ಚೆನ್ನೈ: ಖ್ಯಾತ ತಮಿಳು ನಟ, ಡಿಎಂಡಿಕೆ ಪಕ್ಷದ ಸಂಸ್ಥಾಪಕ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರವಾದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತೀವ್ರ ...
ಸಿನಿಡೆಸ್ಕ್: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಿಚ್ಚ ಸುದೀಪ್ ಅವರಿಗೆ ಏನಾಗಿದೆ ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದ ವಿಚಾರ ಯಾರಿಗೂ ತಿಳಿದಿರಲಿಲ್ಲ. ಆದರೆ, ಕಿಚ್ಚ ಸುದೀಪ್ ಅವರು ಕೊರೊನಾ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿ ಅವರ ಮ...
ಅರಸೀಕೆರೆ: ಶ್ರೀಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಸ್ಯಾಂಡಲ್ ವುಡ್ ನ ಖ್ಯಾತ ಚಲನಚಿತ್ರ ನಟರಾದ ಧನಂಜಯ (ಡಾಲಿ ) ಸ್ಥಳೀಯ ಶಾಸಕರಾದ ಕೆ.ಎಂ. ಶಿವಲಿಂಗೇಗೌಡರ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಆಸ್ಪತ್ರೆಯ ಸ್ವಚ್ಚತೆ ಮತ್ತು ಕರೋನಾ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರ...
ಬಾಲಿವುಡ್ ನಟಿ ಸನ್ನಿ ಲಿಯೋನ್ ಇಂದು ತಮ್ಮ 40ನೇ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದು, ತಮ್ಮ ಹುಟ್ಟು ಹಬ್ಬದ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಆಹಾರ ಒದಗಿಸುವ ಕಾರ್ಯಕ್ಕೆ ಅವರು ಮುಂದಾಗಿದ್ದಾರೆ. “ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ ಮೆಂಟ್ ಆಫ್ ಅನಿಮಲ್” ಸಂಸ್ಥೆಯ ಜೊತೆಗೂಡಿ ವಲಸೆ ಕಾರ್ಮಿಕರಿಗೆ ಆಹಾರ ಒದಗಿಸುವ ಕೆಲಸಕ್ಕೆ ಸನ್ನಿ ಲಿಯ...
ಸಿನಿಡೆಸ್ಕ್: ಕನ್ನಡ ಚಿತ್ರರಂಗದ ಜನಪ್ರಿಯ ಖಳನಟ ಧೀರೇಂದ್ರ ಗೋಪಾಲ್ ಅವರ ಪತ್ನಿ ಸುನಂದಮ್ಮ ಇಂದು ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಅಂತ್ಯಸಂಸ್ಕಾರ ಇಂದು ಸಂಜೆ ದಾಲ್ಮೀಯಾ ಘಾಟ್ ನಲ್ಲಿ ನಡೆಯಲಿದೆ. ತಮ್ಮ ದಾವಣಗೆರೆ ಜಿಲ್ಲೆಯ ಹರಿಹರದ ಸ್ವಗೃಹದಲ್ಲಿ ಇಬ್ಬರು ಪುತ್ರರ ಜೊತೆಗೆ ಸುನಂದಮ್ಮ ವಾಸವಿದ್ದರು. ರಂಗ ಕಲಾವಿದೆಯಾಗ...
ಝೀಕನ್ನಡದಲ್ಲಿ ಮೂಡಿ ಬರುತ್ತಿರುವ ಮಹಾನಾಯಕ ಧಾರಾವಾಹಿಯ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ತಾಯಿ ಭೀಮಭಾಯಿ ನಿಧನ ಹೊಂದುವ ಸಂಚಿಕೆ ನೋಡಿ ವೀಕ್ಷಕರು ಕಣ್ಣೀರು ಹಾಕಿದ್ದು, ಜೊತೆಗೆ ಭೀಮಾಭಾಯಿ ಸಾವನ್ನಪ್ಪಿರುವುದನ್ನು ಕಂಡು ಮನುವಾದಿಗಳು ಸಂತೋಷಪಡುವ ದೃಶ್ಯ, ದುಃಖದಲ್ಲಿ ಕರಗಿರುವ ಅಂಬೇಡ್ಕರ್ ಅವರ ಕುಟುಂಬ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವು ನಟರ ಜೊತೆಗೆ ನಟಿಸಿದ್ದ ಹಿರಿಯ ನಟ ಶಂಖನಾದ ಅರವಿಂದ್ ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಎರಡು ದಿನಗಳ ಹಿಂದೆಯಷ್ಟೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಜನವರಿ 23ಕ್ಕೆ ಉಸಿರಾಟದ ತೊಂದರೆಯ...
ನವದೆಹಲಿ: ಕೊವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಟಿ ಸನ್ನಿ ಲಿಯೋನ್ ಅವರು, ವಲಸೆ ಕಾರ್ಮಿಕರ ಕಣ್ಣೊರೆಸಲು ಮುಂದಾಗಿದ್ದಾರೆ. ದೆಹಲಿಯ 10 ಸಾವಿರ ವಲಸಿಗರಿಗೆ ಊಟದ ವ್ಯವಸ್ಥೆ ಮಾಡಲು ಪೇಟಾ ಸಂಸ್ಥೆ ಜೊತೆಗೆ ಕೈ ಜೋಡಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕೊವಿಡ್ ಪ್ರಕ...
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಈ ಹಿಂದೆಯೂ ಜನರಿಗೆ ನೆರವು ನೀಡಿದ್ದ ನಟಿ ರಾಗಿಣಿ ದ್ವಿವೇದಿ, ಈ ಬಾರಿಯೂ ತಮ್ಮಿಂದಾದ ಸಹಾಯಕ್ಕೆ ಮುಂದಾಗಿದ್ದಾರೆ. ಸ್ಮಶಾನ ಹಾಗೂ ಚಿತಾಗಾರದಲ್ಲಿ ದಿನವಿಡೀ ದುಡಿಯುತ್ತಿರುವ ಸಿಬ್ಬಂದಿ ಸೇರಿದಂತೆ ವಿವಿಧ ಕಾರ್ಮಿಕರಿಗೆ ಆಹಾರದ ವ್ಯವಸ್ಥೆ ಮಾಡಿದ್ದಾರೆ. ರಾಜ್ಯದ ಸ್ವಚ್ಛತಾ ಯೋಧರಾದ ಪೌರ ಕಾರ್ಮಿಕರಿಗೆ ಕ...
ಸಿನಿಡೆಸ್ಕ್: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಸಾವಿನ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ಬಗ್ಗೆ ಸ್ವತಃ ದೊಡ್ಡಣ್ಣ ಅವರೇ ಸ್ಪಷ್ಟನೆ ನೀಡಿದ್ದಾರೆ. ಕಿಡಿಗೇಡಿಗಳು ಯಾರೋ ಸೋಶಿಯಲ್ ಮೀಡಿಯಾದಲ್ಲಿ ನನ್ನ ಫೋಟೋ ಹಾಕಿ, ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪೋಸ್ಟ್ ಮಾಡಿದ್ದರು. ಇದನ್...