ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರ ಪ್ರವೇಶಕ್ಕೆ ನಿರ್ಬಂಧ ಹಾಕಿರುವ ರಾಜ್ಯ ಸರ್ಕಾರದ ಕ್ರಮವನ್ನು ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರೋಧಿಸಿದ್ದು, ಕೇವಲ ಚಿತ್ರಮಂದಿರಗಳಿಗೆ ಮಾತ್ರವೇ ಏಕೆ ಈ ನಿರ್ಬಂಧ ಎಂದು ಪ್ರಶ್ನಿಸಿದ್ದಾರೆ. ಮಾರ್ಕೆಟ್ ನಲ್ಲಿ ಗಿಜಿಗಿಜಿ ಜನ, ಬಸ್ ನಲ್ಲೂ ಫುಲ್ ರಶ್ ಚಿತ್ರಮಂದಿರಕ್ಕೆ ಮಾತ್ರ ಏ...
ಬೆಂಗಳೂರು: ಮಾರ್ಚ್ 11ರಂದು ರಾಬರ್ಟ್ ಸಿನಿಮಾ ಬಿಡುಗಡೆಗೆ ನಿರ್ಮಾಪಕರು ದಿನಾಂಕ ನಿಗದಿ ಮಾಡಿದ್ದು, ಅದೇ ದಿನ ಟಾಲಿವುಡ್ ನಲ್ಲೂ ರಾಬರ್ಟ್ ರಿಲೀಸ್ ಮಾಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರ ರಾಬರ್ಟ್, ಟಾಲಿವುಡ್ ನಲ್ಲಿ ಬಿಡುಗಡೆಯಾಗಲು ಅಡೆತಡೆಗಳು ಬಂದಿದ್ದವು. ರಾಬರ್ಟ...
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಬಲಿಪಶುವನ್ನಾಗಿ ಮಾಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ನಾನು ಕನ್ನಡ ಚಿತ್ರರಂಗಕ್ಕೆ ಬಂದು 12 ವರ್ಷ ಆಗಿದೆ. ಈ ಪ್ರಕರಣದಲ್ಲಿ ನಾನು ಏನಾಗಿದ್ದೇನೆ ಎನ್ನುವುದು ಎಲ್ಲರಿಗ...
ಬೆಂಗಳೂರು: ಕನ್ನಡ ಬಹುನಿರೀಕ್ಷಿತ ಚಿತ್ರ ರಾಬರ್ಟ್ ಬಿಡುಗಡೆಗೆ ಚಿತ್ರತಂಡ ಸಿದ್ಧವಾಗುತ್ತಿದ್ದಂತೆಯೇ ಇತರ ರಾಜ್ಯಗಳಲ್ಲಿ ರಾಬರ್ಟ್ ಬಿಡುಗಡೆಗೆ ಅಡ್ಡಿಯಾಗಿದೆ. ಇದರಿಂದಾಗಿ ಚಿತ್ರದ ನಟ “ಡಿಬಾಸ್”, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಚಿತ್ರದ ನಿರ್ದೇಶಕ ಉಮಾಪತಿ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ. ಆಂಧ್ರದಲ್ಲಿ ಕನ್ನಡ ಚಿತ್ರವಾಗಿರು...
ಹೈದರಾಬಾದ್: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಗೆ ಎಂಟ್ರಿ ನೀಡಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ.ಸಿದ್ಧಾರ್ಥ ಮಲ್ಹೋತ್ರಾ ಅವರ ಜತೆ ಬಾಲಿವುಡ್ ಸ್ಪೈ ಥ್ರಿಲ್ಲರ್ ಚಿತ್ರ ಮಿಶನ್ ಮಂಜುದಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ಸಹಿ ಹಾಕಿದ್ದಾರೆ ಎಂದು ಹೇಳಲಾಗಿದ್ದು, ಈ ಚಿತ್ರಕ್ಕಾಗಿ ಅವರು ವರ್ಕೌಟ್ ಆರಂಭಿಸಿದ್ದಾರೆ. ವರ್ಕೌಟ್ ಮಾಡಲ...
ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದ್ದು, ಈ ಹಿಂದೆಯೂ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿಕೊಂಡಿದ್ದ ಜಯಶ್ರೀ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ...
ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ 14ನೇ ಆವೃತ್ತಿಯ ಮ್ಯಾನೇಜರ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, 24 ವರ್ಷದ ಪಿಸ್ತಾ ಧಾಕಡ್ ಮೃತಪಟ್ಟವರಾಗಿದ್ದಾರೆ. ತಮ್ಮ ಸಹಾಯಕಿಯ ಜೊತೆಗೆ ಪಿಸ್ತಾ ಆ್ಯಕ್ಟಿವಾ ಹೋಂಡಾದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹೊಂಡವೊಂದಕ್ಕೆ ಆ್ಯಕ್ಟಿವಾ ಬಿದ್ದಿದ್ದು, ಈ ವೇಳೆ ರ...
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್.ಗೋಪಾಲಕೃಷ್ಣ ನಿಧನರಾಗಿದ್ದು, ತಮ್ಮ 93ನೇ ವಯಸ್ಸಿನಲ್ಲಿ ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಗೋಪಾಲಕೃಷ್ಣರು ತಮ್ಮ ಮಲ್ಲೇಶ್ವರಂನ ನಿವಾಸದಲ್ಲಿಯೇ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಸತ್ಯಹರಿಶ್ಚಂದ್ರಘಾಟ್ ...
ತಮಿಳು ನಟರಾದ ದಳಪತಿ ವಿಜಯ್ ಹಾಗೂ ವಿಜಯ್ ಸೇತುಪತಿ ಅಭಿನಯದ ಮಾಸ್ಟರ್ ಸಿನಿಮಾ ದಾಖಲೆ ಬರೆದಿದ್ದು, ಕೊರೊನಾ ಭೀತಿಯಿಂದ ಶೇ.50ರಷ್ಟು ಆಸನಗಳಿಗೆ ಮಾತ್ರವೇ ಅವಕಾಶ ನೀಡಿದ್ದರೂ, ಚಿತ್ರ ಗೆಲುವಿನ ನಗೆ ಬೀರಿದೆ. ಕೊರೊನಾ ಹಿನ್ನೆಲೆಯಲ್ಲಿ ಚಿತ್ರಕ್ಕೆ ಜನರ ರೆಸ್ಪಾನ್ಸ್ ಹೇಗಿರುತ್ತದೆ ಎನ್ನುವ ಭಯ ಚಿತ್ರತಂಡಕ್ಕಿತ್ತು. ಆದರೆ, ಇಬ್ಬರು ದೈತ್ಯ ...
ಬೆಂಗಳೂರು: ಓವರ್ ದಿ ಟಾಪ್ (ಓಟಿಟಿ) ವೇದಿಕೆಯಲ್ಲಿ ಸಿನಿಮಾ ಬಿಡುಗಡೆಯ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿದ್ದ ದರ್ಶನ್ ಅವರು, ಅಭಿಮಾನಿಯೋರ್ವರು ಓಟಿಟಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿರ್ಮಾಪಕರು ಎಲ್ಲಿಂದಲೋ ಹಣ ...