ಸಿನಿಡೆಸ್ಕ್: ಆ ದಿನಗಳು ಖ್ಯಾತಿಯ ನಟ ಚೇತನ್ ಅವರ ನಟನೆಯ ಕನ್ನಡ-ತೆಲುಗು ಚಿತ್ರ 100 ಕೋರ್ಸ್ ನ ಪೋಸ್ಟರ್ ಬಿಡುಗಡೆಯಾಗಿದ್ದು, ನಟ ಚೇತನ್ ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಚೇತನ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಚಿತ್ರದ ಬಗ್ಗೆ ತಮ್ಮ ಇನ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ನಟ ಚೇತನ್, ...
ಬೆಂಗಳೂರು: ನಟ ರಾಘವೇಂದ್ರ ರಾಜ್ ಕುಮಾರ್ ಅವರು ನಿನ್ನೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಯಶವಂತಪುರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರೀಕರಣದ ವೇಳೆ ಸುಸ್ತು ಆವರಿಸಿದ್ದು, ಇದರಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾದೆ ಎಂದು ಅವರ ಪುತ್ರ ವಿನಯ್ ರಾಜ್ ಕುಮಾರ್ ನಿನ್ನೆ ...
ಬೆಂಗಳೂರು: ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇಂದು ಸಂಜೆ 6 ಗಂಟೆಗೆ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯ ತಪಾಸಣೆಗೆ ಬಂದಿದ್ದರು ಎಂದು ತಿಳಿದು ಬಂದಿದೆ. ರಾಘವೇಂದ್ರ ರಾಜ್ ಕುಮಾರ್ ಅವ...
ಬಾಗಲಕೋಟೆ: ನಟ ಉಪೇಂದ್ರ ಅವರನ್ನು ಅನುಕರಿಸಿ ಪ್ರೇಕ್ಷಕರನ್ನು ರಂಜಿಸುತ್ತಿದ್ದ 30 ವರ್ಷದ ಅಂಬಿಗೇರ ಎಂಬವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಅಂಬಿಗೇರ ಅವರು ಆರ್ಕೆಸ್ಟ್ರಾ ಹಾಗೂ ರಸಮಂಜರಿ ಕಾರ್ಯಕ್ರಮ ಕಲಾವಿದ ರಾಗಿದ್ದು, ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಹೃದಯಾಘಾತದಿಂದ ಅವರು ಮೃತಪಟ್ಟ...
ಬೆಂಗಳೂರು: ಚಿರಂಜೀವಿ ಸರ್ಜಾ ಹಾಗೂ ಮೇಘನಾ ದಂಪತಿಯ ಮುದ್ದು ಕಂದನ ಫೋಟೋ ಪ್ರೇಮಿಗಳ ದಿನವಾದ ಇಂದು ಬಹಿರಂಗಗೊಂಡಿದ್ದು, ಈ ಬಗ್ಗೆ ಮೇಘನಾ ಅವರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ. ಪೆ.14ರಂದು ಜೂನಿಯರ್ ಚಿರು ನಿಮಗೆಲ್ಲರಿಗೂ ಹಲೋ ಹೇಳಲಿದ್ದಾನೆ ಎಂದು ಮೇಘನಾ ಇತ್ತೀಚೆಗಷ್ಟೇ...
ಬೆಂಗಳೂರು: ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರೊಂದರ ಮಾಲಕರ ಹೆಸರು ಬಯಲಾಗಿದ್ದು, ಬಾಲಿವುಟ್ ನಟಿ ಶಿಲ್ಪಿ ಶೆಟ್ಟಿ ಹಾಗೂ ಆಕೆಯ ಪತಿ ಉದ್ಯಮಿ ರಾಜ್ ಕುಂದ್ರಾಗೆ ಸೇರಿದ ಕಾರು ಇದಾಗಿದೆ. AUDI R8 ಹೆಸರಿನ ಐಶಾರಾಮಿ ಕಾರು ಅಜಾಗರೋಕತೆಯ ಜಾಲನೆಯ ಮೂಲಕ ಆಟೋ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿತ್ತ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ದಂಪತಿಯ ಪುತ್ರ ಜೂನಿಯರ್ ಚಿರು, ಫೆ.14ರಂದು ಚಿರು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲಿದ್ದಾನೆ ಎಂದು ಮೇಘನಾ ರಾಜ್ ಹೇಳಿದ್ದಾರೆ. ತಮ್ಮ ಮದುವೆಯ ಚಿತ್ರಗಳನ್ನು ವಿಡಿಯೋ ಮಾಡಿ ಬಿಡುಗಡೆ ಮಾಡಿರುವ ಮೇಘನಾ ಫೆ.14ರಂದು ಜ್ಯೂನಿಯರ್ ಚಿರು ನಿಮಗೆ ಹಲೋ ಎಂದು ಹೇಳಲಿದ್ದ...
ಚೆನ್ನೈ: ತಮಿಳುನಟ ಸೂರ್ಯ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವನ್ನು ಸ್ವತಃ ಸೂರ್ಯ ಅವರೇ ತಿಳಿಸಿದ್ದಾರೆ. ತಮ್ಮ ಆರೋಗ್ಯದ ಕುರಿತು ಸ್ವತಃ ಸೂರ್ಯ ಅವರೇ ಟ್ವೀಟ್ ಮಾಡಿದ್ದು, ಕೊರೊನಾ ಸೋಂಕಿನ ಕುರಿತು ಎಚ್ಚರಿಕೆಯಿಂದಿರುವಂತೆ ಅವರು ಅಭಿಮಾನಿಗಳಿಗೆ ಮನವಿ...
ಹೈದರಾಬಾದ್: ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರ ಅಕ್ಟೋಬರ್ 13ರಂದು ತೆರೆಕಾಣಲಿದ್ದು, ಚಿತ್ರಕ್ಕೆ ಬಿಡುಗಡೆಗೂ ಮೊದಲೇ ಭರ್ಜರಿ ಆಫರ್ ಬಂದಿದೆ ಎಂದು ಹೇಳಲಾಗಿದೆ. ಆರ್ ಆರ್ ಆರ್ ಚಿತ್ರದ ಹಿಂದಿ ಡಬ್ಬಿಂಗ್ ಹಕ್ಕು ಹಾಗೂ ವಿತರಣೆ ಹಕ್ಕು ಪಡೆಯಲು 100 ಕೋಟಿ ಡೀಲ್ ಆಗಿದೆ. ಅನಿಲ್ ತಡಾನಿ(ಎಎಫಿಲಂಸ್) ಈಗಾಗಲೇ ಚಿತ್ರದ ವಿತರಣೆ ಹಕ್ಕ...
ನವದೆಹಲಿ: ದೆಹಲಿ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಪಂಜಾಬ್ ನಟ ಸಿಧುನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನವನ್ನು ದೆಹಲಿ ಪೊಲೀಸರು ಪ್ರಕಟಿಸಿದ್ದಾರೆ. ರೈತರ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಕೆಂಪು ಕೋಟೆಯ ಧ್ವಜಸ್ಥಂಭ ಹಾಗೂ ಕೆಂಪುಕೋಟೆಯ ಗೋಡೆಯ...