ಚಾರ್ಖಿ ದಾದ್ರಿ: ದೇಶಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಶಾಸಕ ಸಾಂಬೀರ್ ಸಾಂಗ್ವಾನ್ ಅವರು ಭಾರತೀಯ ಜನತಾ ಪಾರ್ಟಿ ನೇತೃತ್ವದ ಹರ್ಯಾಣ ಸರ್ಕಾರಕ್ಕೆ ತಾವು ನೀಡಿದ ಬೆಂಬಲವನ್ನು ಮಂಗಳವಾರ ವಾಪಸ್ ಪಡೆದಿದ್ದಾರೆ. (adsbygoogle = window.adsbygoogle || []).push({}); ಸ್ವತಂತ್ರ ಶಾಸಕರ...
ವಯನಾಡು: ಜೇನುನೊಣಗಳು ಕಡಿದು ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರು ಕೇರಳದ ವಯನಾಡಿನಲ್ಲಿ ಸಾವಿಗೀಡಾಗಿದ್ದು, ಇವರ ಮೃತದೇಹವನ್ನು ಪೋಸ್ಟ್ ಮಾರ್ಟಮ್ ಮಾಡದೇ ಮೃತದೇಹಕ್ಕೆ ಅವಮಾನ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಕೆನಿಚಿರಾ ಡೈರಿ ಕಾಲೋನಿಯ ಗೋಪಾಲನ್ ಎಂಬವರು ಜೇನುನೊಣಗಳು ಕಡಿದ ಪರಿಣಾಮ ಮೃತಪಟ್ಟಿದ್ದರು. ಇವರ ಮೃತದೇಹವನ್ನು ಮೊದಲು ಮರಣ...
ನವದೆಹಲಿ: ಕೊರೊನಾ ಪಾಸಿಟಿವ್ ಆಗಿ ಆ ಬಳಿಕ ಚೇತರಿಸಿಕೊಂಡಿದ್ದ ಟಿಆರ್ ಎಸ್ ಶಾಸಕ ನೋಮುಲಾ ನರಸಿಂಗಯ್ಯ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೆಲಂಗಾಣದ ನಾಗರ್ಜುನ ಸಾಗರ್ ಕ್ಷೇತ್ರದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಶಾಸಕರಾಗಿರುವ ನೋಮುಲಾ ನರಸಿಂಗಯ್ಯ ಅವರು, ಪ್ರಸ್ತುತ ತೆಲಂಗಾಣದ ಆಡಳಿತ ಸಮಿತಿಯ ಸದಸ್ಯರಾಗಿದ್ದರು. ಕೊರೊನ...
ಅಸ್ಸಾಂ: ಬಾಲಕಿಯರ ಹಾಸ್ಟೆಲ್ ಗೆ ನುಗ್ಗಿದ ಚಿರತೆಯೊಂದು ಕಬ್ಬಿಣದ ಸೋಫಾದ ಕೆಳಗಡೆ ಸಿಲುಕಿಕೊಂಡ ಘಟನೆ ನಡೆದಿದ್ದು, ಚಿರತೆ ಹಾಸ್ಟೆಲ್ ಗೆ ಪ್ರವೇಶಿಸಿದ ಸಂದರ್ಭದಲ್ಲಿ 15 ಹುಡುಗಿಯರು ಹಾಸ್ಟೆಲ್ ನಲ್ಲಿದ್ದರು. ಅಸ್ಸಾಂ ನ ಗುವಾಹಟಿಯಲ್ಲಿ ಈ ಘಟನೆ ನಡೆದಿದೆ. ಬಿಗ್ ಕ್ಯಾಟ್ ಎಂದೇ ಕರೆಯಲ್ಪಡುವ ಚಿರತೆ ಹಾಸ್ಟೆಲ್ ಆವರಣಕ್ಕೆ ಪ್ರವೇಶಿಸಿದ್ದು,...
ಏಷ್ಯಾದಲ್ಲಿಯೇ ಪಾಕಿಸ್ತಾನದ ಮಹಿಳೆಯರು ಅತೀ ಹೆಚ್ಚು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಪಾಕಿಸ್ತಾನದ ಪ್ರತಿ 10 ಮಹಿಳೆಯರ ಪೈಕಿ ಒಬ್ಬರಲ್ಲಿ ಸ್ತನ ಕ್ಯಾನ್ಸರ್ ಪತ್ತೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಸರಾಸರಿ 90 ಸಾವಿರ ಮಹಿಳೆಯರು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರೆ, 40 ಸಾವಿರ ಜನರು ಸ್ತನ ಕ್ಯಾನ್ಸರ್ ನಿಂದ ಸಾವಿಗೀಡಾಗುತ್ತ...
ಭಾರೀ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಕೇರಳದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಈ ಮುನ್ಸೂಚನೆಯನ್ನು ನೀಡಲಾಗಿದೆ. ತಿರುವನಂತಪುರಂ, ಕೊಲ್ಲಂ, ಪಥನಂತ್ತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಟ್ಟಾ...
ಮಹಾಲಿಂಗಪುರ: ಪುರಸಭೆ ಆವರಣದಲ್ಲಿ ಬಿಜೆಪಿ ಮುಖಂಡ ಹಾಗೂ ಬೆಂಬಲಿಗರು ಗರ್ಭಿಣಿ ಪುರಸಭೆ ಸದಸ್ಯೆಯನ್ನು ಎಳೆದಾಡಿದ ಪರಿಣಾಮ ಮಹಿಳೆಗೆ ಇದೀಗ ಗರ್ಭಪಾತವಾಗಿದೆ. ಮಹಾಲಿಂಗಪುರ ಪುರಸಭೆ ಚುನಾವಣೆ ವೇಳೆ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಬೆಂಬಲಿಗರು ಪುರಸಭೆ ಸದಸ್ಯೆ ಚಾಂದಿನಿ ನಾಯಕ್ ಅವರನ್ನು ಗರ್ಭಿಣಿ ಎಂದೂ ನೋಡದೇ ಎಳೆದಾಡಿ ನೆಲಕ್ಕೆ ತಳ್ಳ...
ಜೈಪುರ: 8 ವರ್ಷದ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಗಳು ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಪ್ರತಾಪ್ ಗಢದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ತನ್ನ ತಾಯಿಯೊಂದಿಗೆ ಮಲಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಹತ್ಯೆಗೈದಿದ್ದು, ಬಾಲಕಿಯ ಮನೆಯಿಂದ 300 ಮೀಟರ್ ...
ಲಕ್ನೋ: ತರಾತುರಿಯಲ್ಲಿ ಉತ್ತರಪ್ರದೇಶ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ್ದು, ಇದು ಅನುಮಾನ ಹಾಗೂ ಆತಂಕದಿಂದ ಕೂಡಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ತಿಳಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ಮೊದಲ ಪ್ರಕರಣ ದಾಖಲಾಗುತ್ತಿದ್ದಂತೆಯೇ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಈ ಕಾಯ...
ಭೋಪಾಲ್: ಬೆಂಕಿ ಪೊಟ್ಟಣ ಕೊಡಲಿಲ್ಲ ಎಂದು ದಲಿತ ವ್ಯಕ್ತಿಯನ್ನು ಥಳಿಸಿ ಹತ್ಯೆಗೈದ ಘಟನೆ ಗುಣ ಜಿಲ್ಲೆಯ ಕರೋಡ್ ನಲ್ಲಿ ನಡೆದಿದೆ. ಆರೋಪಿಯು ಸಿಗರೇಟ್ ಸೇದಲು ಬೆಂಕಿ ಪೊಟ್ಟಣ ಕೇಳಿದ್ದು, ಈ ವೇಳೆ ಕೊಡಲು ನಿರಾಕರಿಸಿದ 50 ವರ್ಷದ ದಲಿತ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಲಾಲ್ಜಿರಾಂ ಅಹಿರ್ವಾರ್ ಹತ್ಯೆಗೀಡಾದವರಾಗಿದ್ದಾರೆ. ಉವರು ತಮ್ಮ ...