ಬೆಂಗಳೂರು: ಪೊಗರು, ರಾಬರ್ಟ್ ಬಳಿಕ ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ “ಯುವರತ್ನ” ಚಿತ್ರ ಇಂದಿನಿಂದ ತೆರೆಯ ಮೇಲೆ ಅಬ್ಬರಿಸಲಿದೆ. 2 ವರ್ಷಗಳ ಬಳಿಕ ಪುನೀತ್ ಅವರ ಚಿತ್ರ ಬಿಡುಗಡೆಯಾಗುತ್ತಿದೆ. ಬೆಳಗ್ಗೆ 5 ಗಂಟೆಯಿಂದಲೇ ಪುನೀತ್ ಅಭಿಮಾನಿಗಳು ಥಿಯೇಟರ್ ಗಳಿಗೆ ಭೇಟಿ ನೀಡಿದ್ದು, ಕಟೌಟ್ ಗಳಿಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ...
ಮುಂಬೈ: ನಟಿ ಸನ್ನಿ ಲಿಯೋನ್ ತನ್ನ ಪತಿ ಹಾಗೂ ಮಕ್ಕಳೊಂದಿಗೆ ಈ ಬಾರಿ ಹೋಳಿ ಆಚರಣೆ ಮಾಡಿದರು. ಹೋಳಿ ಆಚರಣೆಯ ಫೋಟೋವನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಬಣ್ಣಗಳಲ್ಲಿ ಆಟ ಆಡಿ ಪತಿ ಪತ್ನಿಯರಿಬ್ಬರು ಮುತ್ತಿಟ್ಟುಕೊಂಡ ಫೋಟೋವನ್ನು ಇನ್ಟಾಗ್ರಾಮ್ ನಲ್ಲಿ ಅವರು ಶೇರ್ ಮಾಡಿಕೊಂಡಿದ್ದಾರೆ. ನಾವು ಕುಟುಂಬದ ಜೊತೆಗೆ ಹೋಳಿ ...
ಕೋಲಾರ: ಬಿಗ್ ಬಾಸ್ ನ ಮಾಜಿ ಸ್ಪರ್ಧಿ ಚೈತ್ರಾ ಕೊಟ್ಟೂರು ಮದುವೆಯಾಗಿ ಒಂದೇ ದಿನದಲ್ಲಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ನಿನ್ನೆಯಷ್ಟೇ ಅವರು ಮಂಡ್ಯ ಮೂಲದ ನಾಗರ್ಜುನ್ ಜೊತೆಗೆ ವಿವಾಹವಾಗಿದ್ದರು. ಬೆಂಗಳೂರಿನ ದೇವಸ್ಥಾನದಲ್ಲಿ ಇಬ್ಬರೂ ಮದುವೆಯಾಗಿದ್ದರು. ಮದುವೆಯಾದ ಒಂದೇ ದಿನಕ್ಕೆ ಇಬ್ಬರೂ ಕೋಲಾರದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿ...
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೇವಲ ಪೋಷಕ ಪಾತ್ರಕ್ಕೆ ಮಾತ್ರವೇ ಸೀಮಿತವಾಗಿದ್ದ ಶ್ರೀನಗರ ಕಿಟ್ಟಿ ಇದೀಗ ಹೊಸ ಅವತಾರದಲ್ಲಿ ಪ್ರತ್ಯಕ್ಷರಾಗಿದ್ದು, ಅವರು ಹಲವು ಸಮಯಗಳ ನಂತರ ‘ಗೌಳಿ’ ಎಂಬ ಚಿತ್ರದಲ್ಲಿ ನಟಿಸಲಿದ್ದಾರೆ. ಗೌಳಿ ಚಿತ್ರದ ಫಸ್ಟ್ ಲುಕ್ ಶುಕ್ರವಾರ ಬಿಡುಗಡೆಯಾಗಿದ್ದು, ಶ್ರೀನಗರ ಕಿಟ್ಟಿ ಗಂಭೀರವಾದ ಪಾತ್ರವೊಂದರಲ್ಲಿ ಕಾಣಿಸ...
ಸಿನಿಡೆಸ್ಕ್: ಕೊರೊನಾ ವೈರಸ್ ನಿಂದ ತತ್ತರಿಸಿದ್ದ ದೇಶ ಮತ್ತೆ ಚೇತರಿಸಿಕೊಳ್ಳುತ್ತಿದೆ ಎನ್ನುವುದರೊಳಗೆ ಮತ್ತೆ ಕೊರೊನಾ ಅಲೆಯ ಬಗ್ಗೆ ಸುದ್ದಿ ಕೇಳಿ ಬಂದಿದೆ. ಈ ನಡುವೆ ಸತ್ತು ಹೋಗಿದ್ದ ಚಿತ್ರರಂಗ ಪುನರ್ಜೀವನ ಪಡೆಯುತ್ತಿದ್ದಂತೆಯೇ ಬಿಬಿಎಂಪಿ ಸಿನಿಮಾ ಮೇಲೆ ಶೇ.50 ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ನೀಡಬೇಕು ಎನ್ನುವ ಪ್ರಸ್ತಾವನೆಯನ್ನು ಸಲ...
ಕಿಚ್ಚ ಸುದೀಪ್ ನಟನೆಯ ಈಗ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಸಮಂತಾ ಅಕ್ಕಿನೇನಿ ನಟನೆಯಲ್ಲಿ ಯಾರಿಗೇನೂ ಕಡಿಮೆ ಇಲ್ಲ. ಬಹುಭಾಷಾ ಟಾಪ್ ನಟಿಯರ ಪಟ್ಟಿಯಲ್ಲಿರುವ ಸಮಂತಾ ಅಕ್ಕಿನೇನಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಚಿತ್ರಗಳನ್ನು ಆಗಾಗ ಶೇರ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ತಮಿಳು ನಟ ವಿಜಯ್ ಸಿನಿಮಾಗಳಲ್ಲಿ ಸಮಂತಾ ಹೆಚ್ಚು ಜನಪ್ರಿಯ...
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆಯಲ್ಲಿದ್ದ ಪ್ರಶಾಂತ್ ಸಂಬರಗಿ ಕನ್ನಡದ ಬಿಗ್ ಬಾಸ್ ಮನೆ ಪ್ರವೇಶಿಸಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ, ಅವರು ಬಿಗ್ ಬಾಸ್ ಮನೆಯ ಹೆಣ್ಣು ಮಕ್ಕಳ ಜೊತೆಗೆ ತೋರುತ್ತಿರುವ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ...
ಸಿನಿಡೆಸ್ಕ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ “ಸ್ನೇಹನಾ ಪ್ರೀತಿನಾ” ಸಿನಿಮಾದ ನಟಿ ಲಕ್ಷ್ಮೀ ರೈ ಇದೀಗ ಫ ಶೂಟ್ ಮೂಲಕ ಸುದ್ದಿಯಲ್ಲಿದ್ದಾರೆ. ಬೆಳಗಾವಿ ಮೂಲದ ನಟಿ ಲಕ್ಷ್ಮೀ ರೈ ಬರಳೆಣಿಕೆಯ ಚಿತ್ರಗಳಲ್ಲಿ ನಟಿಸಿದ್ದರೂ ಕೂಡ ಜನಪ್ರಿಯ ನಟಿಯಾಗಿದ್ದಾರೆ. ಡಿಬಾಸ್ ಮಾತ್ರವಲ್ಲದೇ ಶಿವರಾಜ್ ಕುಮಾರ್ ನಟನೆಯ ವಾಲ್ಮೀಕಿ ಹಾಗೂ ವಿಜಯ ರಾಘವೇಂದ್...
ಕನ್ನಡ ಬಿಗ್ ಬಾಸ್ ಶೋದಲ್ಲಿ ಸ್ಪರ್ಧಿಸಿರುವ ಪ್ರಖ್ಯಾತ ನಟಿ ನಿಧಿ ಸುಬ್ಬಯ್ಯ ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ಇಬ್ಬರು ತನ್ನ ಮೇಲೆ ಪರಚುತ್ತಿದ್ದಾರೆ. ಬೇಕೆಂತಲೇ ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಗ್ ಬಾಸ್ ಎಂದರೆ, ವಿವಾದ ಇದ್ದದ್ದೇ, ಆದರೆ, ಸದ್ಯ ಪ್ರಾಮುಖ್ಯತೆ ಕಳೆದುಕೊಳ...
ಉಳ್ಳಾಲ: ಮಾಡೆಲಿಂಗ್ ಹವ್ಯಾಸ ಹೊಂದಿದ್ದ ಯುವತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಅನುಮಾನದ ಮೇರೆಗೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 17 ವರ್ಷ ವಯಸ್ಸಿನ ಪ್ರೇಕ್ಷಾ ಕಾಲೇಜ...