ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಅವಧಿಯ ಅಥವಾ ನಿರಂತರವಾಗಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಈಗಿನಂತೆ ಈ ಸಾಮಾನ್ಯ ಮಳೆಯು ಆಗಸ್ಟ್ 6ರವರೆಗೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್...
ನವದೆಹಲಿ: ನಾವು ನೀಡಿದ ಎಚ್ಚರಿಕೆಯನ್ನು ಕೇರಳ ಸರ್ಕಾರ ನಿರ್ಲಕ್ಷ್ಯ ಮಾಡಿದ್ದೇ ನೂರಾರು ಸಾವು ನೋವುಗಳಿಗೆ ಕಾರಣ ಎಂದು ಕೇರಳ ಸರ್ಕಾರದ ವಿರುದ್ಧ ಗೃಹ ಸಚಿವ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳದ ವಯನಾಡ್ ನಲ್ಲಿ ಪರ್ವತ ಪ್ರವಾಹ ಘಟನೆಯಿಂದಾಗಿ ಇನ್ನೂರಕ್ಕೂ ಅಧಿಕ ಜನರು ಸಾವನ್ನಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ...
ಚಿಕ್ಕಮಗಳೂರು: ಕಳಸ--ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ ಮತ್ತೆ ಮುಳುಗಡೆಯಾಗಿದ್ದು, ಕಳೆದ 15 ದಿನದಲ್ಲಿ 10ಕ್ಕೂ ಹೆಚ್ಚು ಬಾರಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆಯಾಗಿದೆ. ಈ ಮಳೆಯಿಂದಾಗ...
10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ. Uttara Kannada district Anganwadi recruitment : ಉತ್ತರ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ವಿವಿಧ ಅಂ...
ಬೆಂಗಳೂರು: ಹೊರಮಾವು ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ‘ಎಚ್ ಎಫ್ ಸಿ ಪ್ರೀಮಿಯರ್ ಲೀಗ್ ಸೀಸನ್ 4’ ಬೆಂಗಳೂರಿನ ಮಾರ್ತಹಳ್ಳಿ ಯ ಟರ್ಫ್ ಮೈದಾನದಲ್ಲಿ ನಡೆಯಿತು. ಚಾಂಪಿಯನ್ ಪಟ್ಟವನ್ನು ಟೀಮ್ ಗಜ್ಜಾಲಿ ನಾಯಕತ್ವ ದ ಟೀಮ್ ಎಕ್ಸ್ ಬಾಯ್ಸ್ ಪಡೆದು ಕೊಂಡಿದ್ದು, ದ್ವಿತೀಯ ಸ್ಥಾನವನ್ನು ಜಬ್ಬಾರ್ ನಾಯಕತ್ವದ ಟೀಮ್ ಟ್ರೋ...
ಕನ್ನಡದ ಟಾಪ್ ನಿರೂಪಕಿ ಟಿ ಅಪರ್ಣಾ ಇಂದು ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್ ನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್ ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರ...
ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಆತಂಕ ಸೃಷ್ಟಿ ಮಾಡಿದ್ದು, ಮಾರಕಸೋಂಕು ಇದೀಗ ಬೆಂಗಳೂರಿನಲ್ಲಿ ಮೊದಲ ಬಲಿ ಪಡೆದಿಕೊಂಡಿದೆ. ಸಿಲಿಕಾನ್ ಸಿಟಿಯಲ್ಲಿ 11 ವರ್ಷ ವಯಸ್ಸಿನ ಬಾಲಕನೊಬ್ಬ ಬಲಿಯಾಗಿದ್ದಾನೆ. ಅಂಜನಾಪುರದ ಗಗನ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಜಂಬೂಸವಾರಿ ದಿಣ್ಣೆಯ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಗ...
ಹಾವೇರಿ: ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇ...
ರೇಣುಕಾಸ್ವಾಮಿ ಎನ್ನುವಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದು, ಇದೀಗ ದರ್ಶನ್ ವಿರುದ್ಧ ನಿರ್ಮಾಪಕ ಉಮಾಪತಿ ಗೌಡ ಟೀಕೆ ಮಾಡಿದ್ದಾರೆ. ಉಮಾಪತಿ ಗೌಡ ನಟ ದರ್ಶನ್ ವಿರುದ್ಧ ಮೊದಲಿನಿಂದಲೂ ಕಿಡಿಕಾರುತ್ತಲೇ ಬಂದಿದ್ದು, ಇದೀಗ ಮತ್ತೊಮ್ಮೆ, ನಟನ ವಿರುದ್ಧ ಟೀಕೆ ಮಾಡಿದ್ದಾರೆ. ಮಾಡಿದ ಪಾಪ ಕರ್ಮಗಳು ಅವರನ್ನೇ ಕಿತ್ತು ತಿನ್ನುತ್...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ ಬಂಗೇರ ಅವರು ಅಲ್ಪಕಾಲದ ಅನಾರೋಗ್ಯದ ಬಳಿ ನಿಧನರಾಗಿದ್ದಾರೆ. ಮೇ 8ರ ಸಂಜೆ 4 ಗಂಟೆಯ ಸುಮಾರಿಗೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದ್ದು, 79 ವರ್ಷ ವಯಸ್ಸಿನ ವಸಂತ ಬಂಗೇರ ಅವರು...