ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಾಗಿ ಭಾರತ ಸರ್ಕಾರವು ‘ನಮಸ್ತೆ ಟ್ರಂಪ್’ ಎಂಬ ಅದ್ದೂರಿ ಕಾರ್ಯಕ್ರಮವನ್ನು ಕೋಟಿ ಗಟ್ಟಲೆ ಹಣ ವಿನಿಯೋಗಿಸಿ ನಡೆಸಿತು. ಆದರೆ, ಭಾರತದಲ್ಲಿ ಭಾರತವನ್ನು ಹಾಡಿ ಹೊಗಳಿದ ಟ್ರಂಪ್ ಅಮೆರಿಕದಲ್ಲಿ ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಭಾರತ ಕೊಳಕು ಎಂದ ಹೇಳಿದ್ದಾರೆ. ಜೊತೆಗೆ ಭಾರತ ಗಾಳಿಯಂತೂ ತುಂಬಾ ಹೊಲಸ...
ಸ್ತೀ ಶಿಕ್ಷಣದ ಹೋರಾಟಕ್ಕೆ ಮುನ್ನುಡಿ ಬರೆದ ಸಾವಿತ್ರಿಬಾಯಿ ಫುಲೆ 1831ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು. ಪುರೋಹಿತಶಾಹಿಗಳು ಸ್ತ್ರೀ ಶಿಕ್ಷಣದ ವಿರೋಧಿಗಳಾಗಿದ್ದ ಸಂದರ್ಭದಲ್ಲಿ ಎಲ್ಲ ಧರ್ಮ, ಜಾತಿಗಳ ಮಹಿಳೆಯರಿಗಾಗಿ ಸಾವಿತ್ರಿಬಾಯಿ ಹೋರಾಟ ಮಾಡುತ್ತಾರೆ. ಸಾವಿತ್ರಿಬಾಯಿ ಅವರು ತಮ್ಮ ಬಾಲ್ಯದಲ್ಲಿಯೇ ಮಹಾತ...
ನಿನ್ನ ತಂಗಿಯ ಬಟ್ಟೆ ಸರಿ ಇಲ್ಲದಿದ್ದರೆ, ನಿನಗೆ ಅತ್ಯಾಚಾರ ಮಾಡಬೇಕು ಎಂದು ಅನ್ನಿಸುತ್ತದೆಯೇ? ಈ ಪ್ರಶ್ನೆಯನ್ನು ಬಹುತೇಕ ಪುರುಷರಿಗೆ ಇಂದು ಮಹಿಳೆಯರಾದ ನಾವು ಕೇಳಬೇಕಿದೆ. ಪ್ರಾಣಿಗಳು ಬೆತ್ತಲೆ ಇದ್ದರೂ ತನ್ನ ಸಮುದಾಯದ ಇನ್ನೊಂದು ಪ್ರಾಣಿಯನ್ನು ಅತ್ಯಾಚಾರ ಮಾಡುವುದಿಲ್ಲ. ಆದರೆ ಮನುಷ್ಯ. ಅದರಲ್ಲೂ ಗಂಡು ಜಾತಿಯಂತೂ, ತಾನು ಹುಟ್ಟಿರುವುದ...
ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ವರ್ಗಕ್ಕೆ ಸೀಮಿತವಾಗಿರದೆ. ಬಡವರ.ಶೋಷಿತರ. ಅಸ್ಪೃಶ್ಯರ. ಧ್ವನಿಯಾಗಿ ಸಮಾನತೆಗಾಗಿ ಹೋರಾಡಿದ ಮಹಾನ್ ಚೇತನವಾಗಿದ್ದು ಅಂತಹ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ಜೀವನಚರಿತ್ರೆಯನ್ನು ಪ್ರತಿಯೊಬ್ಬ ನಾಗರಿಕರು ಅರಿತಿರುವಂತಾಗಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ...
ಬೆಂಗಳೂರು: ಸರಕು ಸಾಗಣೆ ಪರವಾನಗಿಗಳನ್ನು ಪಡೆಯಲು ಹಾಗೂ ವಾಹನಗಳ ಮಾಲೀಕತ್ವ ವರ್ಗಾವಣೆಗಳನ್ನು ಸಾರ್ವಜನಿಕರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಭೇಟಿ ನೀಡದೇ ತಾವು ಇದ್ದಲ್ಲಿಂದಲೇ ಆನ್ಲೈನ್ ಮೂಲಕ ಸೇವೆಗಳನ್ನು ಪಡೆಯಲು ತಂತ್ರಾಂಶವನ್ನು ಸಿದ್ದಪಡಿಸಿದ್ದು, ಸದ್ಯದಲ್ಲೇ ಬಿಡುಗಡೆಗೊಳಿಸಲಾಗುವುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್...