ಚಂಡೀಗಡ: ಕರಾಳ ಕೃಷಿ ಕಾನೂನಿನ ವಿರುದ್ಧ ರಾಷ್ಟ್ರ ವ್ಯಾಪಿ ಪ್ರತಿಭಟನೆ ಬಲಗೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಕ್ರೀಡಾಪಟುಗಳು, ಸಿನಿಮಾ ತಾರೆಯರು ಮೊದಲಾದ ಕ್ಷೇತ್ರದವರು ರೈತರಿಗೆ ಬೆಂಬಲ ಸೂಚಿಸಿದ್ದಾರೆ. ಇದರ ನಡುವೆಯೇ ಇಲ್ಲೊಂದು ಕುಟುಂಬ ತಮ್ಮ ಮನೆಯ ಮದುವೆ ಸಮಾರಂಭದಲ್ಲಿ ಉಡುಗೊರೆಯ ಬದಲು ರೈತರ ಹೋರಾಟಕ್ಕೆ ನೆರವು ನೀಡಲು ಹಣ ಸಂಗ್ರಹಿಸಿ...
ನವದೆಹಲಿ: ಒಂದೆಡೆ ನೂತನ ಕೃಷಿ ಕಾನೂನಿನ ವಿರುದ್ಧ ರೈತರ ಹೋರಾಟ ಕೇಂದ್ರ ಸರ್ಕಾರದ ಕೊರಳಪಟ್ಟಿ ಬಿಗಿದ್ದಿದ್ದರೆ, ಇನ್ನೊಂದು ಕಡೆಯಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧವೂ ದೇಶದಲ್ಲಿ ಪ್ರತಿಭಟನೆ ಆರಂಭವಾಗುವ ಸೂಚನೆ ಕಂಡು ಬಂದಿದೆ. ನಿನ್ನೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, “ ಪೆಟ್ರೋಲ್ ಬೆಲೆ ಏರಿಕೆ ಐತಿಹಾಸಿಕ ಶೋಷಣೆ” ಎ...
ಚೆನ್ನೈ: ಖ್ಯಾತ ಧಾರಾವಾಹಿ ನಟಿಯೊಬ್ಬರು ಚೆನ್ನೈನ ಹೊಟೇಲ್ ರೂಮ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ತಮಿಳು ಸೀರಿಯಲ್ ಪಾಂಡಿಯನ್ ಸ್ಟೋರ್ಸ್ ನಲ್ಲಿ ನಟಿಸುತ್ತಿದ್ದ 28 ವರ್ಷದ ಚಿತ್ರಾ ನಿನ್ನೆ ರಾತ್ರಿ ಚಿತ್ರೀಕರಣ ಮುಗಿಸಿದ ಬಳಿಕ ರಾತ್ರ...
ಭೋಪಾಲ್: 45 ವರ್ಷದ ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ತಾಯಿಯ ಜೊತೆಗೆ ಮಗಳು ಮಲಗಿದ್ದ ಸಂದರ್ಭದಲ್ಲಿಯೇ ಪತಿ ಈ ನೀಚ ಕೃತ್ಯಕ್ಕೆ ಮುಂದಾಗಿದ್ದಾನೆ. ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈತನಿಗೆ 17, 15 ಮತ್ತು 12 ವರ್ಷದ ಹೆಣ್ಣುಮಕ್ಕಳಿದ್ದಾರೆ. ...
ಮುಂಬೈ: ಮಹಿಳೆಯೊಬ್ಬರು ತನಗೆ ರಸ್ತೆಯಲ್ಲಿರುವ ಹೊಂಡ, ಗುಂಡಿಗಳಿಂದಾಗಿ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆಯಾಗುತ್ತಿದ್ದು, ಆರ್ಥಿಕ ನಷ್ಟವನ್ನೂ ಉಂಟು ಮಾಡಿದೆ ಎಂದು ದೂರಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆಯು ಮಹಾರಾಷ್ಟ್ರದ ಔರಂಗಬಾದ್ ನಗರದಲ್ಲಿ ನಡೆದಿದೆ. ಡಿಸೆಂಬರ್ 7ರಂದು ಸಂಧ್ಯಾ ಘೋಳ್ವೆ ಎಂಬವರು ಈ ದೂರನ್ನು ನೀಡಿದ್ದಾರೆ. ...
ಎಲ್ಲೂರು: ಆಂಧ್ರಪ್ರದೇಶದ ಎಲ್ಲೂರಿನಲ್ಲಿ ನಿಗೂಢ ಕಾಯಿಲೆಯೊಂದು ಹರಡಿದ್ದು, ಈಗಾಗಲೇ 347 ಜನರಿಗೆ ಈ ರೋಗ ಹರಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ . ಭಾನುವಾರ 292 ಜನರು ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ. ನಿಗೂಢ ರೋಗದ ಹಿನ್ನೆಲೆಯಲ್ಲಿ ಮಂಗಳಗಿರಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರ ತಂಡ ಆಸ್ಪತ್ರೆಗೆ ಭೇಟಿ ನೀಡಿ ರೋಗ...
ನೂತನ ಕೃಷಿ ಕಾನೂನು ವಿರೋಧಿಸಿ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಡಿಸೆಂಬರ್ 8ರಂದು ರೈತರು ಭಾರತ ಬಂದ್ ಗೆ ಕರೆ ನೀಡಿದ್ದಾರೆ. ಈವರೆಗೆ ರೈತರು ಸರ್ಕಾರದ ಎಲ್ಲ ತಡೆಗಳನ್ನು ಮೀರಿ ಪ್ರತಿಭಟನೆ ಮುಂದುವರಿಸಿದ್ದಾರೆ. ನಾಳೆ ಬಂದ್ ಗೆ ಕೂಡ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. (adsb...
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕರಾಳ ಕಾನೂನು ರದ್ಧತಿಗಾಗಿ ವಿವಿಧ ರೈತ ಸಂಘಟನೆಗಳು ಮಂಗಳವಾರ ಭಾರತ ಬಂದ್ ಗೆ ಕರೆ ನೀಡಿವೆ. ಇದೇ ಸಂದರ್ಭದಲ್ಲಿ ದೇಶಾದ್ಯಂತ ಅನ್ನದಾತನ ಪರವಾಗಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈ ನಡುವೆ, ಭಾರತ ಬಂದ್ ನ್ನು ಬೆಂಬಲಿಸುವಂತೆ ರೈತರು ದೇಶದ ಜನರನ್ನು ಮನವಿ ಮಾಡಿದ್ದಾರೆ. (ads...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದೆ. ಇದೇ ಸಂದರ್ಭದಲ್ಲಿ ಭಾರತದ ಕ್ರಿಕೆಟ್ ತಂಡದ ಮಾಜಿ ಚಾಂಪಿಯನ್ ಆಟಗಾರ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಇನ್ನೂ ಪ್ರತಿಭಟನೆಯನ್ನು ಬೆಂಬಲಿಸಿ ಕ್ರೀಡಾಪಟುಗಳು ತಮ್ಮ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ...
ಗುವಾಹಟಿ: ಯಾರಾದರೂ ಹಿಂದೂಗಳು ಕ್ರಿಸ್ಮಸ್ ಹಬ್ಬವನ್ನು ಆಚರಿಸಿದರೆ, ಅವರಿಗೆ ಸಾರ್ವಜನಿಕವಾಗಿ ಥಳಿಸುತ್ತೇವೆ ಎಂದು ಆರೆಸ್ಸೆಸ್ ನ ಅಂಗಸಂಸ್ಥೆ, ವಿಶ್ವ ಹಿಂದೂ ಪರಿಷತ್ ಭಾಗವಾಗಿರುವ ಬಜರಂಗದಳದ ಅಸ್ಸಾಂನ ಗುವಾಹಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಚು ನಾಥ್ ಬೆದರಿಕೆಯೊಡ್ಡಿದ್ದಾರೆ. ಡಿಸೆಂಬರ್ 25ರಂದು ಚರ್ಚ್ ಗಳಿಗೆ ಹಿಂದೂಗಳು ಹೋಗಬಾರದ...