣಿ ಪ್ರಕ್ರಿಯೆಗೆ ಚಾಲನೆ ಕೊಟ್ಟ...
ಹೈದರಾಬಾದ್: ಹೈದರಾಬಾದ್ ಗೆ ಭೇಟಿ ನೀಡಿದ್ದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಸಂಸದ ಅಸಾದುದ್ದೀನ್ ಒವೈಸಿ ಮತ್ತು ಅವರ ಸಹೋದರ ಅಕ್ಬರುದ್ದೀನ್ ಒವೈಸಿ ವಿರುದ್ಧ ತೀವ್ರ ಕಿಡಿಕಾರಿದ್ದರು. ಈ ಸಂಬಂಧ ಅಸಾದುದ್ದೀನ್ ಒವೈಸಿ ಇಂದು ತೇಜಸ್ವಿ ಸೂರ್ಯಗೆ ತಿರುಗೇಟು ನೀಡಿದ್ದಾರೆ. ಸಂಸದ ಅಸಾದುದ್ದೀನ್ ಒವೈಸಿ ಮತ್ತು ಅ...
ಅಲಹಾಬಾದ್: ‘ಲವ್ ಜಿಹಾದ್’ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಅಂತರ್ ಧರ್ಮೀಯ ಮದುವೆಗಳಿಗೆ ತಡೆಯೊಡ್ಡುವ ಬಿಜೆಪಿ ಪರಿವಾರದ ಕನಸಿಗೆ ತೀವ್ರ ಹಿನ್ನಡೆಯಾಗಿದೆ. ಮದುವೆಯ ಉದ್ದೇಶದಿಂದ ಮತಾಂತರವಾಗುವುದು ಸರಿಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ನ ಏಕಸದಸ್ಯಪೀಠವು ತೀರ್ಪು ನೀಡಿದ್ದ ಬೆನ್ನಲ್ಲೇ ಅಂತರ್ ಧರ್ಮೀಯ ಮದುವೆಯನ್ನು ತಡೆಯಲು ಉತ್ತರ ಪ್...
ಹೈದರಾಬಾದ್: ಅಸಾದುದ್ದೀನ್ ಒವೈಸಿ ವಪರ ಚಲಾಯಿಸುವ ಒಂದೊಂದು ಮತ ಕೂಡ ಭಾರತದ ವಿರುದ್ಧ ಚಲಾಯಿಸುವ ಮತಗಳಾಗಿವೆ ಎಂದು ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ಹೇಳಿದ್ದು, ಹೈದರಾಬಾದ್ ಚುನಾವಣಾ ಪ್ರಚಾರದ ವೇಳೆ ತೇಜಸ್ವಿ ಸೂರ್ಯ ಅಸಾದುದ್ದೀನ್ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದರು. ಹೈದರಾಬಾದ್ ನಲ್ಲಿ ಒವೈಸಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್...
ಹೈದರಾಬಾದ್: ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯಲ್ಪಡುವ ವಿಜಯಶಾಂತಿ ನಾಳೆ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಇದೀಗ ಮತ್ತೋರ್ವ ನಟಿ ಬಿಜೆಪಿ ಸೇರ್ಪಡೆಗೆ ಉತ್ಸಾಹ ತೋರಿದ್ದಾರೆ. ನಟಿ ವಿಜಯಶಾಂತಿ ನಾಳೆ ದೆಹಲಿಯಲ್ಲಿ ಬಿಜೆಪಿ ...
ನವದೆಹಲಿ: ಮಸೀದಿಯ ಹೊರಗೆ ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಈಶಾನ್ಯ ದೆಹಲಿಯಲ್ಲಿ ನಡೆದಿದ್ದು, ತಂದೆ ಹಾಗೂ ಮಗನ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ನಂದ್ ನಗರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಸೀದಿಯ ಹೊರಗಡೆ ಈ ಘಟನೆ ನಡೆದಿದ್ದು, ಬಿಜೆಪಿ ಮುಖಂಡ ಹಾಗೂ ಆರ್ ಟಿಐ ಕಾರ್ಯಕರ್ತರೂ ಆಗಿರ...
ಶಾಮ್ಲಿ: ದೂರು ನೀಡಲು ಪೊಲೀಸ್ ಠಾಣೆಗೆ ಹೋಗುತ್ತಿದ್ದ ವೇಳೆ ಯುವತಿಯನ್ನು ಅಡ್ಡಗಟ್ಟಿದ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ದೂರು ನೀಡಲೆಂದು ಪೊಲೀಸ್ ಠಾಣೆಗೆ ತೆರಳಿದ್ದ ಯುವತಿ ಗಾಯಗೊಂಡ ಸ್ಥಿತಿಯಲ್ಲಿ ಮನೆಗೆ ಮರಳಿದ್ದಾಳೆ. ಆ ಬಳಿಕ ಮನೆಯವರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ....
ಮಥುರಾ: ಸಾಧುಗಳ ಹತ್ಯೆಯ ಸುದ್ದಿ ಮಾಸುವ ಮೊದಲೇ ಇಬ್ಬರು ಸಾಧುಗಳು ಚಹಾ ಕುಡಿದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಸಾಧುಗಳು ಚಹಾ ಸೇವಿಸಿದ್ದು, ಈ ಪೈಕಿ ಇಬ್ಬರು ಸಾಧುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಲಾಬ್ ಸಿಂಗ್ ಮತ್ತು ಶ್ಯಾಮ್ ಸುಂದರ್ ಎಂಬ ಇಬ್ಬರು ಸಾಧುಗಳು ಸಾವಿಗೀಡಾಗಿದ್ದು, ಇನ್ನೋರ್ವ ಸಾಧು ರಾಮ್ ಬ...