ಜೈಪುರ: ತೋಟವೊಂದರಲ್ಲಿ 24 ಗಂಟೆಗಳ ಅವಧಿಯಲ್ಲಿ ಒಂದರ ಹಿಂದೊಂದರಂತೆ ಕನಿಷ್ಠ 78 ಹಸುಗಳು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದು, ಹಸುಗಳು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ರಾಜಸ್ಥಾನದ ಚುರು ಜಿಲ್ಲೆಯ ತೋಟವೊಂದರಲ್ಲಿ ಈ ಘಟನೆ ನಡೆದಿದೆ. ಸರ್ದರ್ಶಹರ್ ಬಿಲ್ಲುಪಸ್ ರಾಂಪುರ ಗ್ರಾಮದ ಖ...
ಜಾರ್ಖಂಡ್: ನಿರುದ್ಯೋಗಿ ಮಗನೊಬ್ಬ ಉದ್ಯೋಗ ಪಡೆಯುವ ಉದ್ದೇಶದಿಂದ ತನ್ನ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಇಲ್ಲಿನ ರಾಮಗಡದಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಬಾರ್ಕಕಾನದ ಸೆಂಟ್ರಲ್ ಕೋಲ್ ಫೀಲ್ಡ್ ಲಿಮಿಟೆಡ್ನಲ್ಲಿ (ಸಿಸಿಎಲ್) ಮುಖ್ಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕೃಷ್ಣರಾಮ್ (5...
ಮಂಗಳೂರು: ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿಯು ಸುಮಾರು 350 ಕೋಟಿಗೂ ಅಧಿಕ ವಂಚನೆ ಮಾಡಿದ್ದು, ತಿಂಗಳ ಬಡ್ಡಿಯ ಸ್ಕೀಮ್ ನಲ್ಲಿ ಹಣವಿಟ್ಟವರಿಗೆ ಕಂಪೆನಿಯೂ ಮೂರು ನಾಮ ಹಾಕಿ ತನ್ನ ಸಂಸ್ಥೆಯ ಕಚೇರಿ ಬಾಗಿಲು ಮುಚ್ಚಿದೆ. ಮಂಗಳೂರಿನ ಬೆಂದೂರ್ ವೆಲ್ ನಲ್ಲಿರುವ ಶಾಖೆಯೊಂದರಲ್ಲಿಯೇ ಜನರಿಗೆ 40 ಕೋಟಿಗೂ ಅಧಿಕ ಹಣ ಪಂಗನಾಮ ಹಾಕಿದ್ದು...
ತಿರುಚ್ಚಿ: ಡಿಎಂಕೆ ಯುವ ಕಾರ್ಯದರ್ಶಿ, ತಮಿಳು ಚಿತ್ರ ನಟ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ತಿರುಚ್ಚಿ ಜಿಲ್ಲೆಯ 5 ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಅವರನ್ನು ಇಂದು ಬಂಧಿಸಲಾಗಿತ್ತು. ಅವರ ಮೇಲೆ ಕೊವಿಡ್ ನಿಯಮಗಳ ಉಲ್ಲಂಘನೆಯ ಆರೋಪ ಮಾಡಲಾಗಿದೆ. ತಿರುಚ್ಚಿಯಲ್ಲಿ ನವೆಂಬರ್ 20ರಂದು ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ತಮಿಳುನಾ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಸಮನ್ಸ್ ನೀಡಿದ್ದು, ಮಗಳ ನಿಶ್ಚಿತಾರ್ಥ ಕಾರ್ಯಕ್ರಮದ ಸಂಭ್ರಮದಲ್ಲಿದ್ದ ಡಿಕೆಶಿಗೆ ಇದೀಗ ಮತ್ತೊಮ್ಮೆ ಸಿಬಿಐ ರೂಪದಲ್ಲಿ ಸಂಕಷ್ಟ ಎದುರಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ನಂದ ಸಮನ್ಸ್ ಬಂದಿರುವುದು ನಿಜ. ನ.19 ರಂದು ನನಗೆ ಸಮನ...
ಹೈದರಾಬಾದ್: ದೂರುದಾರರ ಬಳಿ ಭಾರೀ ಮೊತ್ತದ ಲಂಚಕ್ಕೆ ಬೇಡಿಕೆ ನೀಡಿದ ಆರೋಪದ ಮೇಲೆ ಕಾಮರೆಡ್ಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ಎಂಬಾತನನ್ನು ಬಂಧಿಸಲಾಗಿದೆ. ದೂರುದಾರರ ಬಳಿ ಇನ್ಸ್ಪೆಕ್ಟರ್ ಜಗದೀಶ್ ತನ್ನ ಸಹಚರ ಎಂ.ಸುಜಯ್ ಮೂಲಕ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದ್ದು, ಬಂಧನದ...
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಮಿಳುನಾಡಿಗೆ ಭೇಟಿ ನೀಡಲಿದ್ದು.ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಹೊಸ ಪಕ್ಷ ಸ್ಥಾಪಿಸಲು ಮುಂದಾಗಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಕರುಣಾನಿಧಿ ಅವರ ಪುತ್ರ ಎಂ.ಕೆ. ಅಳಗಿರಿ ಅವರನ್ನು ಅಮಿತ್ ಶಾ ಭೇಟಿ ಮಾಡಲಿದ್ದಾರೆ. ತಮಿಳುನಾ...
ಪ್ರಯಾಗ್ ರಾಜ್: ಉತ್ತರಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಸಾವಿಗೀಡಾಗಿದ್ದು, ಲಕ್ನೋ ಮತ್ತು ಫಿರೋಜಾಬಾದ್ ನಲ್ಲಿ ವಿಷಪೂರಿತ ಮದ್ಯ ಸೇವನೆಯಿಂದ ಸಾವನ್ನಪ್ಪಿರುವ ಘಟನೆ ಮಾಸುವ ಮೊದಲೇ ಮತ್ತೊಂದು ಪ್ರಕರಣ ಸಂಭವಿಸಿದೆ. ಪ್ರಯಾಗರಾಜ್ ಜಿಲ್ಲೆಯ ಫುಲ್ಪುರ ಪೊಲೀಸ್ ಠಾಣೆ ಪ್ರದೇಶದ ಅಮಿಲಿಯಾ ಗ್ರಾಮದಲ್ಲಿ ಇದೀಗ ಇಂತಹದ್ದೊಂದು ದು...
ನಾರಾಯಣಪೇಟೆ: ಕೊಳದಲ್ಲಿ ಈಜಲು ಹೋದ ಒಂದೇ ಕುಟುಂಬದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದಿದೆ. ದಾಮರಗಿದ್ದ ವಲಯದ ನಂದಾಯನಾಯಕ ತಾಂಡಾದಲ್ಲಿ ಈ ದುರಂತ ನಡೆದಿದ್ದು, ಗಣೇಶ್, ಅರ್ಜುನ್, ಅರುಣ್ ಮತ್ತು ಪ್ರವೀಣ್ ಎಂಬ ಮಕ್ಕಳು ಕೊಳದಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮು...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಹುನಿರೀಕ್ಷಿತ ಸರಣಿಯಲ್ಲಿ ಬೌಲರ್ ಗಳು ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ಲೆಜೆಂಡರಿ ಇಂಡಿಯನ್ ವೇಗಿ ಜಹೀರ್ ಖಾನ್ ಹೇಳಿದ್ದು, ಎರಡೂ ತಂಡಗಳನ್ನು ಕಡಿಮೆ ರನ್ ಮೂಲಕ ನಿಯಂತ್ರಿಸಲು ಬೌಲರ್ ಗಳ ಪಾತ್ರ ಹೆಚ್ಚಾಗಿ ಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಆಸ್ಟ್ರೇಲಿಯಾದ ಪಿಚ್ ಗಳು ಯಾವಾಗಲೂ ಉತ್ತಮ ಬೌ...