ಚೆನ್ನೈ: ಅರ್ಚಕನ ವಿಕೃತಿಗೆ ಮಹಿಳಾ ಕಾನ್ಸ್ ಸ್ಟೇಬಲ್ ಸಾವನ್ನಪ್ಪಿದ್ದರೆ, ಅವರ ಮಕ್ಕಳು 20 ದಿನಗಳವರೆಗೆ ಮೃತದೇಹವನ್ನು ಮನೆಯಲ್ಲಿಯೇ ಇಟ್ಟುಕೊಂಡ ಘಟನೆ ಅಮಾನವೀಯ ಘಟನೆ ತಮಿಳುನಾಡಿನ ದಿಂಡಿಗಲ್ ನಲ್ಲಿ ನಡೆದಿದೆ. ದಿಂಡಿಗಲ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆಯಾಗಿ ಕೆಲಸ ಮಾಡುತ್ತಿದ್ದ ಇಂದಿರಾ ಎಂಬವರು ಕಿಡ್ನಿ ಸಂಬಂಧಿ ಕಾಯಿಲೆಯಿಂದ ಬ...
ಕೋಲ್ಕತ್ತಾ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಅವರಿಗೆ ತಲೆಸುತ್ತು ಬಂದಿದ್ದು, ಇದರಿಂದಾಗಿ ಅವರನ್ನು ತಕ...
ಕೊಲ್ಲಂ: ಮಹಿಳೆಯೊಬ್ಬರು ತಾನು ಗುಡಿಸುತ್ತಿದ್ದ ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾದ ಘಟನೆ ಕೇರಳದಲ್ಲಿ ನಡೆದಿದ್ದು, ಕೇರಳದ ಪಥನಪುರಂ ಬ್ಲಾಕ್ ಪಂಚಾಯಿತಿಯಲ್ಲಿ ಅರೆಕಾಲಿಕ ಸ್ವೀಪರ್ ಆಗಿದ್ದ ಆನಂದವಳ್ಳಿ ಎಂಬ ಮಹಿಳೆ ಇದೀಗ ಅದೇ ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾಗಿದ್ದಾರೆ. ಪರಿಶಿಷ್ಟ ಜಾತಿಯ ಆನಂದವಳ್ಳಿ ಅವರು ಇತ್ತೀಚೆಗೆ ನಡೆದ ಸ್ಥಳೀಯ ಸಂಸ್...
ಭುವನೇಶ್ವರ: ಒಂದೆಡೆ ಕೊರೊನಾ ಲಸಿಕೆಯ ವಿಚಾರ ಚರ್ಚೆಯಾಗುತ್ತಿದ್ದರೆ, ಇತ್ತ ಕೊರೊನಾಕ್ಕೆ ಕೆಂಪಿರುವೆ ಹಾಗೂ ಅದರ ಮೊಟ್ಟೆಯ ಚಟ್ನಿ ಉತ್ತಮ ಮದ್ದು ಎಂದು ಹೇಳಲಾಗಿದೆ. ಕೆಂಪಿರುವೆ ಚಟ್ನಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತದೆ ಎಂದು ಸಂಶೋಧಕರೊಬ್ಬರು ಹೇಳಿದ್ದು, ಈ ಸಂಬಂಧ ಮಾಹಿತಿ ನೀಡುವಂತೆ ಒಡಿಶಾ ಹೈಕೋರ್ಟ್ ನಿರ್ದೇಶನ ನೀಡಿದೆ. ...
ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಪಂಜಾಬ್ ನ ಹೋಶಿಯಾರ್ ಪುರದಲ್ಲಿ ಪ್ರತಿಭಟನಾಕಾರರು ಬಿಜೆಪಿ ಮುಖಂಡರೊಬ್ಬರ ಮನೆಯ ಮುಂದೆ ಟ್ರಾಕ್ಟರ್ ಟ್ರಾಲಿಯಲ್ಲಿ ದನದ ಸೆಗಣಿ ತಂದು ಸುರಿದ ಘಟನೆ ನಡೆದಿದೆ. ತನ್ನ ಮನೆಯ ಮುಂದೆ ರೈತರು ಸೆಗಣಿ ಸುರಿದ ಘಟನೆಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುವಂತೆ ಬಿಜೆಪಿಯ ಮಾಜಿ ಸಚಿವ, ...
ಭೋಪಾಲ್: ಮಧ್ಯಪ್ರದೇಶ ಛತ್ತರ್ ಪುರ ಗ್ರಾಮದಲ್ಲಿ ವಿದ್ಯುತ್ ಸರಬರಾಜು ಕಂಪೆನಿಯ ಕಿರುಕುಳ ಸಹಿಸಲು ಸಾಧ್ಯವಾಗದ ಕಾರಣ ರೈತರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದ್ದು, ನನ್ನ ಅಂಗಾಂಗಗಳನ್ನು ಮಾರಾಟ ಮಾಡಿ ಸಾಲ ತೀರಿಸಿ ಎಂದು ಪ್ರಧಾನಿ ಮೋದಿಗೆ ವಿನಂತಿಸಿದ್ದಾರೆ. ರೈತ ಮುನೇಂದ್ರ ರಜಪೂತ್(35) ಆತ್ಮಹತ್ಯೆ ಮಾ...
ಚೆನ್ನೈ: ಇತ್ತೀಚೆಗಷ್ಟೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಆ ಬಳಿಕ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರ ಆರೋಗ್ಯ ಇನ್ನೂ ಸುಧಾರಿಸಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರು ಅಮೆರಿಕಕ್ಕೆ ತೆರಳಿದ್ದಾರೆ. ರಜನಿಕಾಂತ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೂ ಅವರ ಆರೋಗ್ಯ ಸ್ಥಿತಿ ಸುಧಾರಿಸಿಲ್ಲ. ಈ...
ಚೆನ್ನೈ: ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಒತ್ತಡ ಹೆಚ್ಚಾಗಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಪಕ್ಷ ಸ್ಥಾಪನೆಯಿಂದ ಹಿಂದಕ್ಕೆ ಸರಿದಿದ್ದ ರಜನಿಕಾಂತ್ ಅವರ ನಡೆಯಿಂದ ಅಭಿಮಾನಿಗಳಿಗೆ ನಿರಾಸೆಯಾಗಿತ್ತು. ರಜನಿಕಾಂತ್ ಅವರು ರಾಜಕೀಯ ಪಕ್ಷ ಸ್ಥಾಪನೆ ಮಾಡಬೇಕು ಅಭಿಮಾನಿಗಳು ಅವರ ಮನೆಯ ಮುಂಭಾಗದಲ್ಲಿ ಧರಣಿ ನಡೆಸಿದ್ದು, ಓರ್ವ ಹುಚ್ಚು ಅಭಿಮಾ...
ಪುಣೆ: ಜನವರಿ 1 ಪ್ರತಿಯೊಬ್ಬರೂ ಸಾಮಾಜಿಕ ಸಂಕೋಲೆಗಳಿಂದ ಮುಕ್ತರಾಗುವ ದಿನ, ಭೀಮಾ ಕೋರೆಗಾಂವ್ ವಿಜಯೋತ್ಸವ ಪೇಶ್ವೆ ಆಡಳಿತ ಜಾರಿಯಾದ ದಿನ ಎಂದು ಪ್ರಕಾಶ್ ಅಂಬೇಡ್ಕರ್ ತಿಳಿಸಿದರು. ಭೀಮಾ ಕೋರೆಗಾಂವ್ ವಿಜಯೋತ್ಸವದ 203ನೇ ವರ್ಷಾಚರಣೆಯ ದಿನದಂದು ಕೊರೆಗಾಂವ್ ವಿಜಯ ಸ್ತಂಭ, ಸ್ಮಾರಕಕ್ಕೆ ನಮನ ಸಲ್ಲಿಸಿ ಪ್ರಕಾಶ್ ಅಂಬೇಡ್ಕರ್ ಮಾತನಾಡಿದರು....
ಕರ್ನೂಲ್: ಭಾರತದಲ್ಲಿ ಇಂದು ಲವ್ ಜಿಹಾದ್ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಹಿಂದೂ ಧರ್ಮದಲ್ಲಿರುವ ಆದರೆ ಜಾತಿ ಭಯೋತ್ಪಾದನೆಯ ಬಗ್ಗೆ ಯಾರೂ ಮಾತನಾಡುವುದಿಲ್ಲ. ಅಂತರ್ಜಾತಿಯ ಯುವತಿಯನ್ನು ಮದುವೆಯಾದ ದಲಿತ ಯುವಕನನ್ನು ಪತ್ನಿಯ ಕುಟುಂಬಸ್ಥರೇ ಹತ್ಯೆ ಮಾಡಿದ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಅದೊನಿ ಪಟ್ಟಣದಲ್ಲಿ ನಡೆದಿದೆ. ...