ಸಿನಿಡೆಸ್ಕ್: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಶ್ಲೀಲ ಚಿತ್ರಗಳಲ್ಲಿ ನಟಿಸಿದ್ದ ನಟಿಯರಿಗೂ ಇದೀಗ ಬಿಸಿ ಮುಟ್ಟಿದ್ದು, ಮತ್ತೋರ್ವ ಬಾಲಿವುಡ್ ನಟಿ, ಮಾಡೆಲ್ ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಇನ್ನೂ ರಾಜ್ ಕುಂದ್ರಾನನ್ನು ಅರೆಸ್ಟ್ ಮಾಡಿದ ಬಳಿಕ ಬಾಲಿವುಡ್ ...
ಮುಂಬೈ: ಅಶ್ಲೀಲ ವಿಡಿಯೋ ತಯಾರಿಕೆ ಸೇರಿದಂತೆ ಹಲವು ಆರೋಪಗಳಲ್ಲಿ ಬಂಧಿತನಾಗಿರುವ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾನ ಮಾಜಿ ಉದ್ಯೋಗಿ, ಕಂಟೆಂಟ್ ಕ್ರಿಯೇಟರ್ ತನ್ವೀರ್ ಹಶ್ಮಿ, ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾನೆ. ರಾಜ್ ಕುಂದ್ರಾ ಮಾಡುತ್ತಿದ್ದ ವಿಡಿಯೋ ಅಶ್ಲೀಲ ವಿಡಿಯೋ ಅಲ್ಲ, ಅ...
ಬೆಂಗಳೂರು: ಕನ್ನಡದ ಹಿರಿಯ ನಟಿ ಜಯಂತಿ ಅವರು ಸೋಮವಾರು ನಸುಕಿನ ಜಾವ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದು, ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ಜಯಂತಿ ಇಂದು ತಮ್ಮ 76 ವರ್ಷದ ಬದುಕಿಗೆ ವಿದಾಯ ಹೇಳಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿದ...
ಮುಂಬೈ: ಅಶ್ಲೀಲ ವಿಡಿಯೋ ತಯಾರಿಕೆಗೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ ಕುಂದ್ರಾನನ್ನು ಪೊಲೀಸರು ಬಂಧಿಸಿದ್ದಾರೆ. ಹಂಗಾಮಾ 2 ಚಿತ್ರದ ಒಟಿಟಿ ಬಿಡುಗಡೆಯ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದ ಶಿಲ್ಪಾ ಶೆಟ್ಟಿ, ನನ್ನ ಪತಿ “ಅಮಾಯಕ” ಎಂದು ಹೇಳಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಶಿಲ್ಪಾ ಶೆಟ್ಟಿಯ ತಂಗಿ ಶಮಿತಾ ಶೆಟ್ಟಿ ತ...
ಮುಂಬೈ: ಶೃಂಗಾರದ ವಿಡಿಯೋ ಅಶ್ಲೀಲ ವಿಡಿಯೋವಲ್ಲ, ನನ್ನ ಗಂಡ ಮುಗ್ಧ ಎಂದು ನಟಿ ಶಿಲ್ಪಾ ಶೆಟ್ಟಿ ತಮ್ಮ ಪತಿ ರಾಜ್ ಕುಂದ್ರಾ ಅವರನ್ನು ಸಮರ್ಥಿಸಿಕೊಂಡಿದ್ದು, ಅಶ್ಲೀಲ ವಿಡಿಯೋ ಮತ್ತು ಶೃಂಗಾರದ ವಿಡಿಯೋಗಳಿಗೆ ವ್ಯತ್ಯಾಸವನ್ನು ತಿಳಿಯಬೇಕು ಎಂದು ವಾದಿಸಿದ್ದಾರೆ. ಅಶ್ಲೀಲ ಚಿತ್ರಗಳ ದಂಧೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಾಜ್ ಕುಂದ್...
ಸಿನಿಡೆಸ್ಕ್: ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ದಂಧೆಯಲ್ಲಿ ಭಾಗಿಯಾದ ಆರೋಪದಲ್ಲಿ ಅರೆಸ್ಟ್ ಆದ ಬಳಿಕ ಮೌನವಹಿಸಿದ್ದ ಶಿಲ್ಪಾ ಶೆಟ್ಟಿ ಇದೀಗ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಅಶ್ಲೀಲ ವಿಡಿಯೋಗಳ ತಯಾರಿಕೆ ಹಾಗೂ ಆ್ಯಪ್ ಗಳ ಮೂಲಕ ಹಂಚಿಕೆ ಆರೋಪದ ಮೇಲೆ ಬ...
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಅವರು ತಮ್ಮ ವೈವಾಹಿಕ ಜೀವನದಲ್ಲಿ ನಡೆದ ನೋವುಗಳ ಹಿನ್ನೆಲೆಯಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದ್ದು, ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿಗಳು ಪ್ರಕಟವಾಗಿದೆ. ಮಾ ಪ್ರಗ್ಯಾ ಭಾರತಿ ಎಂಬ ಹೆಸರಿನಲ್ಲಿ ಚೈತ್ರಾ ಕೋಟೂರು ...
ಮುಂಬೈ: ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ವ್ಯಾಪಾರದಿಂದ ದಿನವೊಂದಕ್ಕೆ ಬರೋಬ್ಬರಿ 7 ಲಕ್ಷ ರೂಪಾಯಿಗಳನ್ನು ಗಳಿಸುತ್ತಿದ್ದರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದ್ದು, ಈ ವ್ಯಾಪಾರಕ್ಕೆ ಕೈ ಹಾಕಿ ಕೆಲವೇ ಸಮಯಗಳಲ್ಲಿ ಭಾರೀ ಲಾಭ ಗಳಿಸಿದ್ದರು. ರಾಜ್ ಕುಂದ್ರಾ 18 ತಿಂಗಳ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣಕ್ಕೆ ಕೈ ಹಾಕಿದ್ದರು. ಇವ...
ಮುಂಬೈ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ಯೂಟ್ಯೂಬ್ ಸ್ಟಾರ್ ಪುನೀತ್ ಕೌರ್ ಅವರು ರಾಜ್ ಕುಂದ್ರ ವಿರುದ್ಧ ಕಿಡಿಕಾರಿದ್ದು, ಆತ ಜೈಲಿನಲ್ಲಿಯೇ ಕೊಳೆಯಲಿ ಎಂದು ಹಿಡಿಶಾಪ ಹಾಕಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಈ ಸಂಬಂಧ ಎರಡು ವಿಡಿಯೋಗಳನ್ನು ಹಂಚಿಕೊಂಡಿರುವ ಪುನೀತ್ ಕೌರ್, ರಾಜ್ ಕುಂದ್ರ...
ಮುಂಬೈ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ಸಿನಿಮಾಗಳನ್ನು ನಿರ್ಮಿಸಿ ಪ್ರಕಟಿಸುತ್ತಿದ್ದ ಆರೋಪದ ಮೇಲೆ ಬಂಧನವಾಗಿದ್ದು, ಇದರ ಬೆನ್ನಲ್ಲೇ ಮಾಡೆಲ್ ವೋರ್ವಳು ಕುಂದ್ರಾ ಪರವಾಗಿ ವಾದಿಸಿದ್ದಾರೆ. ನೀವು ಮೊದಲು ಕುಂದ್ರಾ ಅವರು ಮಾಡಿರುವ ವಿಡಿಯೋಗಳನ್ನು ನೋಡಿ, ಅವರು ನೀಲಿ ಚಿತ್ರಗಳನ್ನು ತಯಾರಿಸುತ್ತಿರಲಿಲ್ಲ. ಅದು ...