ರಾಮನಗರ: ವಿವಾಹ ವಾರ್ಷಿಕೋತ್ಸವದಂದೇ ಕಾನ್ ಸ್ಟೇಬಲ್ ವೊಬ್ಬರು ಅಪಘಾತದಿಂದ ಮೃತಪಟ್ಟ ದಾರುಣ ಘಟನೆ ಘಟನೆ ಬಿಡದಿ-ಹಾರೋಹಳ್ಳಿ ಮುಖ್ಯ ರಸ್ತೆಯ ಕೆಂಪಶೆಟ್ಟಿದೊಡ್ಡಿ ಬಳಿ ಭಾನುವಾರ ರಾತ್ರಿ ನಡೆದಿದೆ. ಮನಗರ ತಾಲ್ಲೂಕಿನ ತಿಮ್ಮೇಗೌಡನದೊಡ್ಡಿ ನಿವಾಸಿ 37 ವರ್ಷ ವಯಸ್ಸಿನ ಹೆಡ್ ಕಾನ್ ಸ್ಟೇಬಲ್ ಚಂದ್ರಶೇಖರ್ ಅವರು ಮೃತಪಟ್ಟವರು ಎಂದು ಗುರುತಿಸ...
ಅಂಬಾಲ: ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹರ್ಯಾಣದ ಅಂಬಾಲ ನಗರ ಕ್ಷೇತ್ರದ ಬಿಜೆಪಿ ಶಾಸಕ ಅಸೀಮ್ ಗೋಯೆಲ್ ಹಲವಾರು ಬಿಜೆಪಿ ಮುಖಂಡರ ಜೊತೆಗೆ ಪ್ರತಿಜ್ಞೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಈ ಪ್ರತಿಜ್ಞೆ ಮಾಡಲಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲ...
ಶಾವರ್ಮಾ ಎಂದರೆ ಸಾಕು, ಸಣ್ಣ ಮಕ್ಕಳಿಂದ ಹಿಡಿದು, ಹಿರಿಯರವರೆಗೆ ಇದನ್ನು ಎಲ್ಲರೂ ತುಂಬಾ ಇಷ್ಟಪಡುತ್ತಾರೆ. ಭಾರತಕ್ಕೆ ಟರ್ಕಿ ದೇಶದ ಸಂಪರ್ಕವಾದ ಬಳಿಕ ಭಾರತೀಯರಿಗೆ ಈ ಶಾವರ್ಮಾ ಪರಿಚಯವಾಯಿತು. ರುಚಿಕರವಾಗಿರುವ ಶಾವರ್ಮಾ ಮಕ್ಕಳ ಅಚ್ಚುಮೆಚ್ಚಿನ ಆಹಾರವಾಗಿದೆ. ಆರಂಭದಲ್ಲಿ ಕುರಿ ಮಾಂಸವನ್ನು ಬಳಸಿ ಟರ್ಕಿ ದೇಶದವರು ಶಾವರ್ಮಾವನ್ನು ತಯಾರಿಸ...
ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕೆಲವು ಅಂಗಡಿಗಳ ಬೋರ್ಡ್ ಕಂಡರೆ, ಇದೇನು ಕನ್ನಡವೋ ಅಥವಾ ಯಾವ ಭಾಷೆ ಅನ್ನೋ ಅನುಮಾನ ಕಾಡುವುದು ಸಹಜ. ಇಂತಹ ಹಲವು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಜನರನ್ನು ನಗೆಗಡಲಲ್ಲಿ ತೇಲಿಸುತ್ತದೆ. ಕೊವಿಡ್ ಕಾಲದಲ್ಲಿ ಇಂತಹ ಸಾಕಷ್ಟು ಬೋರ್ಡ್ ಗಳು ನಗೆ ಉಕ್ಕಿಸಿದ್ದು, ನೀವೂ ನೋಡಿದ್ದೀರಿ....
ಬೆಂಗಳೂರು: ಬಿಜೆಪಿಯಲ್ಲಿ ಮುಂದಿನ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಬಗ್ಗೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆ ನೀಡಿದ ನಂತರ ಬಿಜೆಪಿಯ ಹಿರಿಯ ನಾಯಕರಿಗೆ ಭೀತಿ ಸೃಷ್ಟಿಯಾಗಿದ್ದು, ಸಂತೋಷ್ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ಕಚೇರಿಯಲ್ಲಿ ಪಕ್ಷದ ಹಿರಿಯ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ...
ಕಾಸರಗೋಡು: ಶಾವರ್ಮಾ ಸೇವಿಸಿ 16 ವರ್ಷದ ಬಾಲಕಿ ಸಾವನ್ನಪ್ಪಿ, ಹಲವರು ಅಸ್ವಸ್ಥಗೊಂಡಿರುವ ಘಟನೆ ಕಾಸರಗೋಡಿನ ಚೆರುವತ್ತೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಗೊಂಡಿದೆ. 16 ವರ್ಷ ವಯಸ್ಸಿನ ಬಾಲಕಿ ದೇವಾನಂದ ಮೃತಪಟ್ಟ ಬಾಲಕಿಯಾಗಿದ್ದು, ಇದೇ ಹೊಟೇಲ್ ನಲ್ಲಿ ಶಾವರ್ಮಾ ಸೇವಿಸಿದ ಸುಮಾರು 36 ಮಂದಿ ಅಸ್ವಸ್ಥರಾಗಿದ್...
ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿರುವ ನಾಗೇಶ್ ಇನ್ನೂ ಪತ್ತೆಯಾಗಿಲ್ಲ. ಘಟನೆಯ ಬಳಿಕ ತಲೆಮರೆಸಿಕೊಂಡಿರುವ ಆರೋಪಿಯ ಬೈಕ್ ಮೆಜೆಸ್ಟಿಕ್ ಬಳಿಯಲ್ಲಿ ಪತ್ತೆಯಾಗಿದೆ. ಆದರೆ, ಆತನ ಕುರಿತು ಯಾವುದೇ ಸುಳಿವು ಲಭ್ಯವಾಗಿಲ್ಲ ಎನ್ನಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು 1...
ಕಲಬುರಗಿ: ಕುಟುಂಬ ರಾಜಕಾರಣ ಎಲ್ಲಾ ಪಾರ್ಟಿಯಲ್ಲೂ ಏಡ್ಸ್ ರೋಗದಂತೆ ಹಬ್ಬಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಕುಟುಂಬ ರಾಜಕಾರಣ ವಿರುದ್ಧ ಅಭಿಯಾನ ಆರಂಭಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದು ಹೇಳಿದ್ದಾರೆ. ಒಬ್ಬರೇ ನಾಯಕರ ಮನ...
ಉನ್ನಾವೋ: ಕೆಲಸಕ್ಕೆ ಸೇರಿದ ಮೊದಲ ದಿನವೇ ನರ್ಸ್ ವೊಬ್ಬರನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಉನ್ನಾವೋದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಯುವತಿ ನರ್ಸ್ ಆಗಿ ಅದೇ ದಿನ ಮೊದಲ ಬಾರಿಗೆ ಆಸ್ಪತ್ರೆಗೆ ಆಗಮಿಸಿದ್ದಳು. ಅದೇ ದಿನ ಆಸ್ಪತ್ರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗ...
ರಾಯಚೂರು: ಮೈಮೇಲೆ ಕೆಸರು ಹಾರಿತು ಎಂದು ಆಕ್ರೋಶಗೊಂಡ ವ್ಯಕ್ತಿಯೋರ್ವ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ರಾಯಚೂರಿನಲ್ಲಿ ನಡೆದಿದ್ದು, ನನ್ನ ಮೈಯೆಲ್ಲ ಕೆಸರು ಹಾರಿಸಿದ್ದಿ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಕ್ತಿ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾನೆನ್ನಲಾಗಿದೆ. ರಾಯಚೂರಿನ ಮಸ್ಕಿ ತಾಲೂಕಿನ ಪರಸಾಪುರ ಬಳಿಯಲ...