ಭೋಪಾಲ್: ಶಾಸಕರೇ ಅಲ್ಲದವರನ್ನು ಸಚಿವರಾಗಿ ಹೇಗೆ ನೇಮಿಸಿಕೊಳ್ಳಲಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ನ ಜಬಲ್ಪುರ ಪೀಠ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ 14 ಮುಖಂಡರನ್ನು ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರದಲ್ಲಿ ಸಚಿವರನ್ನಾಗಿ ನೇಮಿಸಲ...
ಭಾಗಪತ್: ಉದ್ದನೆ ಗಡ್ಡ ಬೆಳೆಸಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದ ಭಾಗ್ಪತ್ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂಟೆಸರ್ ಅಲಿ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದ್ದು, ಪೊಲೀಸ್ ಇಲಾಖೆಯ ನಿಯಮ ಮೀರಿ ಗಡ್ಡ ಬೆಳೆಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ನಿಯಮದ ಪ್ರಕ...
ಮುಂಬೈ: ಮಹಾರಾಷ್ಟ್ರ ಸರ್ಕಾರವು ಟಿಆರ್ಪಿ ಹಗರಣದ ಪ್ರಕರಣಗಳ ತನಿಖೆ ನಡೆಸಲು ಕೇಂದ್ರ ತನಿಖಾ ದಳಕ್ಕೆ (ಸಿಬಿಐ)ನೀಡಿದ್ದ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದೆ. ರಿಪಬ್ಲಿಕ್ ಟಿವಿ ಹಣ ನೀಡಿ ಟಿಆರ್ಪಿ ತಿರುಚಿದ ಪ್ರಕರಣ ಸದ್ಯ ದೇಶಾದ್ಯಂತ ಸುದ್ದಿಯಲ್ಲಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಈ ಪ್ರಕರಣವ...
ನವದೆಹಲಿ: ಗೃಹಸಚಿವ ಅಮಿತ್ ಶಾ ಅವರು ಇಂದು ತಮ್ಮ 56ನೇ ವರ್ಷದ ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ. ಅವರಿಗೆ ಪ್ರಧಾನಿ ನರಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಅಮಿತ್ ಶಾಗೆ ಶುಭಾಶಯ ಹೇಳಿರುವ ಪ್ರಧಾನಿ ಮೋದಿ, ದೇಶ ಪ್ರಗತಿ ಸಾಧಿಸುವತ್ತಾ ಅವರು ನೀಡುತ್ತಿರುವ ಸಮರ್ಪಣೆ ಮತ್ತು ದಕ್ಷತಾ ಮನೋಭಾವಕ್ಕೆ ನಮ್ಮ...
ಬಾರಾಬಂಕಿ: ಉತ್ತರಪ್ರದೇಶ ಅತ್ಯಾಚಾರಿಗಳಿಗೆ ಸ್ವರ್ಗವಾಗಿದೆ. ಸಾಲು ಸಾಲು ಅತ್ಯಾಚಾರ ಪ್ರಕರಣಗಳು ನಡೆದ ಬಳಿಕ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಾಲಕಿಯನ್ನು ಹತ್ಯೆ ಮಾಡಲಾಗಿದೆ. ರಾಜಧಾನಿ ಲಕ್ನೋದಿಂದ 30 ಕಿ.ಮೀ. ದೂರದಲ್ಲಿರುವ ಬಾರಾಬಂಕಿಯಲ್ಲಿ ಬಾಲಕಿಯ ಸ್ನೇ...
ಹತ್ರಸ್: ಉತ್ತರಪ್ರದೇಶದ ಹತ್ರಸ್ ನಲ್ಲಿ ಕೆಟ್ಟ ಜಾತಿಯವರಿಂದ ಸಾಮೂಹಿಕವಾಗಿ ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಹತ್ಯೆಯಾದ ಯುವತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಶೋಧನಾ ಸಮಿತಿಯು ಮಂಗಳವಾರ ತನ್ನ ವರದಿ ನೀಡಿದೆ. ಅತ್ಯಾಚಾರವನ್ನು ಸಾಬೀತುಪಡಿಸಲು ಅಸಾಧ್ಯವಾಗಬೇಕು ಎನ್ನುವುದಕ್ಕಾಗಿ, ಪುರಾವೆಗಳನ್ನು ನಾಶ ಮಾಡಲು ವೈದ್ಯಕೀಯ ಸೌಲಭ್ಯಗಳಲ...
ಭೋಪಾಲ್: ಎಲ್ಲ ಉಗ್ರರನ್ನು ಮದರಸಗಳಲ್ಲಿಯೇ ಬೆಳೆಸಲಾಗುತ್ತದೆ ಎಂದು ಮಧ್ಯಪ್ರದೇಶದ ಸಚಿವೆ ಉಷಾ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮದರಸದಲ್ಲಿ ರಾಷ್ಟ್ರೀಯತೆ ಕಲಿಸುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲ ಭಯೋತ್ಪಾದಕರನ್ನು ಮದರಸಗಳಲ್ಲಿಯೇ ಬೆಳೆಸಲಾಗುತ್ತದೆ. ಜಮ್ಮು-ಕಾಶ್ಮೀರವನ್ನು ಅವರು ಭಯೋತ್ಪಾದಕರ ಕಾರ್ಖಾನೆ ಮಾಡಿದ್ದಾರೆ. ಸಮ...
ಮಹಾರಾಷ್ಟ್ರ: ಭೀಕರ ಬಸ್ ಅಪಘಾತವೊಂದರಲ್ಲಿ 5 ಜನರು ದಾರುಣವಾಗಿ ಮೃತಪಟ್ಟು, 34ಕ್ಕೂ ಅಧಿಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ವಿಸರ್ವಾಡಿ ಸಮೀಪದ ಕೊಂಡೈವಾಡಿ ಘಾಟ್ ಬಳಿಯಲ್ಲಿ ನಡೆದಿದೆ. ಮಲ್ಕಾಪುರದಿಂದ ಸೂರತ್ ಗೆ ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ. ಇದರ ಪರಿಣಾಮವಾಗಿ ಬಸ್...
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ 1.3 ಲಕ್ಷ ಮಕ್ಕಳು ಬಾಲ ಕಾರ್ಮಿಕರಾಗಿ ಬೀಜೋತ್ಪಾದನೆಗೆ ಸಂಬಂಧಿಸಿದ ಹತ್ತಿ ಹೊಲಗಳಲ್ಲಿ ದುಡಿಯುತ್ತಿದ್ದಾರೆ ಎಂದು ಎನ್ ಜಿಒ ಸಂಸ್ಥೆಯೊಂದು ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಸೆಂಟರ್ ಫಾರ್ ಲೇಬರ್ ರಿಸರ್ಚ್ ಆಯಂಡ್ ಆಯಕ್ಷನ್ ಈ ಅಧ್ಯಯನ ನಡೆಸಿದ್ದು,...
ಕೊರೊನಾ ಸಂಕಷ್ಟದಿಂದ ವ್ಯಾಪಾರಿಗಳು ಕಂಗೆಟ್ಟಿದ್ದಾರೆ. ಈ ನಡುವೆ ತಮ್ಮ ವ್ಯಾಪಾರವನ್ನು ಹೇಗೆ ವೃದ್ಧಿ ಮಾಡಿಕೊಳ್ಳುವುದು ತಿಳಿಯದೇ ಗೊಂದಲದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ತಮಿಳುನಾಡಿನ ಅರುಪ್ಪುಕೊಟ್ಟಾಯಿಯ ವ್ಯಾಪಾರಿಯೊಬ್ಬ ಜನರನ್ನು ಸೆಳೆಯಲು 10 ರೂಪಾಯಿಗೆ ಬಿರಿಯಾನಿ ಘೋಷಿಸಿದ್ದಾನೆ. ಇದರಿಂದಾಗಿ ಆತ ಜೈಲುಪಾಲಾಗಿದ್ದಾನೆ. ಝಾಹೀರ್ ಹ...