ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್.ಗೋಪಾಲಕೃಷ್ಣ ನಿಧನರಾಗಿದ್ದು, ತಮ್ಮ 93ನೇ ವಯಸ್ಸಿನಲ್ಲಿ ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಗೋಪಾಲಕೃಷ್ಣರು ತಮ್ಮ ಮಲ್ಲೇಶ್ವರಂನ ನಿವಾಸದಲ್ಲಿಯೇ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಸತ್ಯಹರಿಶ್ಚಂದ್ರಘಾಟ್ ...
ತಮಿಳು ನಟರಾದ ದಳಪತಿ ವಿಜಯ್ ಹಾಗೂ ವಿಜಯ್ ಸೇತುಪತಿ ಅಭಿನಯದ ಮಾಸ್ಟರ್ ಸಿನಿಮಾ ದಾಖಲೆ ಬರೆದಿದ್ದು, ಕೊರೊನಾ ಭೀತಿಯಿಂದ ಶೇ.50ರಷ್ಟು ಆಸನಗಳಿಗೆ ಮಾತ್ರವೇ ಅವಕಾಶ ನೀಡಿದ್ದರೂ, ಚಿತ್ರ ಗೆಲುವಿನ ನಗೆ ಬೀರಿದೆ. ಕೊರೊನಾ ಹಿನ್ನೆಲೆಯಲ್ಲಿ ಚಿತ್ರಕ್ಕೆ ಜನರ ರೆಸ್ಪಾನ್ಸ್ ಹೇಗಿರುತ್ತದೆ ಎನ್ನುವ ಭಯ ಚಿತ್ರತಂಡಕ್ಕಿತ್ತು. ಆದರೆ, ಇಬ್ಬರು ದೈತ್ಯ ...
ಬೆಂಗಳೂರು: ಓವರ್ ದಿ ಟಾಪ್ (ಓಟಿಟಿ) ವೇದಿಕೆಯಲ್ಲಿ ಸಿನಿಮಾ ಬಿಡುಗಡೆಯ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿದ್ದ ದರ್ಶನ್ ಅವರು, ಅಭಿಮಾನಿಯೋರ್ವರು ಓಟಿಟಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿರ್ಮಾಪಕರು ಎಲ್ಲಿಂದಲೋ ಹಣ ...
ಕೆಜಿಎಫ್ ಕಾಲಘಟ್ಟದ ಪತ್ರಿಕೆಯೊಂದರ ಪುಟವನ್ನು ಚಿತ್ರತಂಡ ಹಂಚಿಕೊಂಡಿದ್ದು, ಇದರಿಂದಾಗಿ ಕೆಜಿಎಫ್ ಚಾಪ್ಟರ್ 2 ಮತ್ತಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಕೆಜಿಎಫ್ ಚಿತ್ರದ ನಾಯಕ ಅಥವಾ ಖಳನಾಯಕ ರಾಕಿ ಭಾಯ್ ಅವರ ಬಗ್ಗೆ ಕೆಜಿಎಫ್ ಟೈಮ್ಸ್ ನಲ್ಲಿ ಬಂದಿರುವ ವರದಿಯ ತುಣುಕನ್ನು ಚಿತ್ರ ತಂಡ ಹಂಚಿಕೊಂಡಿದೆ. ಕೆಜಿಎಫ್ ಟೈಮ್ಸ್ ನಲ್ಲಿ ರಾಕಿ ಬಾಯ್...
ಚೆನ್ನೈ: ಇತ್ತೀಚೆಗಷ್ಟೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಆ ಬಳಿಕ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರ ಆರೋಗ್ಯ ಇನ್ನೂ ಸುಧಾರಿಸಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರು ಅಮೆರಿಕಕ್ಕೆ ತೆರಳಿದ್ದಾರೆ. ರಜನಿಕಾಂತ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೂ ಅವರ ಆರೋಗ್ಯ ಸ್ಥಿತಿ ಸುಧಾರಿಸಿಲ್ಲ. ಈ...
ಸಲ್ಮಾನ್ ಖಾನ್, ಶಾರೂಕ್ ಖಾನ್, ಹೃತಿಕ್ ರೋಷನ್ ಹೀಗೆ ಬಾಲಿವುಡ್ ನಟರ ಆರಾಧನೆಯಲ್ಲಿಯೇ ಕಳೆದ ಭಾರತೀಯ ಚಿತ್ರರಂಗ ಇದೀಗ ಹಿಂದಿವಾಲಗಳ ಚಿತ್ರಗಳಿಗೆ ದಕ್ಷಿಣ ಭಾರತದ ಸೆಡ್ಡು ಹೊಡೆದಿದ್ದು, ಉತ್ತರ ಭಾರತೀಯರು ಕೆಜಿಎಫ್ ಬಳಿಕ ಇದೀಗ ದಕ್ಷಿಣ ಭಾರತದ ಸಿನಿಮಾಗಳಿಗಾಗಿ ಕಾಯುತ್ತಿದ್ದಾರೆ. ಹೌದು…! ಕೊವಿಡ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳು ಇನ್ನ...
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್, ಕಿಡಿಗೇಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದು, “ನೀವು ಸಿಕ್ಕಿಹಾಕಿಕೊಳ್ಳಬೇಡಿ, ಸಿಕ್ಕಿ ಹಾಕಿಕೊಂಡರೆ ವಿಷ್ಣುವರ್ಧನ್ ಅವರ ಅಭಿಮಾನಿಗಳು ನಿಮ್ಮನ್ನು ಪ್ರತಿಮೆ ಒಡೆದದ್ದಕ್ಕಿಂತ ಹೀನಾಯವಾಗಿ ಹೊಡೆದು ಹಾಕುತ್ತಾರೆ ಎಂದು ಹೇಳಿದ್ದಾರೆ...
ಚೆನ್ನೈ: ಅನಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಕ್ತದೊತ್ತಡದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೈದರಾಬಾದ್ ಅಪೊಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಜನಿಕಾಂತ್ ಅವರು ಚಿಕಿ...
ಬೆಂಗಳೂರು: ನಟ ವಿಷ್ಣುವರ್ಧನ್ ಅವರ ಬಗ್ಗೆ ಇತ್ತೀಚೆಗಷ್ಟೆ ತೆಲುಗು ನಟನೋರ್ವ ನೀಡಿದ್ದ ಹೇಳಿಕೆಯ ಕಾರಣಕ್ಕಾಗಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಇಲ್ಲಿನ ಮಾಗಡಿ ರಸ್ತೆಯ ಟೋಲ್ಗೇಟ್ ಬಳಿಯಿರುವ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್...
ಜನಪ್ರಿಯ ಟಾಲಿವುಡ್ ನಟ ಅಲ್ಲೂ ಅರ್ಜುನ್ ಅವರು ಈ ಬಾರಿಯ ಕ್ರಿಸ್ ಮಸ್ ಸಂದರ್ಭದಲ್ಲಿ ವಿಶೇಷ ಕಾರಣಕ್ಕಾಗಿ ಸುದ್ದಿಯಾಗಿದ್ದಾರೆ. ನಟಿ ವಿತಿಕಾ ಶೆರು ಅವರು ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದರು. ಈ ವಿಡಿಯೋದಲ್ಲಿ ಅವರು, ತಾನು ಕ್ರಿಸ್ಮಸ್ ಪ್ರಯುಕ್ತ ಅನಾಥಾಶ್ರಮದಲ್ಲಿ ವಿಡಿಯೋವೊಂದನ್ನು ಮಾಡಲಿದ್ದೇನೆ. ಈ ...