ಪಾಟ್ನಾ: ಬಿಹಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಿತ್ರಕೂಟ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿದೆ. ಇದೇ ಸಂದರ್ಭದಲ್ಲಿ ಸೋಲು ಗೆಲುವಿನ ಚರ್ಚೆ, ವಿಮರ್ಶೆಗಳು ಆರಂಭವಾಗಿವೆ. ಕಾಂಗ್ರೆಸ್ ಹಾಗೂ ಆರ್ ಜೆಡಿ ಕೇವಲ ಭರವಸೆಗಳ ಮೇಲೆ ಮಾತ್ರವೇ ರಾಜಕೀಯ ಮಾಡುತ್ತಿದ್ದರೆ, ಬಿಜೆಪಿ ಹಾಗೂ ಜೆಡಿಯು ತಳಮಟ್ಟದ ಸಂಘಟನೆಯಿಂದ ಪಕ್ಷವನ್ನು ಬಲಪಡಿಸಿ ಚುನಾವ...
ನವದೆಹಲಿ: ಆಹಾರ ಸರಬರಾಜು ಕಂಪೆನಿಯಾಗಿರುವ ಸ್ವಿಗ್ಗಿಯಲ್ಲಿ ಚಿಕನ್ ಬಿರಿಯಾನಿ ಅತ್ಯಂತಹ ಹೆಚ್ಚು ಆರ್ಡರ್ ಆದ ಆಹಾರವಾಗಿದೆ ಎಂದು ಸ್ವಿಗ್ಗಿ ತಿಳಿಸಿದ್ದು, ಕೊವಿಡ್ 19 ಸಾಂಕ್ರಾಮಿಕ ರೋಗದ ಸಮಯ ಹಾಗೂ ಕ್ರಿಕೆಟ್ ಸೀಸನ್ ಗಳಲ್ಲಿ ಅತೀ ಹೆಚ್ಚು ಚಿಕನ್ ಬಿರಿಯಾನಿ ಆರ್ಡರ್ ಆಗಿದೆ ಎಂದು ಸಂಸ್ಥೆ ಹೇಳಿದೆ. ಮುಂಬೈ, ದೆಹಲಿ, ಹೈದರಾಬಾದ್, ಚೆನ್ನ...
ಮುಂಬೈ: ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಬಲಪಂಥೀಯ ಪತ್ರಕರ್ತ ಅರ್ನಾಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ ಬಳಿಕ, ಇದೀಗ ಟಿ ಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ವಿವಾದಿತ ರಿಪಬ್ಲಿಕ್ ಟಿವಿಯ ಇನ್ನೋರ್ವನನ್ನು ಬಂಧಿಸಲಾಗಿದೆ. ರಿಪಬ್ಲಿಕ್ ಟಿವಿಯ ವಿತರಣಾ ಮುಖ್ಯಸ್ಥ ಘಾನಶ್ಯಾಮ್ ಸಿಂಗ್ ಬಂಧಿತ...
ಅಮೆರಿಕ ನೂತನ ಅಧ್ಯಕ್ಷ ಜೋಬಿಡೆನ್ ಪ್ರಮಾಣ ವಚನ ಸಮಾರಂಭ 2021ರ ಜನವರಿ 20ರಂದು ನಡೆಯಲಿದ್ದು, ಈ ಸಮಾರಂಭದಲ್ಲಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದೆ. ಆದರೆ, ಈ ಸುದ್ದಿ ಸುಳ್ಳು ಸುದ್ದಿ ಎಂದು ಇಂಡಿಯಾ ಟು ಡೇ ತನ್ನ ...
ಚಿತ್ರಕೂಟ್: ಮೂವರು ಸಹೋದರಿಯರು ಒಬ್ಬನೇ ವರನನ್ನು ಮದುವೆಯಾದ ಘಟನೆ ಉತ್ತರಪ್ರದೇಶದ ಚಿತ್ರಕೂಟ್ ಜಿಲ್ಲೆಯಲ್ಲಿ ನಡೆದಿದ್ದು, ಸುಮಾರು 12 ವರ್ಷಗಳ ಹಿಂದೆ ಈ ಮದುವೆ ನಡೆದಿದ್ದು, ಈಗಲೂ ಈ ಸಹೋದರಿಯರು ತಮ್ಮ ಓರ್ವನೇ ಪತಿಯ ಜೊತೆಗೆ ಬದುಕುತ್ತಿದ್ದಾರೆ. ಕೃಷ್ಣ ಎಂಬಾತ ಈ ಮೂವರು ಮಡದಿಯರ ಮುದ್ದಿನ ಗಂಡನಾಗಿದ್ದಾನೆ. 12 ವರ್ಷಗಳ ಹಿಂದೆ ಈ ಮೂವರ...
ನವದೆಹಲಿ: ಬಿಹಾರ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ಅಂದರೆ, ನವೆಂಬರ್ 9ರಂದು ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರು ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡಿದ್ದಾರೆ. ಇದೇ ವೇಳೆ ಲಾಲು ಪ್ರಸಾದ್ ಯಾದವ್ ಜೈಲಿನಿಂದಲೇ ...
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸುಗೊಂಡಿದ್ದು, ಇದೇ ಸಂದರ್ಭದಲ್ಲಿ ಫಲಿತಾಂಶ ಭಾರೀ ತಿರುವು ಪಡೆದುಕೊಂಡಿದೆ.ಆರಂಭದಲ್ಲಿ ಆರ್ ಜೆಡಿ-ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದರೆ, ಇದೀಗ ಹೊಸ ಫಲಿತಾಂಶ ಬಂಧಿದ್ದು, ಬಿಜೆಪಿ ಮೈತ್ರಿ ಕೂಟವು, ಆರ್ ಜೆಡಿ ಮೈತ್ರಿಕೂಟವನ್ನು ಹಿಂದಿಕ್ಕಿದೆ. ಮೊದಲು ಅಂಚೆ ಮತಗಳನ್ನು ಎಣಿ...
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು, ಕ್ಷಣಕ್ಷಣಕ್ಕೂ ಕುತೂಹಲವನ್ನು ಕೆರಳಿಸಿದೆ. ಮೊದಲ ಸುತ್ತಿನಲ್ಲಿ ಅಂಚೆ ಮತ ಎಣಿಕೆ ನಡೆದಿದೆ. ಬಿಜೆಪಿ 22, ಆರ್ಜೆಡಿ 21, ಜೆಡಿಯು 6, ಕಾಂಗ್ರೆಸ್ 7, ಸಿಪಿಐ (ಎಂಎಲ್) 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 28ರಲ್ಲಿ, ಮಹಾಘಟಬಂ...
ಭೋಪಾಲ್: ಚರಂಡಿಯ ಮಣ್ಣು ಕುಸಿದ ಪರಿಣಾಮ, ಮೂವರು ಬಾಲಕಿಯರು ಮತ್ತು ಓರ್ವ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸುಖಿ ಸೆವಾನಿಯಾ ಪ್ರದೇಶದ ಬರ್ಖೇಡಿ ಗ್ರಾಮದಲ್ಲಿ ನಡೆದಿದೆ. ದೀಪಾವಳಿಗೆ ಹಳದಿ ಬಣ್ಣದ ಮಣ್ಣನ್ನು ಅಗೆಯುತ್ತಿದ್ದ ಸಂದರ್ಭದಲ್ಲಿ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಮಣ್ಣಿನಡಿಯಲ್ಲಿ ಸ...
ಇಂದೋರ್: ತಾಯಿ ತನ್ನ ಪ್ರೇಮ ಸಂಬಂಧವನ್ನು ವಿರೋಧಿಸಿದಳು ಎನ್ನುವ ಕಾರಣಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ್ಳು ಬೃಹತ್ ಜಾಹೀರಾತು ಫಲಕದ ಮೇಲೆ ಹತ್ತಿಕುಳಿತು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ ಇಂದೋರ್ ನ ಪರದೇಶಿಪುರದ ಬಂದೇರಿ ಸೇತುವೆ ಬಳಿ ನಡೆದಿದೆ. ಬಾಲಕಿಯು ಇನ್ನೋರ್ವ ಬಾಲಕನನ್ನು ಪ್ರ...