ಅಗರ್ತಲ: ಪೊಲೀಸರ ಸಮ್ಮುಖದಲ್ಲಿಯೇ ತ್ರಿಪುರಾ ಕಾಂಗ್ರೆಸ್ ಅಧ್ಯಕ್ಷ ಪಿಜೂಶ್ ಬಿಸ್ವಾಸ್ ಕಾರಿನ ಮೇಲೆ ಆಡಳಿತ ಪಕ್ಷ ಬಿಜೆಪಿ ಬೆಂಬಲಿಗರು ದಾಳಿ ನಡೆಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಅಗರ್ತಲದಿಂದ 20 ಕಿ.ಮೀ.ದೂರದಲ್ಲಿರುವ ಬಿಶಾಲ್ ಗಢದಲ್ಲಿರುವ ಕಾಂಗ್ರೆಸ್ ಕಚೇರಿ ಬಳಿಯಲ್ಲಿ ಈ ಘಟನೆ ನಡೆದಿದ್ದು, ದಾಳಿಯ ಪರಿಣಾಮ ಪಿಜೂಶ್ ಬಿಸ್ವಾಸ್...
ದೆಹಲಿ: ಕೊರೊನಾ ಲಸಿಕೆ ಪಡೆದ ದೆಹಲಿಯ ಏಮ್ಸ್ ನ ಸೆಕ್ಯುರಿಟಿ ಗಾರ್ಡ್ ತೀವ್ರ ಅಲರ್ಜಿಗೊಳಗಾಗಿದ್ದು, ಅವರ ಜೀವ ಅಪಾಯದಲ್ಲಿದೆ. ಸೂಕ್ತ ಚಿಕಿತ್ಸೆ ಅವರಿಗೆ ದೊರೆಯದೇ ಇದ್ದರೆ ಅವರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 20 ವರ್ಷ ಸೆಕ್ಯುರಿಟಿ ಗಾರ್ಡ್ ನನ್ನು ಸದ್ಯ ಏಮ್ಸ್ ನ ಅಬ್ಸರ್ವೇಶನ್ ನಲ್ಲಿಡಲಾಗಿದ್ದು, ವೈದ್ಯರು ಚಿ...
ಭೋಪಾಲ್: 13 ವರ್ಷ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಉಮರಿಯಾನಲ್ಲಿ ನಡೆದಿದ್ದು, ಜನವರಿ 4ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿದ್ದ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ತನ್ನ 6 ಸ್ನೇಹಿತರಿಂದ ಬಾಲಕಿಯನ್ನು ಆತ ಅತ್ಯಾಚಾರ ನಡೆಸಿದ್ದು, 2 ದಿನಗಳವರೆಗೆ ಬಾಲ...
ಬೆಳಗಾವಿ: ಕರ್ನಾಟಕ ಪ್ರವಾಸದಲ್ಲಿರುವ ಗೃಹಸಚಿವ ಅಮಿತ್ ಶಾ ಅವರಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ನೂತನ ಕೃಷಿ ಮಸೂದೆ ವಿರುದ್ಧ ರವಿವಾರ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರದ ನೂತನ ಕ...
ಉತ್ತರಪ್ರದೇಶ: 18 ವರ್ಷ ವಯಸ್ಸಿನ ದಲಿತ ಯುವತಿಯ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಯುವತಿಗೆ ಕಿರುಕುಳ ನೀಡಿ ಬಳಿಕ ಗಲ್ಲಿಗೇರಿಸಿ ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. 18 ವರ್ಷ ವಯಸ್ಸಿನ ಪ್ರೀತಿ ಎಂಬ ದಲಿತ ಯುವತಿ, ತರಕಾರಿ ತರಲು ಶನಿವಾರ ಮಧ್ಯಾಹ್ನ ಮನೆಯಿಂದ ತೆರಳಿದ್ದಳು. ಆದರೆ, ಆಕೆ ಆ ಬಳಿಕ ಮನೆಗೆ ಹಿಂದಿರು...
ದೆಹಲಿ: ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(AIIMS) ಕರ್ತವ್ಯ ನಿರ್ವಹಿಸುತ್ತಿರುವ ಭದ್ರತಾ ಸಿಬ್ಬಂದಿಯೊಬ್ಬರು ಕೊವಿಡ್ ಲಸಿಕೆಯನ್ನು ಪಡೆದು ಕೆಲವೇ ಗಂಟೆಗಳಲ್ಲಿ ಅಸ್ವಸ್ಥರಾಗಿದ್ದು, ಅವರ ಮೇಲೆ ಲಸಿಕೆಯು ಅಡ್ಡಪರಿಣಾಮ ಬೀರಿದೆ. ಭದ್ರತಾ ಸಿಬ್ಬಂದಿಗೆ ಇಂದು ಮೊದಲನೆಯ ಹಂತದಲ್ಲಿ ಕೊರೊನಾ ಲಸಿಕೆ ನೀಡಲಾಗಿತ್ತು. ಲಸಿಕೆ ಪಡೆದ...
ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಅವರು, ತಮ್ಮ ಕ್ಷೇತ್ರದ ಪದವಿ ಪೂರ್ವ ಕಾಲೇಜಿನ ಸುಮಾರು 12 ಸಾವಿರ ವಿದ್ಯಾರ್ಥಿಗಳಿಗೆ ‘ಸಂವಿಧಾನ ಓದಿ’ ಎಂಬ ಪುಸ್ತಕ ವಿತರಿಸಲಿದ್ದಾರೆ. ಸಂಸದರ ನಿಧಿಯ ಮೂಲಕ ಈ ಮಹತ್ವದ ಕಾರ್ಯಕ್ಕೆ ಶ್ರೀನಿವಾಸ್ ಪ್ರಸಾದ್ ಅವರು ಮುಂದಾಗಿದ್ದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ...
ಶಿವಮೊಗ್ಗ: ಭದ್ರಾವತಿಯಲ್ಲಿ ಆರ್ ಎಎಫ್ (ರಾಪಿಡ್ ಆಕ್ಷನ್ ಫೋರ್ಸ್) ಘಟಕ ಸ್ಥಾಪನೆಯಿಂದ ನಕ್ಸಲ್ ನಿಗ್ರಹ, ರಕ್ಷಣಾ ಕಾರ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ಶಾಂತಿ ನೆಲೆಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. ಭದ್ರಾವತಿ ತಾಲೂಕಿನ ಬುಳ್ಳಾಪುರದ ಡಿಎಆರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ ಎಎಫ್ ಘಟಕದ ಭೂಮಿ ಪೂಜೆ ನೆರವೇರಿಸ...
ಅಹ್ಮದಾಬಾದ್: ಮಾಸ್ಕ್ ಹಾಕದ ಮಹಿಳೆಗೆ ಪೊಲೀಸ್ ಅಧಿಕಾರಿಯೊಬ್ಬರು ಕಪಾಳಕ್ಕೆ ಬಾರಿಸಿದ ಘಟನೆ ನಡೆದಿದ್ದು, ಘಟನೆ ಸಂಬಂಧ ನವರಂಗಪುರ ಪೊಲೀಸರ ಮುಖ್ಯ ಕಾನ್ಸ್ಟೆಬಲ್ ನನ್ನು ಅಮಾನತುಗೊಳಿಸಲಾಗಿದೆ. ಮಾಸ್ಕ್ ಧರಿಸದ ಕಾರಣ ನವರಂಗ್ ಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಲು ಮುಂದಾದಾಗ ಈ ಘಟನೆ ಸಂಭವಿಸಿದೆ. ಮಾಸ್ಕ್ ವ್ಯಕ್ತಿಯೋರ್ವನನ್ನು...
ಬೆಂಗಳೂರು: ಕೊರೊನಾ ಲಸಿಕೆ ಸೇವನೆ ಮಾಡಿದವರು ಮದ್ಯ ಸೇವನೆ ಮಾಡಬಾರದು ಎಂದು ಕೊವಿಡ್ ಸಲಹಾ ಸಮಿತಿ ತಜ್ಞರು ಅಭಿಪ್ರಾಯಪಟ್ಟಿದ್ದು, ಲಸಿಕೆಯ ಎರಡನೇ ಡೋಸ್ ಪಡೆದು 15 ದಿನಗಳವರೆಗೆ ಮದ್ಯ ಸೇವನೆ ಮಾಡಬಾರದು ಎಂದು ಅವರು ಮಾಹಿತಿ ನೀಡಿದ್ದಾರೆ. ಕೊವಿಡ್ ವಿರುದ್ಧದ ಲಸಿಕೆ ಪಡೆದ ಬಳಿ ಆಹಾರ ಸೇವನೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಮದ್ಯ ಸ...