ಲಕ್ನೋ: ಉತ್ತರಪ್ರದೇಶ ಅಂಚೆ ಇಲಾಖೆಯು ಪಾತಕಿಗಳಾದ ಚೋಟಾ ರಾಜನ್ ಮತ್ತು ಮುನ್ನ ಬಜರಂಗಿಗೆ ಗೌರವ ಸಲ್ಲಿಸಿದ್ದು, ಇದೀಗ ಇದು ತೀವ್ರವಾಗಿ ಚರ್ಚೆಗೆ ಕಾರಣವಾಗಿದ್ದು, ಅಂಚೆ ಇಲಾಖೆಯಲ್ಲಿ ಇಂತಹದ್ದೊಂದು ಘಟನೆ ನಡೆಯಲು ಹೇಗೆ ಸಾಧ್ಯ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಇಬ್ಬರು ಗ್ಯಾಂಗ್ ಸ್ಟಾರ್ ಗಳಿಗೆ ಉತ್ತರ ಪ್ರದೇಶದ ಅಂಚೆ ಇಲಾಖೆ ಗೌರವ...
ಲಕ್ನೋ: 5ರಿಂದ 16 ವರ್ಷದ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡು, ವಿಡಿಯೋ ಮಾಡಿ ಡಾರ್ಕ್ ವೆಬ್ ಗಳ ಮೂಲಕ ಮಾರಾಟ ಮಾಡುತ್ತಿದ್ದ ಎಂಜಿನಿಯರ್ ಒಬ್ಬನ ಪತ್ನಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮಕ್ಕಳ ಅಶ್ಲೀಲ ಚಿತ್ರ ಮಾರಾಟ ಹಾಗೂ ವೀಕ್ಷಣೆ, ಡೌನ್ ಲೋಡ್ ಮಾಡುವವರ ಮೇಲೆ ಸಿಬಿಐ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ವಿವಿಧ ರಾಜ್ಯಗಳ...
ಉತ್ತರಪ್ರದೇಶ: ಲವ್ ಜಿಹಾದ್ ಹೆಸರಿನಲ್ಲಿ ಬಿಜೆಪಿ ಸದ್ಯ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ಬಿಜೆಪಿಯ ಪ್ರಯತ್ನಕ್ಕೆ ಹಿಂದೂ ಯುವತಿಯ ತಂದೆ ತಿರುಗೇಟು ನೀಡಿದ್ದು, ಬಿಜೆಪಿಯ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಉತ್ತರಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರು ಹಿಂದೂ ಯುವತಿ ಹಾಗೂ ಮುಸ್ಲಿಮ್ ಯುವನ ವಿವಾಹಕ್ಕೆ ವಿರೋಧ...
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಪರಿಷತ್ ಉಪ ಸಭಾಪತಿ, ಜೆಡಿಎಸ್ ಮುಖಂಡ ಎಲ್.ಎಲ್ ಧರ್ಮೇಗೌಡ(65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ರಾತ್ರಿ ಡ್ರೈವರ್ ನ್ನು ಮನೆಯಿಂದ ಕರೆದುಕೊಂಡು ಹೋಗಿದ್ದ ಅವರು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಧರ್ಮೇಗೌಡರು ಚಿಕ್ಕಮಗಳೂರು ಜಿಲ್...
ಕೋಟಾ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ, ಚಪ್ಪಳಿ ಹಾರ ಹಾಕಿ ಮೆರವಣಿಗೆ ನಡೆಸಿದ ಘಟನೆ ನಡೆದಿದ್ದು, ಈ ಸಂಬಂಧ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿತನನ್ನೂ ಬಂಧಿಸಲಾಗಿದೆ. ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಲೈಂಗಿಕ ದೌರ್...
ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ್ದು, ಒಂದು ತಿಂಗಳ ಬಳಿಕವು ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸದ್ದಿದ್ದರೆ, ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದು, ಇದು ನನ್ನ ಕೊನೆ ಉಪವಾಸ ಎಂದು ಅವರು ಹೇಳಿದ್ದಾರೆ. ರಾಲೇ...
ತಿರುವನಂತಪುರಂ: ಮಕ್ಕಳ ಅಶ್ಲೀಲ ಚಿತ್ರ ಹರಡಿದವರು ಹಾಗೂ ವೀಕ್ಷಿಸಿದವರು, ಡೌನ್ ಲೋಡ್ ಮಾಡಿದವರನ್ನು ಕೇರಳ ಇಂಟರ್ಪೋಲ್ ಸಹಯೋಗದೊಂದಿಗೆ ಕೇರಳ ಪೊಲೀಸರು ಬಂಧಿಸಿದ್ದು, ಈಗಾಗಲೇ 41 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಹರಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ...
ಲಕ್ನೋ: ಅಯೋಧ್ಯೆಯ ಸಾಕೇತ್ ಕಾಲೇಜಿನಲ್ಲಿ ಆಜಾದಿ ಘೋಷಣೆ ಕೂಗಿದ 6 ವಿದ್ಯಾರ್ಥಿಗಳ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಲಾಗಿದ್ದು, ಬಲಪಂಥೀಯ ಸಿದ್ಧಾಂತವಾದಿ, ಸಾಕೇತ್ ಕಾಲೇಜಿನ ಮುಖ್ಯಸ್ಥ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯೂನಿಯನ್ ಚುನಾವಣೆ ನಡೆಸದಿರುವುದರ ವಿರುದ್ಧ ಡಿಸೆಂಬರ್ 16ರಂದು ಪ್ರತಿಭಟನೆ ನಡೆದಿತ...
ಜೈಪುರ: ಬಾಲಕನೋರ್ವನನ್ನು ಹಣಕ್ಕಾಗಿ ಸಂಬಂಧಿಕರೇ ಭೀಕರವಾಗಿ ಹತ್ಯೆ ಮಾಡಿದ ಅಮಾನವೀಯ ಘಟನೆ ಜೈಪುರದ ಅಲ್ವಾರ್ ನವಾಲಿ ಗ್ರಾಮದಲ್ಲಿ ನಡೆದಿದ್ದು, ಬಾಲಕ ನಾಪತ್ತೆಯಾದ ಬಳಿಕ ಆತನ ಮೃತದೇಹ ಪತ್ತೆಯಾಗಿತ್ತು. ಆದರೆ ಮೃತದೇಹದ ಹಲವು ಅಂಗಗಳನ್ನು ಕತ್ತರಿಸಿರುವುದು ಕಂಡು ಬಂದಿದೆ. 11 ವರ್ಷದ ಬಾಲಕ ಶನಿವಾರ ಬೆಳಗ್ಗೆ 11 ಗಂಟೆಗೆ ಬಾಲಕ ನಾಪತ್ತೆಯಾ...
ನವದೆಹಲಿ: ಲವ್ ಜಿಹಾದ್, ವಿವಾಹಕ್ಕಾಗಿ ಮತಾಂತರ ಕಾನೂನು ಸಮಾಜದಲ್ಲಿ ದ್ವೇಷ ಮೂಡಿಸುತ್ತಿದೆ ಎಂದು ಎನ್ ಡಿಎ ಮಿತ್ರಕೂಟ ಜೆಡಿಯು ಹೇಳಿದ್ದು, ಇಂತಹ ಕಾಯ್ದೆಗಳಿಗೆ ನಮ್ಮ ಪಕ್ಷ ಬೆಂಬಲ ನೀಡುವುದಿಲ್ಲ ಎಂದು ಹೇಳಿದೆ. ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ ಮಾತನಾಡಿರುವ ಪಕ್ಷದ ಮುಖಂಡ ಕೆಸಿ ತ್ಯಾಗಿ ಈ ಹೇಳಿಕೆ ನೀಡಿದ್ದಾರೆ. ಲವ್ ಜ...