ಮಾಧ್ಯಮಗಳಲ್ಲಿ ಭಾರೀ ಪ್ರಚಾರ ಪಡೆದಿದ್ದ ಬಾಲಿವುಡ್ ನಟ ರಣದೀಪ್ ಹೂಡಾ ಅಭಿನಯದ ‘ಸ್ವತಂತ್ರ ವೀರ್ ಸಾವರ್ಕರ್’ ಸಿನಿಮಾ ಹೆಚ್ಚಿನ ವೀಕ್ಷಕರಿಲ್ಲದೇ ಬಾಕ್ಸ್ ಆಫೀಸ್ ನಲ್ಲಿ ಹಿನ್ನಡೆ ಅನುಭವಿಸಿದೆ, ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಚಿತ್ರ ತಂಡಕ್ಕೆ ಭಾರೀ ನಿರಾಸೆಯಾಗಿದೆ. ಸಿನಿಮಾ ಮಾರ್ಚ್ 22ರಂದು ಥಿಯೇಟರ್ನಲ್ಲಿ ಬಿಡು...
ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಸಿನಿಮಾ, ಜಾಹೀರಾತು ಹಾಗೂ ಬಿಲ್ ಬೋರ್ಡ್ ಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಸಿನಿಮಾ ಮತ್ತು ವೈಯಕ್ತಿಕ ವರ್ಚಸ್ಸಿನ ಮೂಲಕ ಅವರು ರಾಜ್ಯದಲ್ಲಿ ಪ್ರಭಾವ ಹೊಂದಿದ್ದಾರೆ. ಲೋಕಸಭ...
ಬೆಂಗಳೂರು: ಮಕ್ಕಳನ್ನು ದತ್ತು ಪಡೆಯುವಾಗ ಪಾಲಿಸಬೇಕಾದ ಕಾನೂನು ಕ್ರಮಗಳನ್ನು ನಿರ್ಲಕ್ಷ್ಯಿಸಿದ ಹಿನ್ನೆಲೆಯಲ್ಲಿ ಸೋನು ಶ್ರೀನಿವಾಸ ಗೌಡ(Sonu Srinivas Gowda) ಅವರನ್ನು ಬಂಧಿಸಲಾಗಿದೆ. ಸೋನು ಗೌಡ ಬಂಧನದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಕಾನೂನು ಪರಿವೀಕ್ಷಣಾಧಿಕಾರಿ ಗೀತಾ , ಸೋನು ಗೌಡ ಮಗುವನ್...
ತಮಿಳಿನ ಜನಪ್ರಿಯ ನಟಿ ಅರುಂಧತಿ ನಾಯರ್ ಅವರು ರಸ್ತೆ ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡ ಘಟನೆ ನಡೆದಿದ್ದು, ತಿರುವನಂತಪುರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವರದಿಗಳ ಪ್ರಕಾರ, ತನ್ನ ಸಹೋದರನ ಜೊತೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕೋವಲಂ ಬೈಪಾಸ್ ಬಳಿಯಲ್ಲಿ ಕಾರೊ...
ನಟಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಬಗ್ಗೆ ಪ್ರತಿನಿತ್ಯ ಏನಾದರೊಂದು ವದಂತಿಗಳು ಹಬ್ಬುತ್ತಲೇ ಇವೆ. ಕೆಲವು ದಿನಗಳ ಹಿಂದೆ ಪ್ರಮುಖ ಮಾಧ್ಯಮಗಳಲ್ಲಿ ಹರಡಿದ ವದಂತಿಯೊಂದಕ್ಕೆ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಒಂದು ಫೋಟೋದ ಮೂಲಕ ಉತ್ತರ ನೀಡಿದ್ದಾರೆ. ಹೌದು..! ಕಳೆದ ಕೆಲವು ದಿನಗಳಿಂದ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರ ದಾಂಪತ್ಯ ಜ...
ಚೆನ್ನೈ: ತಮಿಳು ಸ್ಟಾರ್ ನಟ ಅಜಿತ್ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಆತಂಕ್ಕೀಡಾದ ಘಟನೆ ನಡೆದಿದೆ. ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಸ್ಟಾರ್ ನಟರ ಪೈಕಿ ಅಜಿತ್ ಕೂಡ ಒಬ್ಬರು. ಇಂದು ಬೆಳಗ್ಗಿನಿಂದಲೇ ಅಜಿತ್ ಅವರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಕಾಡ್ಗಿಚ್ಚಿನಂತೆ ತಮಿಳುನಾಡಿನಾದ್ಯ...
ಎಲ್.ಎನ್. ಮುಕುಂದರಾಜ್ ಮಾಗಡಿ ರಸ್ತೆಯ ಸುಂಕದಕಟ್ಟೆಯಲ್ಲಿರುವ ಮಿರಾಜ್ ಸಿನಿಮಾ ಮಂದಿರದಲ್ಲಿ ಒಂದು ಅದ್ಭುತ ಸಿನಿಮಾ ನೋಡಿದೆ. ಧೈರ್ಯಂ ಸರ್ವತ್ರ ಸಾಧನಂ ಸಿನಿಮಾದ ಹೆಸರು. ಚಾರಿತ್ರಿಕ ಸತ್ಯಗಳನ್ನು ವರ್ತಮಾನದಲ್ಲಿ ಕಟ್ಟಿಕೊಡುವ ಅತ್ಯಂತ ಅರ್ಥಪೂರ್ಣ ಸಿನಿಮಾ. ಆರ್ಯ ದ್ರಾವಿಡ ಸಂಘರ್ಷದ ಸೂಕ್ಷ್ಮಗಳು ಈ ಚಿತ್ರದಲ್ಲಿ ಅಡಕವಾಗಿವೆ. ...
ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ(32) ಅವರು ಗರ್ಭಕೋಶದ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ ಎಂದು ಅವರ ಮ್ಯಾನೇಜರ್ ಪೂನಂ ಪಾಂಡೆ ಅವರ ಅಧಿಕೃತ ಇನ್ಸ್ ಸ್ಟಾ ಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮುಂಜಾನೆ ನಮಗೆ ಕಠಿಣವಾಗಿತ್ತು. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕೋಶದ ಕ್ಯಾನ್ಸರ್ ನಿಂದಾಗಿ ಕಳೆದುಕೊಂಡಿದ್ದೇವೆ ಎಂ...
ಸಣ್ಣ ವಯಸ್ಸಿನಿಂದಲೇ ಬಾಡಿ ಬಿಲ್ಡ್ ಮಾಡಲು ಈಗಿನ ಯುವ ಜನತೆ ಬಯಸ್ತಾರೆ. ಆದ್ರೆ, ಜಿಮ್ ನಲ್ಲಿ ವ್ಯಾಯಾಮ ಮಾಡಲು ಎಷ್ಟು ವರ್ಷ ವಯಸ್ಸು ಆಗಬೇಕು, ಯಾವ ವಯಸ್ಸಿನಿಂದ ಬಾಡಿ ಬಿಲ್ಡ್ ಆರಂಭಿಸಬಹುದು ಎನ್ನುವುದು ಸಾಕಷ್ಟು ಜನರಿಗೆ ತಿಳಿದಿಲ್ಲ. ಹುಡುಗರು ಮಾತ್ರವಲ್ಲದೇ ಹುಡುಗಿಯರು ಕೂಡ ಝೀರೋ ಫಿಗರ್ ಜೊತೆಗೆ ಫುಲ್ ಸ್ಲಿಮ್ ಆಗಿರಲು ವರ್ಕೌಟ್ ಮಾ...
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಮಾಡಿ ಮಾನಹಾನಿಗೆ ಯತ್ನಿಸಿದ ಆರೋಪಿಯೋರ್ವನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈ ವಿಡಿಯೋವನ್ನು ಎಡಿಟ್ ಮಾಡಿರುವ ವ್ಯಕ್ತಿ ಎಂದು ಹೇಳಲಾಗಿರುವ ಶಂಕಿತ ಆರೋಪಿಯನ್ನು ದಕ್ಷಿಣ ಭಾರತದಿಂದ ಬಂಧಿಸಲಾಗಿದ್ದು, ವಿಚಾರಣೆಗಾಗಿ ದೆಹಲಿಗೆ ಕರೆ ತರಲಾಗಿದೆ ಎಂದು ತಿಳಿದು ...