ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ ಚಿತ್ರಗಳೆಲ್ಲವೂ ಹಿಟ್ ಆಗುತ್ತಿದ್ದು, ಅವರ ಅದ್ಬುತ ನಟನೆಗೆ ಬಹುಭಾಷಾ ನಿರ್ದೇಶಕರು ಕೂಡ ಮನಸೋತಿದ್ದಾರೆ. ಸದ್ಯ ತೆಲುಗು ಚಿತ್ರರಂಗದಲ್ಲಿ ಬಹಳ ಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ ಅವರು, ಬಾಲಿವುಡ್ ನಲ್ಲಿಯೂ ನಟಿಸುತ್ತಿದ್ದಾರೆ. ಈ ನಡುವೆ ಮತ್ತೊಂದು ಸುದ್ದಿ ಕೇಳಿ ಬಂದಿದ್ದು, ತಮಿಳು ಚಿತ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಬಿಡುಗಡೆಗೆ ಸಿದ್ಧವಾಗಿದ್ದು, ಮಾರ್ಚ್ 17ರಂದು ದೇಶಾದ್ಯಂತ 4 ಸಾವಿರಕ್ಕೂ ಅಧಿಕ ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿದೆ. ಕನ್ನಡ ಸೇರಿದಂತೆ ತಮಿಳು, ಹಿಂದಿ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಪುನೀತ್ ನಟನೆಯ ಜೇಮ್ಸ್ ಬಿಡುಗಡೆಯಾಗಲಿದೆ. ಕರ್ನಾಟಕದ 400ಕ್ಕೂ ಅಧ...
ಕೊಚ್ಚಿ: ನಟಿಗೆ ಮೇಲೆ ಲೈಂಗಿಕ ದೌರ್ಜನ್ಯ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಮಲಯಾಳಂ ಸ್ಟಾರ್ ನಟ ದಿಲೀಪ್ ಗೆ ಮತ್ತೊಂದು ಆಘಾತ ಎದುರಾಗಿದ್ದು, ಕೇರಳ ಹೈಕೋರ್ಟ್ ನಲ್ಲಿ ದಿಲೀಪ್ ಗೆ ಹಿನ್ನಡೆಯಾಗಿದೆ. 2017 ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ವಿರುದ್ಧ ತನಿಖೆ ಮುಂದು...
ಇಂದಿನ ದಿನಗಳಲ್ಲಿ ಹೃದಯದ ಸಮಸ್ಯೆ ಬಗ್ಗೆ ಜನರು ತೀವ್ರವಾಗಿ ಚಿಂತೆಗೀಡಾಗಿದ್ದಾರೆ. ಹೃದಯದ ಸಮಸ್ಯೆಯಿಂದ ಬಳಲುವ ಪುಟ್ಟ ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ಖ್ಯಾತ ನಟ ಮಹೇಶ್ ಬಾಬು ನೆರವಾಗುತ್ತಿದ್ದಾರೆ. ಹೃದಯದ ಸಮಸ್ಯೆಗಳು ಕಾಣಿಸಿಕೊಳ್ಳುವ ಪುಟ್ಟ ಮಕ್ಕಳಿಗೆ ನೆರವಾಗಲು ಮಹೇಶ್ ಬಾಬು ಫೌಂಡೇಶನ್ ಪಣ ತೊಟ್ಟಿದೆ. ಮಕ್ಕಳ ಹಾರ್ಟ್ ಸರ್ಜರಿಗೆ...
ಬೆಂಗಳೂರು: ಡಲ್ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ಇಂದು ಬೆಂಗಳೂರಿನ ಜಯನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿರುವ ಬಗ್ಗೆ ವರದಿಯಾಗಿದೆ. ಗರ್ಭ ಧರಿಸಿದ ಕೆಲವು ತಿಂಗಳ ನಂತರ ಪತಿ ಜಗದೀಶ್ ಜೊತೆ ಇರುವ ಬೇಬಿ ಬಂಪ್ ಫೋಟೋ ಶೇರ್ ಮಾಡಿದ್ದ ನಟಿ, ನಂತರ ತಮ್...
ನವದೆಹಲಿ: ಡಚ್ ಮಹಿಳೆ ಎಮ್ಮಾ ಹೀಸ್ಟರ್ಸ್ ಪುಷ್ಪ ಚಿತ್ರದ ಓ ಅಂಟವಾ ಹಾಡನ್ನು ಹಾಡುವ ಮೂಲಕ ಭಾರತೀಯರ ಮನಗೆದ್ದಿದ್ದಾರೆ. ಇನ್ಸ್ಟಾಗ್ರಾಮನ್ನಲ್ಲಿ ಹಾಡನ್ನು ಹಂಚಿಕೊಳ್ಳುವ ನೆಟ್ಟಿಗರ ಗಮನ ಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ. ಈ ಹಿಂದೆ ಶ್ರೀವಲ್ಲಿ ಹಾಡಿಗೆ ಧನಿಯಾಗಿದ್ದ ಡಚ್ ಮಹಿಳೆ ಇದೀಗ ...
ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಲಲಿತಾ ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಕೊನೆಯುಸಿರೆಳೆದಿದ್ದು, ಅವರಿಗೆ 74 ವರ್ಷ ವಯಸ್ಸಾಗಿತ್ತು. ನಟಿ ಲಲಿತಾ ನಿಧನಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದು, ರಾಜಕೀಯ ನೇತಾರು ಸಂತಾಪ ಸೂಚಿಸಿದ್ದಾರೆ. ‘ಕೇರಳ ಪೀಪಲ್ಸ್ ಆರ್ಟ್ ಕ್ಲಬ್’ ರಂಗತಂಡದ ಮೂಲಕ ಅಭಿನಯ ಆರಂಭಿಸಿದ್ದ ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುನಿರೀಕ್ಷಿತ ಚಿತ್ರ ‘ಜೇಮ್ಸ್’ ಬಿಡುಗಡೆ ದಿನಾಂಕ ಫಿಕ್ಸ್ ಆಗಿದ್ದು, ಪುನೀತ್ ರಾಜಕುಮಾರ್ ಜನ್ಮದಿನದ ಪ್ರಯುಕ್ತ ಮಾರ್ಚ್ 17ರಂದು ಚಿತ್ರವನ್ನು ತೆರೆಗೆ ತರಲು ನಿರ್ಧರಿಸಲಾಗಿದೆ. ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿರುವ ಚಿತ್ರತಂಡ, ಪುನೀತ್ ರಾಜಕುಮಾರ್ ಜನ್ಮದಿನದ ಪ್...
ಬೆಂಗಳೂರು: ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಸ್ಯಾಂಡಲ್ವುಡ್ ಹಿರಿಯ ನಟ ರಾಜೇಶ್ ಶನಿವಾರ ಮೃತಪಟ್ಟಿದ್ದಾರೆ. ರಾಜೇಶ್ (87) ಅವರು ಶನಿವಾರ ಮುಂಜಾನೆ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್...
ಬೆಂಗಳೂರು: ನಟ ಧನ್ವೀರ್ ತನ್ನ ಅಭಿಮಾನಿಯ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಧನ್ವೀರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಎಸ್. ಸಿ .ರಸ್ತೆಯಲ್ಲಿನ ಅನುಪಮಾ ಥಿಯೇಟರ್ ಗೆ ಬೈ ಟೂ ಲವ್ ಸಿನಿಮಾ ರಿಲೀಸ್ ಸಂಬಂಧ ಧನ್ವೀರ್ ತೆರಳಿದ್ದರು. ಈ ವೇಳೆ ಅಭಿಮಾನಿ ಚಂದ್ರಶೇಖರ್ ಎಂಬವರು ಧನ್ವೀರ್ ಜೊ...