ಮಣಿಪುರ ಸಿಎಂ ಬಿರೇನ್ ಸಿಂಗ್ ಮಣಿಪುರ ಹಿಂಸಾಚಾರದ ʼಮಾಸ್ಟರ್ ಮೈಂಡ್ʼ ಆಗಿದ್ದಾರೆ ಎಂದು ಕುಕಿ ಸಮುದಾಯದ ಶಾಸಕರು ಆರೋಪಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಕುಕಿ ಸಮುದಾಯದ ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್ ಗೆ ಸುಳ್ಳು ಹೇಳಿದ್ದಕ್ಕೂ ಅವರು ಆಕ್ರೋಶ ವ್ಯಕ್ತಪಡಿದ್ದಾರೆ. ಪೋಲಿಯೆ...
ಮಹಾರಾಷ್ಟ್ರದ ರಾಜಕಾರಣಿ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವ ಕುಮಾರ್ ಗೌತಮ್ ನನ್ನು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ಭಾನುವಾರ ಬಂಧಿಸಲಾಗಿದೆ. ಆರೋಪಿಯು ನೇಪಾಳಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 12 ರಂದು ಹರಿಯಾಣದ ಗುರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧ್ರಮ್ರಾಜ್ ಕಶ...
ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮುಂಬರುವ ಸಂಸತ್ ಅಧಿವೇಶನಕ್ಕೆ ಮುಂಚಿತವಾಗಿ ನವೆಂಬರ್ 24 ರಂದು ದೆಹಲಿಗೆ ಮೆರವಣಿಗೆ ನಡೆಸುವುದಾಗಿ ಜೈಪುರದ ಮುಸ್ಲಿಂ ವಿದ್ವಾಂಸರು ಮತ್ತು ಸಮುದಾಯದ ಮುಖಂಡರು ಘೋಷಿಸಿದ್ದಾರೆ. ಈ ಮಸೂದೆಯು ಮುಸ್ಲಿಂ ಸಮುದಾಯಕ್ಕೆ ಸೇರಿದ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ಅವರು ಆರೋಪಿಸಿದ್ದಾ...
ಭಾರತೀಯ ವಾಯುಪಡೆಯ ಕ್ಲರ್ಕ್ ಪರೀಕ್ಷೆಯ ವೇಳೆ ಅಭ್ಯರ್ಥಿಯಂತೆ ನಟಿಸಲು ಯತ್ನಿಸಿದ ಹರ್ಯಾಣ ಮೂಲದ ವ್ಯಕ್ತಿಯನ್ನು ತಮಿಳುನಾಡಿನ ಚೆನ್ನೈನಲ್ಲಿ ಬಂಧಿಸಲಾಗಿದೆ. ಆವಡಿ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಹಲವಾರು ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಕುಳಿತಿದ್ದರು. ಹಾಲ್ ಟಿಕೆಟ್ ಗಳ ವಾಡಿಕೆಯ ತಪಾಸಣೆಯ ಸಮಯದಲ್ಲಿ, ಪರೀಕ್ಷಕರು ಅಭ್ಯರ...
ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ನಡೆದ ಸಮಾರಂಭದಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನವೆಂಬರ್ 10 ರಂದು ನಿವೃತ್ತರಾದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಂದ ನ್ಯಾಯಮೂರ್ತಿ ಖನ್ನಾ ಅ...
ಜನನಿಬಿಡ ರಸ್ತೆಯ ಮಧ್ಯದಲ್ಲಿ ವ್ಯಕ್ತಿಯೊಬ್ಬ ತನ್ನ ಕಾರನ್ನು ನಿಲ್ಲಿಸಿ ನಂತರ ಸಾರ್ವಜನಿಕವಾಗಿ ಬಂದೂಕು ತೋರಿಸಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದೆ. ಈ ಘಟನೆಯು ಪೊಲೀಸ್ ಠಾಣೆಯಿಂದ ಕೇವಲ 50 ಮೀಟರ್ ದೂರದಲ್ಲಿ ನಡೆದಿದ್ದರಿಂದ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ...
ಪಟಾಕಿ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶೈಕ್ಷಣಿಕ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ. ಗಮನಾರ್ಹ ಸಂಖ್ಯೆಯ ಪಟಾಕಿ ಉತ್ಪಾದನಾ ಘಟಕಗಳನ್ನು ಹೊಂದಿರುವ ವಿರುಧುನಗರ ಜಿಲ್ಲೆಗೆ ಭೇಟಿ ನೀಡಿದ ನಂತರ ಈ ಘೋಷಣೆ ಮಾಡಲಾಗಿದೆ. ಸಂತ್ರಸ್ತ ಮಕ್ಕಳ ಶಿಕ್ಷಣಕ್ಕೆ ...
ಪಶ್ಚಿಮ ಬಂಗಾಳದ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಂತರರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆಯನ್ನು ಯಶಸ್ವಿಯಾಗಿ ಭೇದಿಸಿದೆ. ಹೆಣ್ಣು ಮಗುವನ್ನು ರಕ್ಷಿಸಿದ್ದು ಜೊತೆಗೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ರೈಲ್ವೆ ನಿಲ್ದಾಣದ ಹೊರಗೆ ಭಾನುವಾರ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇ...
ಜಾರ್ಖಂಡ್ ನಲ್ಲಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಹಾಗೂ ಕಾಂಗ್ರೆಸ್ ಮೈತ್ರಿಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೈತ್ರಿಕೂಟವು ರಾಜ್ಯದ ಇತರ ಹಿಂದುಳಿದ ವರ್ಗಗಳ (ಒಬಿಸಿ) ನಡುವೆ ವಿಭಜನೆಯನ್ನು ಬಿತ್ತುತ್ತಿದೆ ಎಂದು ಅವರು ಆರೋಪಿಸಿದರು. ಬೊಕಾರೊದಲ್ಲಿ ನಡೆದ ಚುನಾವಣಾ ರ್ಯಾಲಿಯಲ್...
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಪೃಥ್ವಿರಾಜ್ ನಾಸ್ಕರ್ ಜಿಲ್ಲೆಯ ಪಕ್ಷದ ಸಾಮಾಜಿಕ ಮಾಧ್ಯಮ ಖಾತೆಯನ್ನು ನಿರ್ವಹಿಸುತ್ತಿದ್ದರು. ಬಿಜೆಪಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಹೊಣೆಯಾಗಿಸಿದ್ರೆ,...