ಸಿನಿಡೆಸ್ಕ್: ಮಾದಕ ನಟಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಅವರ ಪತಿ ಸ್ಯಾಮ್ ಬಾಂಬೆ ಅವರನ್ನು ಬಂಧಿಸಲಾಗಿದ್ದು, ಪತಿ ಪತ್ನಿಯರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಪತಿ ಸ್ಯಾಮ್ ಬಾಂಬೆ ಪೂನಂ ಪಾಂಡೆಗೆ ಹಲ್ಲೆ ನಡೆದಿದ್ದಾರೆ ಎನ್ನಲಾಗಿದೆ. ಪೂನಂ ಪಾಂಡೆಯ ಒಂದು ಕಣ್ಣು ಮತ್ತು ಮುಖಕ್ಕೆ ಗಂಭೀರವಾಗಿ ಗಾಯವಾಗಿ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಮೂಲ್ಯ ಜೀವ ಬಲಿಯಾಗಲು ಡಾ.ರಮಣರಾವ್ ಅವರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಅವರ ಸ್ವಾರ್ಥದಿಂದಾಗಿ ಪುನೀತ್ ರಾಜ್ ಕುಮಾರ್ ಬಲಿಯಾಗಿದ್ದಾರೆ ಎಂದು ಡಾ.ರಾಜ್ ಕುಮಾರ್ ಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಸದಾಶಿವ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಡಾ.ರಾಜ್ ಕುಮಾರ್ ಸೇನೆ ...
ಸಿನಿಡೆಸ್ಕ್: ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾದ ನೋವಿನಲ್ಲಿ ಇಡೀ ಕರ್ನಾಟಕ ಇದೆ. ಕೆಲವು ಅಭಿಮಾನಿಗಳು ದುಡುಕಿನ ನಿರ್ಧಾರ ಕೂಡ ತೆಗೆದುಕೊಂಡಿರುವುದು ವರದಿಯಾಗಿದೆ. ಇದೇ ಸಂದರ್ಭದಲ್ಲಿ ಕಲಾವಿದರೊಬ್ಬರು ಪುನೀತ್ ರಾಜ್ ಕುಮಾರ್ ಅವರು ನಿಧನರಾದ ಬಳಿಕ ತಮ್ಮ ತಂದೆಯ ಜೊತೆಗೆ ಸಂತಸವಾಗಿದ್ದಾರೆ ಎಂಬ ಕಲ್ಪನೆಯ ಚಿತ್ರವನ್ನು ಬಿಡಿಸಿದ್ದು, ಈ...
ಅಕ್ಟೋಬರ್ 29 ಶುಕ್ರವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾದ ಕನ್ನಡ ಚಿತ್ರರಂಗದ ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ 'ಪುನೀತ ನೆನಪು' ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆ...
ಬೆಂಗಳೂರು: ಜೀವನ ತುಂಬಾ ಚಿಕ್ಕದು. ನಕಾರಾತ್ಮಕತೆಯನ್ನು ತೊಡೆದು ಹಾಕಿ ಎಂದು ನಟಿ ಮೇಘನಾರಾಜ್ ಸಾಮಾಜಿಕ ಜಾಲತಾಣದಲ್ಲಿ ಚಿರು ಅಭಿಮಾನಿಗಳು ಮಾಡಿರುವ ಪೋಸ್ಟ್ ನ್ನು ಶೇರ್ ಮಾಡಿಕೊಂಡಿದ್ದಾರೆ. ಮೇಘನಾ ತಮ್ಮ ಇನ್ ಸ್ಟಾದಲ್ಲಿ ಬರೆದುಕೊಂಡಿರುವಂತೆ, ಜೀವನ ತುಂಬಾ ಚಿಕ್ಕದಾಗಿದೆ. ನಕಾರಾತ್ಮಕತೆಯನ್ನು ತೊಡೆದು ಹಾಕಿ, ಗಾಸಿಪ್ ಮರೆತು ಬಿಡಿ....
ಸಿನಿ ಡೆಸ್ಕ್: ಪುನೀತ್ ರಾಜ್ ಕುಮಾರ್ ನಿಧನಕ್ಕೆ ತೆಲುಗು ಚಿತ್ರರಂಗ ಮರುಗಿದ್ದು, ವಿಜಯ್ ದೇವರ ಕೊಂಡ ಸಹೋದರ ಆನಂದ್ ದೇವರ ಕೊಂಡ ನಟನೆಯ ‘ಪುಷ್ಪಕ ವಿಮಾನಂ’ ಸಿನಿಮಾ ಪ್ರಚಾರದ ಸಂದರ್ಭದಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಈ ವೇದಿಕೆಯಲ್ಲಿ ಅಪ್ಪು ಬಗ್ಗೆ ಮಾತನಾಡಿದ ಅಲ್ಲು ಅರ್ಜುನ್ ಎರಡು ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಭಾವುಕ ಪತ್ರವೊಂದನ್ನು ಬರೆಯುವ ಮೂಲಕ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ತಮ್ಮ ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ ದುಃಖದ ನಡುವೆ ಕಿಚ್ಚ ಸುದೀಪ್ ಅವರು ಕೂಡ ಪತ್ರದ ಮೂಲಕ ತಮ್ಮ ದುಃಖವನ್ನು ತೋಡಿಕೊಂಡಿದ್ದ...
ಬೆಂಗಳೂರು: ನಿನ್ನೆ ಇಡೀ ರಾಜ್ಯದ ಜನತೆಯೇ ನೋವು ತುಂಬಿದ ಹೃದಯಗಳಿಂದ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲೇ ಬೇಕಾಯಿತು. ನಿನ್ನೆ ತನಕ ನಗುಮುಖದೊಂದಿಗೆ ಓಡಾಡುತ್ತಿದ್ದ ಪುನೀತ್ ರಾಜ್ ಕುಮಾರ್ ಅವರು ಇನ್ನಿಲ್ಲ ಎನ್ನುವ ನೋವನ್ನು ಅರಗಿಸಿಕೊಳ್ಳುವುದು ಎಲ್ಲರಿಗೂ ಕಷ್ಟ ಎನ್ನುವುದು ಸತ್ಯವಾದ ಮಾತಾಗಿದೆ. ಜಿಮ್ ನ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಿಮ್ ಸೆಂಟರ್ ಗಳನ್ನು ಬಂದ್ ಮಾಡಿ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲು ನಿರ್ಧರಿಸಿವೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಎಂದಿನಂತೆಯೇ ಪುನೀತ್ ರಾಜ್ ಕುಮಾರ್ ಅವರು ಸುಮಾರು ಎರಡು ಗಂಟೆಗಳ ಕಾಲ ಜಿಮ್ ನಲ್ಲಿ ಕಸರತ್ತು ನಡೆಸಿದ್...
ಬೆಂಗಳೂರು: ಇಡೀ ಕುಟುಂಬವೇ ಕುಳಿತು ನೋಡಬಹುದಾದಂತಹ ಚಿತ್ರಗಳನ್ನು ಮಾತ್ರವೇ ಮಾಡುತ್ತಿದ್ದ ನಟ ಪುನೀತ್ ರಾಜ್ ಕುಮಾರ್ ಅಂದರೆ, ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಅಚ್ಚುಮೆಚ್ಚು. ಇಡೀ ಕರ್ನಾಟಕದ ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದ ನಟ ಪುನೀತ್ ರಾಜ್ ಕುಮಾರ್ ಅವರು ಮರಳಿ ಬಾರದ ಲೋಕಕ್ಕೆ ತೆರಳಿದ್ದಾರೆ. ಬೊಂಬೆಯ ಆಟ ನಿಂ...