ಬೆಂಗಳೂರು: ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಕೆ.ಜಿ. ಹಳ್ಳಿ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮಜರ್ ಮತ್ತು ಸೈಯದ್ ಮಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಫೆ. 20ರಂದು ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿನ ಅಂಗಡಿಗಳಿಗೆ ತಲವಾರ್ ಹಿಡಿದು ನುಗ್ಗಿ ಹಣ ವಸೂಲಿ ಮಾಡಲು ಯತ್ನಿಸಿದ್ದರು....
ನೀಲಗುಂದ: ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಭಾನುವಾರ ವಿಶೇಷ ಮದುವೆಯೊಂದು ನಡೆದಿದ್ದು, 38 ಇಂಚು ಉದ್ದದ ಯುವಕನನ್ನು 1.3 ಅಡಿ ಎತ್ತರದ ಯುವತಿ ವರಿಸಿದ್ದಾರೆ. ಮದುಮಗ ಬಸವರಾಜ್ ಅವರಿಗೆ 30 ವರ್ಷವಾಗಿದ್ದು, ಆದರೆ ಕುಬ್ಜನಾಗಿದ್ದ ಕಾರಣ ಸುಮಾರು 5 ವರ್ಷಗಳಿಂದ ಅವರಿಗೆ ವಿವಾಹ ಸಂಬಂಧ ಕೂಡಿ ಬಂದಿರಲಿಲ್ಲ. ಆದರೆ, ವಿಜಯಪುರ ಜಿಲ್ಲೆಯ ...
ಶಿವಮೊಗ್ಗ: ದುಷ್ಕರ್ಮಿಗಳಿಂದ ಭಾನುವಾರ ರಾತ್ರಿ ಹತ್ಯೆಗೀಡಾಗಿರುವ ಬಜರಂಗದಳದ ಕಾರ್ಯಕರ್ತ ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಭಾಯಿಸಲು ಲಾಠಿ ಬೀಸಿದ್ದಾರೆ. ಸೆಕ್ಷನ್ 144 ನಡುವೆಯೂ ಆಸ್ಪತ್ರೆಯಿಂದ ಮನೆಯ ಕಡೆಗೆ ಶವಯಾತ್ರೆ ನಡೆಸುವ ವೇಳೆ ಅಹಿತಕರ ಘಟನೆಗಳು ನಡೆದಿದ್ದು, ಪೊಲೀಸರು ಪರಿಸ್ಥಿತಿ ...
ಮೈಸೂರು: ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಹೂಟಗಳ್ಳಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಉಮೇಶ್ (30) ಪತ್ನಿ ಲತಾ (26) ಮೃತ ದಂಪತಿ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಉಮೇಶ್ ಹಾಗೂ ಲತಾ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡು ಹೂಟಗಹಳ್ಳಿಯಲ್ಲಿ ವಾಸವಿದ್ದರು. 4 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಮಕ್ಕಳಿರಲ...
ಬೆಂಗಳೂರು: ದೇವಾಲಯಗಳಲ್ಲಿ ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯವಾಗುತ್ತದೆ ಎಂದು ನೀಡಲಾಗಿದ್ದ ನೋಟಿಸ್ ವಾಪಸ್ ಪಡೆಯಲಾಗಿದೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.’ ದೇವಸ್ಥಾನಗಳಲ್ಲಿ ಜಾಗಟೆ ಹಾಗೂ ಗಂಟೆಗಳ ಶಬ್ದದಿಂದ ಶಬ್ದ ಮಾಲಿನ್ಯವಾಗುತ್ತದೆ ಎಂಬ ಕಾರಣ ನೀಡಿ ಧಾರ್ಮಿಕ ದತ್ತಿ ಇಲಾಖೆ ನೀಡಿದ್ದ ಸುತ...
ಬೆಂಗಳೂರು: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎಂಬ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಿದರು. ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಈಶ್ವರಪ್ಪ ವಿರುದ್ಧ ಘೋಷಣೆ ಕೂ...
ತಿರುವನಂತಪುರಂ: ಶಬರಿಮಲೆ ದೇವರ ದರ್ಶನಕ್ಕೆ ತೆರಳಿದ ಕರ್ನಾಟಕದ ಟಿಟಿ ವಾಹನವೊಂದು ಅಪಘಾತಕ್ಕಿಡಾಗಿ ಮೂವರು ಸಾವನ್ನಪ್ಪಿರುವ ಘಟನೆ ಕೇರಳದ ಕೋಝಿಕ್ಕೋಡ್ನ ಪುರಕ್ಕಾಟ್ಟಿರಿಯಲ್ಲಿ ನಡೆದಿದೆ. ಶಬರಿ ಮಲೆಗೆ ತೆರಳುತ್ತಿದ್ದ ಕರ್ನಾಟಕ ಮೂಲದ ಭಕ್ತರ ಟಿಟಿ ವಾಹನ ಪುರಕ್ಕಾಟ್ಟಿರಿಯ ಪುಲದಿಕುನ್ನು ಬೈಪಾಸ್ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದ...
ಬೆಂಗಳೂರು: ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದ ರಂಗಭೂಮಿ ಕಲಾವಿದೆ, ಹಿರಿಯ ನಟಿ ಭಾರ್ಗವಿ ನಾರಾಯಣ ಅವರು ಇಂದು ನಿಧನರಾಗಿದ್ದಾರೆ. ಭಾರ್ಗವಿ ನಾರಾಯಣ(84) ಅವರು 20ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದರು. ಮಂಥನಾ ಮತ್ತು ಮುಕ್ತಾ ಧಾರಾವಾಹಿಯ ಮೂಲಕ ಮನೆ ಮಾತಾಗಿದ್ದರು. ಎರಡು ಕನಸು, ಪ್ರೊಫೆಸರ್ ಹುಚ್ಚೂರಾಯ, ಪಲ್ಲವಿ, ಮು...
ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸ ಬಾರದು ಎಂದು ಕೆಲವು ವಿದ್ಯಾರ್ಥಿಗಳ ಗುಂಪು ಕೇಸರಿ ಧರಿಸಿ ಆಗಮಿಸಿದ ವಿಚಾರ ಇದೀಗ ಹೈಕೋರ್ಟ್ ನಲ್ಲಿದೆ. ಈ ನಡುವೆಯೇ ಶಾಲಾ ಕಾಲೇಜುಗಳಿಗೆ ಕೇಸರಿ ಶಾಲು ಧರಿಸಿ ಹೋಗುವುದು ಬೇಡ ಎಂದು ಆರೆಸ್ಸೆಸ್ ಸೂಚನೆ ನೀಡಿರುವುದಾಗಿ ಮಾಧ್ಯಮ ವರದಿಯಾಗಿದೆ. ಕಾಲೇಜೊಂದರಲ್ಲಿ ನೀಲಿ ಶಾಲು ಧರಿಸಿ, ಕೇಸರಿ...
ಬೆಂಗಳೂರು: ಸಮವಸ್ತ್ರದಲ್ಲಿ ಸಮಾನತೆ ಕಾಣಬೇಕು ಎಂಬ ಒತ್ತಾಯದಂತೆ ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಿಂದ ದೇವರ ಚಿತ್ರಗಳನ್ನು ತೆಗೆದು ತಮ್ಮ ತಮ್ಮ ಮನೆಗೆ ವರ್ಗಾಯಿ ಎಂದು ನಟ ಚೇತನ್ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಸರ್ಕಾರಿ ಶಾಲಾ ಸಮವಸ್ತ್ರದಲ್ಲಿ...