ಚೆನ್ನೈ: ತಮಿಳು ಕಿರುತೆರೆ ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ನಟಿ ಚಿತ್ರಾ ಅವರ ಪತಿಯನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿಸಲಾಗಿದೆ. ಚಿತ್ರಾ ಅವರ ತಾಯಿಯ ಹೇಳಿಕೆಯ ಬಳಿಕ ಚಿತ್ರಾಳ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೇಮಂತ್ ಬಂಧಿತ ಆರೋಪಿಯಾಗಿದ್ದಾನೆ. ಕಿರುತೆರೆಯಲ್ಲಿ ಚಿತ್ರಾ ನಟಿ...
ಬೆಂಗಳೂರು: ಡ್ರಗ್ಸ್ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಬಹುಭಾಷಾ ನಟಿ ಸಂಜನಾ ಗಲ್ರಾನಿಗೆ ಜಾಮೀನು ಮಂಜೂರಾಗಿದ್ದು, ಸಂಜನಾಗೆ ಜಾಮೀನು ದೊರೆತಿದ್ದರೂ, ನಟಿ ರಾಗಿಣಿಗೆ ಇನ್ನೂ ಜಾಮೀನು ಭಾಗ್ಯ ಸಿಕ್ಕಿಲ್ಲ. ವೈದ್ಯಕೀಯ ಕಾರಣಗಳ ಹಿನ್ನೆಲೆಯಲ್ಲಿ ಸಂಜನಾಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅನಾರೋಗ...
ಚೆನ್ನೈ: ಖ್ಯಾತ ಧಾರಾವಾಹಿ ನಟಿಯೊಬ್ಬರು ಚೆನ್ನೈನ ಹೊಟೇಲ್ ರೂಮ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ತಮಿಳು ಸೀರಿಯಲ್ ಪಾಂಡಿಯನ್ ಸ್ಟೋರ್ಸ್ ನಲ್ಲಿ ನಟಿಸುತ್ತಿದ್ದ 28 ವರ್ಷದ ಚಿತ್ರಾ ನಿನ್ನೆ ರಾತ್ರಿ ಚಿತ್ರೀಕರಣ ಮುಗಿಸಿದ ಬಳಿಕ ರಾತ್ರ...
ಮಹಾನಾಯಕ" ಮತ್ತೂ ನಾನು(ವೀಕ್ಷಕ)ಒಂದು ವಿಮರ್ಶಾಲೇಖನ: ಮಹಾಸಂಚಿಕೆ(ಎಪಿಸೋಡ):45 ವಾರ :ರವಿವಾರ ದಿನಾಂಕ :06/12/2020 ನಿನ್ನೆ 44ನೇ ಸಂಚಿಕೆಯಲ್ಲಿ ಮನುವಾದಿಗಳು ಮತ್ತೆ ಭೀಮರಾವನ ಪ್ರತಿಭೆ ಅಳಿಸಿ ಹಾಕುವುದಕ್ಕಾಗಿ, ಅವನನ್ನು ಶಾಲೆಗೆ ಬಾರದಂತೆ ತಡೆ ಒಡ್ಡಿದ್ದಾರೆ. ಇದೂ ಅಲ್ಲದೆ ಅಂಬೇಡ್ಕರ್ ಗುರುಗಳು ಅವರಿಗೆ ಪಾಠ ಮಾಡಕೂ...
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ “ಮಹಾನಾಯಕ” ಧಾರಾವಾಹಿಯಲ್ಲಿ ಇಂದು ಬಹಳ ಕುತೂಹಲ ಕೆರಳಿಸುವ ಸನ್ನಿವೇಶಗಳು ಮೂಡಿಬರಲಿವೆ. ಬಾಲಭೀಮ ತನ್ನ ಸಮುದಾಯಕ್ಕೆ ಶಿಕ್ಷಣ ದೊರಕಬೇಕು ಎನ್ನುವ ಹೋರಾಟವನ್ನು ನಿರಂತರಗೊಳಿಸಿದ್ದಾನೆ. ಇಂದು 6:30ಕ್ಕೆ ಪ್ರಸಾರವಾಗುವ ಮಹಾನಾಯಕ ಧಾರಾವಾಹಿಯಲ್ಲಿ ಅಂಬೇಡ್ಕರರ ಹೋರಾಟದ ಅದ್ಭುತ ದೃಶ್ಯಗಳನ್ನು ವೀಕ್ಷಕರು ಕಾ...
ಸಿನಿಡೆಸ್ಕ್: ಸದಾ ಸಾಮಾಜಿಕ ಕೆಲಸಗಳಿಗೆ ಸುದ್ದಿಯಾಗುತ್ತಿರುವ ನಟ ಚೇತನ್ ಅವರು ತೆಲುಗಿಗೆ ಎಂಟ್ರಿ ನೀಡಿದ್ದು, ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ತೆರೆ ಕಾಣಲಿರುವ ಚಿತ್ರದಲ್ಲಿ ಚೇತನ್ ಅಭಿನಯಿಸಲಿದ್ದಾರೆ. ಇನ್ನೂ ಹೆಸರಿಡದ ಚಿತ್ರದಲ್ಲಿ ಚೇತನ್ ಅವರು ಪೊಲೀಸ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಮೊದಲ ಬಾರಿಗೆ ನಟ ಚೇತನ್ ಅವರು ಪೊಲೀಸ್ ...
ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ಅವರ ಕನಸಿನ ಚಿತ್ರಗಳು ಸದ್ಯ ವೈರಲ್ ಆಗಿದ್ದು, ಐಫೆಲ್ ಟವರ್, ಲೀನಿಂಗ್ ಟವರ್ ಆಫ್ ಪಿಸಾ ಮತ್ತು ಇತರ ದೇಶಗಳ ಅಪ್ರತಿಮ ಸ್ಮಾರಕಗಳ ಮುಂದೆ ತೆಗೆದುಕೊಂಡ ಫೋಟೋಗಳನ್ನು ಮೇಘನಾ ಶೇರ್ ಮಾಡಿಕೊಂಡಿದ್ದಾರೆ. ದಕ್ಷಿಣ ಭಾರತದ ಅತ್ಯಂತ ಭಾವನಾತ್ಮಕ ಜೋಡಿ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಅವರು ಇತ್ತೀ...
ಮಹಾನಾಯಕ" ಮತ್ತೂ ನಾನು(ವೀಕ್ಷಕ)ಒಂದು ವಿಮರ್ಶಾಲೇಖನ: ವಾರ :ಶನಿವಾರ ದಿನಾಂಕ :28/11/2020 ಹೋದ ಮಹಾ ಸಂಚಿಕೆಯಲ್ಲಿ ಮನುವಾದಿಗಳು 'ಈ ಭೀಮರಾವ್ ಹಾಗೂ ಕುಟುಂಬದವರು ನಮ್ಮ ಧರ್ಮವನ್ನು ನಾಶ ಮಾಡುತ್ತಿದ್ದಾರೆ ಎಂದು ಭಾವಿಸಿ', ಇವರಿಗೆ ಒಂದು ಗತಿ ಕಾಣಿಸೋಣವೆಂದು ಎಲ್ಲರೂ ಒಟ್ಟಿಗೆ ಸೇರಿ ಇನ್ನೇನೂ ಇವರೆಲ್ಲರನ್ನು ಹೊಡೆಯಲು ಕಟ್ಟಿಗೆ ...
ಮುಂಬೈ: ಕೊರೊನಾ ಪಾಸಿಟಿವ್ ಆಗಿದ್ದ ಖ್ಯಾತ ನಟಿಯೊಬ್ಬರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಮುಂಬೈನ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟಾರ್ ಪ್ಲಸ್ನ 'ಯೆ ರಿಷ್ತಾ ಕ್ಯಾ ಕೆಹಲಾತಾ ಹೈ' ಸೇರಿದಂತೆ ಹಲವಾರು ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿರುವ ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಗಂಭ...
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ವಿಚಾರದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನಿಗಾಗಿ ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದು, ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿರುವ ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ...