ನೂತನ ಕೃಷಿ ಕಾನೂನು ವಿರೋಧಿಸಿ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಡಿಸೆಂಬರ್ 8ರಂದು ರೈತರು ಭಾರತ ಬಂದ್ ಗೆ ಕರೆ ನೀಡಿದ್ದಾರೆ. ಈವರೆಗೆ ರೈತರು ಸರ್ಕಾರದ ಎಲ್ಲ ತಡೆಗಳನ್ನು ಮೀರಿ ಪ್ರತಿಭಟನೆ ಮುಂದುವರಿಸಿದ್ದಾರೆ. ನಾಳೆ ಬಂದ್ ಗೆ ಕೂಡ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. (adsb...
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕರಾಳ ಕಾನೂನು ರದ್ಧತಿಗಾಗಿ ವಿವಿಧ ರೈತ ಸಂಘಟನೆಗಳು ಮಂಗಳವಾರ ಭಾರತ ಬಂದ್ ಗೆ ಕರೆ ನೀಡಿವೆ. ಇದೇ ಸಂದರ್ಭದಲ್ಲಿ ದೇಶಾದ್ಯಂತ ಅನ್ನದಾತನ ಪರವಾಗಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈ ನಡುವೆ, ಭಾರತ ಬಂದ್ ನ್ನು ಬೆಂಬಲಿಸುವಂತೆ ರೈತರು ದೇಶದ ಜನರನ್ನು ಮನವಿ ಮಾಡಿದ್ದಾರೆ. (ads...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದೆ. ಇದೇ ಸಂದರ್ಭದಲ್ಲಿ ಭಾರತದ ಕ್ರಿಕೆಟ್ ತಂಡದ ಮಾಜಿ ಚಾಂಪಿಯನ್ ಆಟಗಾರ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಇನ್ನೂ ಪ್ರತಿಭಟನೆಯನ್ನು ಬೆಂಬಲಿಸಿ ಕ್ರೀಡಾಪಟುಗಳು ತಮ್ಮ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ...
ಗುವಾಹಟಿ: ಯಾರಾದರೂ ಹಿಂದೂಗಳು ಕ್ರಿಸ್ಮಸ್ ಹಬ್ಬವನ್ನು ಆಚರಿಸಿದರೆ, ಅವರಿಗೆ ಸಾರ್ವಜನಿಕವಾಗಿ ಥಳಿಸುತ್ತೇವೆ ಎಂದು ಆರೆಸ್ಸೆಸ್ ನ ಅಂಗಸಂಸ್ಥೆ, ವಿಶ್ವ ಹಿಂದೂ ಪರಿಷತ್ ಭಾಗವಾಗಿರುವ ಬಜರಂಗದಳದ ಅಸ್ಸಾಂನ ಗುವಾಹಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಚು ನಾಥ್ ಬೆದರಿಕೆಯೊಡ್ಡಿದ್ದಾರೆ. ಡಿಸೆಂಬರ್ 25ರಂದು ಚರ್ಚ್ ಗಳಿಗೆ ಹಿಂದೂಗಳು ಹೋಗಬಾರದ...
ಪಂಜಾಬ್: ಕೇಂದ್ರ ಸರ್ಕಾರದ ರೈತ ವಿರೋಧಿ ನೂತನ ಕೃಷಿ ಕಾನೂನನ್ನು ರದ್ದುಗೊಳಿಸದಿದ್ದರೆ, ತನ್ನ ಖೇಲ್ ರತ್ನ ಪ್ರಶಸ್ತಿಯನ್ನು ವಾಪಸ್ ನೀಡುವುದಾಗಿ ಬಾಕ್ಸಿಂಗ್ ಚಾಂಪಿಯನ್ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ವಿಜೇಂದರ್ ಸಿಂಗ್ ಹೇಳಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ನೂತನ ಕರಾಳ ಕೃಷಿ ಕಾನೂನಿನ ವಿರುದ್ಧದ ರೈತರ ಪ್ರತಿಭಟನೆಗೆ ...
ಉತ್ತರಪ್ರದೇಶ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ 28 ವರ್ಷವಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನವಾದ ಇಂದು ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ ದಿನವೂ ಆಗಿದೆ. ಬಾಬರಿ ಮಸೀದಿ ಧ್ವಂಸ ದಿನವನ್ನು ಮುಸ್ಲಿಮರು ಕಪ್ಪು ದಿನವಾಗಿ ಆಚರಿಸುತ್ತಿದ್ದಾರೆ. 16ನೇ ಶತಮಾನದ ಮಸೀದಿಯನ್ನು ಪುನರ್ ನಿರ್ಮಾಣ ಮಾಡುವಂತೆ ಕೋರಿ ಪ್ರಧಾ...
ನವದೆಹಲಿ: ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಪಿತ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣದ ದಿನದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಮುಂಬೈನ ದಾದರ್ ನ ಚೈತ್ಯ ಭೂಮಿಯಲ್ಲಿ ಪ್ರತಿ ವರ್ಷವೂ ಕೊಟ್ಯಂತರ ಜನರು ಸೇರ್ಪಡೆಗೊಳ್ಳುತ್ತಿದ್ದು, ಈ ವರ್...
ಅಂದು ಡಿಸೆಂಬರ್ 6, 1956. ಇಡೀ ಭಾರತದಲ್ಲಿ ಕಣ್ಣೀರ ಕೋಡಿ ಹರಿದ ದಿನ. ಕತ್ತಲಲ್ಲಿದ್ದ ಭಾರತಕ್ಕೆ ಬೆಳಕಿನ ಕಿರಣ ನೀಡಿ, ವಿಶ್ವವೇ ಬೆರಗಾಗುವಂತೆ ಮಾಡಿದ್ದ, ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಬ್ಬಾಣ ಹೊಂದಿದ ದಿನ. ಭಾರತದ [www.mahanayaka.in] ಕಣ್ತೆರೆಸಿ, ಸಮಾನತೆಯ ಬೀಜ ಬಿತ್ತಿ ಹೋದ...
ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗಿದೆ. ಐಎಂಎ ಹಗರಣ ಪ್ರಕರಣದಲ್ಲಿ ಐಎಂಎ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ಖಾನ್ ಅವರು ರೋಷನ್ ಬೇಗ್ ಅವರಿಗೆ ಹಣ ನೀಡಿರುವುದಾಗಿ ಹೇಳಿಕೆ...
ಚೆನ್ನೈ: ಬುರೆವಿ ಚಂಡಮಾರುತಕ್ಕೆ ತಮಿಳುನಾಡಿನ ವಿವಿಧೆಡೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ. ಭಾರೀ ಗಾಳಿ ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡಿನ ವಿವಿಧೆಡೆಗಳಲ್ಲಿ ಅನಾಹುತಗಳು ನಡೆದಿವೆ. ತಮಿಳುನಾಡಿನ ಕಡಲೂರಿನಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ತಾಯಿ ಮತ್ತು ಮಗಳು ದಾರುಣವಾಗಿ ಮೃತಪಟ್ಟಿದ್ದಾ...