ಸಿನಿಡೆಸ್ಕ್: ಕೇರಳದಲ್ಲಿ ಮನೆ ಮಾತಾಗಿದ್ದ ಖ್ಯಾತ ನಟಿ ಶರಣ್ಯಾ ಇಂದು ಮಧ್ಯಾಹ್ನ 1 ಗಂಟೆಗೆ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮಾರಕ ಕಾಯಿಲೆ ಬ್ರೈನ್ ಟ್ಯೂಮರ್ ನೊಂದಿಗೆ ಹೋರಾಡುತ್ತಿದ್ದ ಸಂದರ್ಭದಲ್ಲಿಯೇ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಕೊರೊನಾ ಅವರ ಜೀವವನ್ನೇ ಕಿತ್ತುಕೊಂಡಿದೆ. ಕಳೆದ ಹಲವು ವರ್ಷಗಳಿಂದ...
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಫೈಟ್ ಅಸಿಸ್ಟೆಂಟರ್ ವಿವೇಕ್ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಮನಗರದ ಬಿಡದಿ ಹೋಬಳಿಯ ಜೋಗರಪಾಳ್ಯದಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಿತ್ರೀಕರಣದ ವೇಳೆ ಮೆಟಲ್ ರೋಪ್ ಬಳಸಿದ್ದು, ಈ ವೇಳೆ ಹೈ ಟೆನ್ಶನ್ ತಂತಿ ತಗುಲಿದ್ದು, ಪರಿಣಾ...
ಬೆಂಗಳೂರು: “ನನ್ನ ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ” ಎಂದು ಬಿಗ್ ಬಾಸ್ ವಿಜೇತ ಮಂಜು ಪಾವಗಡ ಹೇಳಿದ್ದು, ಬಿಗ್ ಬಾಸ್ ನಲ್ಲಿ ಗೆಲುವು ಸಾಧಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಬಿಗ್ ಬಾಸ್ ನಲ್ಲಿ ಗೆದ್ದ 53 ಲಕ್ಷ ರೂಪಾಯಿಗಳನ್ನು ಏನು ಮಾಡಬೇಕು ಎಂದೂ ಗೊತ್ತಿಲ್ಲ ಎಂದು ಹೇಳಿದರು. ನನ್ನ ತಾಯಾಣೆಗೂ ಇಷ್ಟೊಂ...
ಕೋಯಿಕ್ಕೋಡ್: ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಮಲಯಾಳಂ, ತಮಿಳಿನ ಖ್ಯಾತನಟ ಮಮ್ಮುಟ್ಟಿ ಹಾಗೂ ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಟ ಮಮ್ಮುಟ್ಟಿ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಸುಮಾರು 300 ಜನರು ಭಾಗವಹಿಸ...
ಸಿನಿಡೆಸ್ಕ್: ಬಾಲಿವುಡ್ ರಾಪರ್ ಯೋ ಯೋ ಹನಿ ಸಿಂಗ್ ವಿರುದ್ಧ ಅವರ ಪತ್ನಿ ಶಾಲಿನಿ ತಲ್ವಾರ್ ದೆಹಲಿ ತೀಸ್ ಹಜಾರಿ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿದ್ದಾರೆ. ತನಗೆ ತನ್ನ ಪತಿ ದೈಹಿಕ ಮತ್ತು ಮಾನಸಿಕ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ಅವರು ಉಲ್ಲೇಖಿಸಿದ್ದು, ಹನಿ ಸಿಂಗ್ ಸ...
ಮುಂಬೈ: ನಟಿ ಶಕೀಲಾ ಅವರ ಅನಾರೋಗ್ಯ ಮತ್ತು ಸಾವಿನ ಸುದ್ದಿಯನ್ನು ವ್ಯಕ್ತಿಯೋರ್ವ ಹರಿಯ ಬಿಟ್ಟಿದ್ದು, ಈ ಸಂಬಂಧ ಸ್ವತಃ ನಟಿ ಶಕೀಲ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ್ದು, ತನ್ನ ಸಾವಿನ ಸುದ್ದಿಯನ್ನು ಹರಡಿದ ವ್ಯಕ್ತಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಬಹುತೇಕ ಖ್ಯಾತ ನಟ-ನಟಿಯರ ಸಾವಿನ ಸುದ್ದಿಯನ್ನು ಹರಡಿದ ಸಂದರ್ಭದಲ್ಲಿ ಅವರ...
ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಕೇಸ್ ನಲ್ಲಿ ಬಂಧಿತನಾಗಿರುವ ರಾಜ್ ಕುಂದ್ರಾ ವಿರುದ್ಧ ಇದೀಗ ಲೈಂಗಿಕ ದೌರ್ಜನ್ಯದ ಕೇಸ್ ಕೂಡ ದಾಖಲಾಗಿದ್ದು, ನಟಿ ಶೆರ್ಲಿನ್ ಚೋಪ್ರಾ, ರಾಜ್ ಕುಂದ್ರಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. 2019ರಲ್ಲಿ ಶೆರ್ಲಿನ್ ಚೋಪ್ರಾ ಜೊತೆಗೆ ಮಾತುಕತೆ ನಡೆಸಲು ರಾಜ್ ಕುಂದ್ರಾ ಕರೆದಿದ್ದು, ವ್ಯವಹಾರದ ...
ಮುಂಬೈ: ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡುವುದು ಕೂಡ ಒಂದು ಉದ್ಯೋಗ ಎಂದು ಸಲ್ಮಾನ್ ಖಾನ್ ನ ಮಾಜಿ ಪ್ರೇಯಸಿ ಸೋಮಿ ಅಲಿ ಹೇಳಿದ್ದು, ಪೋರ್ನ್ ಸಿನಿಮಾಗಳಲ್ಲಿ ನಟಿಸುವುದು ಮತ್ತು ಅಂತಹ ವಿಡಿಯೋ ನಿರ್ದೇಶನ ಮಾಡುವುದು, ನಿರ್ಮಿಸುವುದು ತಪ್ಪಲ್ಲ. ಅದು ಕೂಡ ಒಂದು ಉದ್ಯಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪೋರ್ನ್ ಉದ್ಯಮ ಎಲ್ಲ ಉದ್ಯಮ...
ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧನವಾಗಿದ್ದು, ಜುಲೈ 23ರಂದು ರಾಜ್ ಕುಂದ್ರಾನನ್ನು ಅವರ ನಿವಾಸಕ್ಕೆ ಕರೆದುಕೊಂಡು ಬಂದ ವೇಳೆ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ನಡುವೆ ತೀವ್ರ ವಾಗ್ಯದ್ಧವೇ ನಡೆದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ರಾಜ್ ಕುಂದ್ರಾನನ್ನು ಮನೆ...
ಚೆನ್ನೈ: ಇಳೆಯದಳಪತಿ ವಿಜಯ್ ಅವರ ಐಶಾರಾಮಿ ಕಾರಿಗೆ ಹೆಚ್ಚು ಪ್ರವೇಶ ತೆರಿಗೆ ವಿಧಿಸಲಾಗಿದೆ ಎಂದು ಆರೋಪಿಸಿ ವಿಜಯ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೊಳಪಡಿಸಿದ್ದ ಏಕ ಸದಸ್ಯ ಪೀಠ ವ್ಯತಿರಿಕ್ತ ಹೇಳಿಕೆ ನೀಡಿ 1 ಲಕ್ಷ ರೂ. ದಂಡ ವಿಧಿಸಿತ್ತು. ಈ ಆದೇಶಕ್ಕೆ ಇದೀಗ ಮದ್ರಾಸ್ ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡಿದೆ. ...