ಚೆನ್ನೈ: ಆನ್ ಲೈನ್ ಶಿಕ್ಷಣದ ಸಂದರ್ಭದಲ್ಲಿ ಶಾಲಾ ಗ್ರೂಪ್ ಗಳಲ್ಲಿ ನಡೆಯುತ್ತಿರುವ ಯಡವಟ್ಟುಗಳು ಒಂದೆರಡಲ್ಲ. ಇಲ್ಲೊಬ್ಬ ಶಿಕ್ಷಕ ಆನ್ ಲೈನ್ ಕ್ಲಾಸ್ ಗಾಗಿ ಕ್ರಿಯೇಟ್ ಮಾಡಲಾಗಿರುವ ಗ್ರೂಪ್ ನಲ್ಲಿ ಅಶ್ಲೀಲ ವಿಡಿಯೋ ಶೇರ್ ಮಾಡಿದ ಘಟನೆ ಚೆನ್ನೈನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಣಿತ ಶ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಯಾವಾಗ ನಡೆಯುತ್ತದೆ ಎನ್ನುವ ಬಗ್ಗೆ ಸಂಬಂಧ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿತ್ತು. ಇಂದೇ ಅವರ ಅಂತ್ಯಸಂಸ್ಕಾರವಾಗುತ್ತದೆ ಎನ್ನಲಾಗಿತ್ತು. ಆದರೆ, ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಪುನೀತ್ ಅಂತ್ಯಸಂಸ್ಕಾರದ ದಿನಾಂಕವನ್ನು ಘೋಷಿಸಿದ್ದಾರೆ. ಭಾನುವಾರ ಪುನೀತ್ ಅಂತ...
ನವದೆಹಲಿ: ಕಾಂಗ್ರೆಸ್ ಸದಸ್ಯತ್ವ ಪಡೆಯಬೇಕಾದರೆ ಮದ್ಯಪಾನ, ದೂಮಪಾನ, ಡ್ರಗ್ಸ್ ಸೇವಿಸುವುದಿಲ್ಲ ಎಂಬ ವಾಗ್ದಾನ ನೀಡಿ ಪತ್ರಕ್ಕೆ ಸಹಿ ಹಾಕುವುದನ್ನು ಇದೀಗ ಕಡ್ಡಾಯ ಮಾಡಲಾಗಿದೆ. ನವೆಂಬರ್ 1ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಈ ವಿಚಾರವನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧ...
ಉಡುಪಿ: ಅಮೃತ ಭಾರತಿ ವಿದ್ಯಾಲಯ ಹೆಬ್ರಿಯ ಕನ್ನಡ ಶಿಕ್ಷಕ ಮಹೇಶ ಹೈಕಾಡಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ (ರಿ ).ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಒಕ್ಕೂಟ) ನೀಡುವ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಪಿ.ಆರ್.ಎನ್.ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ಉಪಮುಖ್ಯೋಪ...
ಬೆಂಗಳೂರು: ಕೆಎಸ್ಸಾರ್ಟಿಸಿಯಲ್ಲಿ ಕೆಲಸದ ಅಮಿಷವೊಡ್ಡಿ 500ಕ್ಕೂ ಅಧಿಕ ಜನರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದು, ವಿಚಾರಣೆಯ ಇವರಿಬ್ಬರು ಸರಣಿ ವಂಚನೆ ನಡೆಸಿರುವುದು ಬಯಲಿಗೆ ಬಂದಿದೆ. ಹರಿಬೊಮ್ಮನಹಳ್ಳಿ ಮೂಲದ ಮಂಜುನಾಥ್ ಮತ್ತು ಅನೀಲ್ ಬಂಧಿತ ಆರೋಪಿಗಳಾಗಿದ್ದು, ಮಂಜುನಾಥ್ ಈ ಹಿಂದೆ ಕೆಎಸ್ಸಾರ್ಟಿ...
ಶಿವಮೊಗ್ಗ: ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ, ವಾಟ್ಸಾಪ್ ಮೆಸೆಜ್ ಕಳುಹಿಸಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿ ಕಚೇರಿ ನೌಕರ ಗಿರಿರಾಜ್ ಅಸ್ವಸ್ಥರಾಗಿರುವ ಸ್ಥಿತಿಯಲ್ಲಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಗಿರಿರಾಜ್ ಪತ್ತೆಗಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ವ್ಯಾಪಕ ಶ...
ನವದೆಹಲಿ: ಬಿಜೆಪಿ ಪಕ್ಷವನ್ನು ವಿಮರ್ಶಿಸಿ, ಬುದ್ಧಿ ಹೇಳುತ್ತಿದ್ದ ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಬಿಜೆಪಿ ಸಂಸದ ವರುಣ್ ಗಾಂಧಿ, ಸಂಸದೆ ಮೇನಕಾ ಗಾಂಧಿ, ಬೀರೇಂದ್ರ ಸಿಂಗ್ ಅವರನ್ನು ಬಿಜೆಪಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ಹೊರಗಿಡಲಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಪುನಾರಚನೆ ಮಾಡಲಾಗಿದ್ದು, ಲಖಿಂಪುರ್...
ತ್ರಿಪುರ: ತ್ರಿಪುರಾದ ಬಿಜೆಪಿ ಶಾಸಕ ಆಶಿಶ್ ದಾಸ್ ಕೋಲ್ಕತ್ತಾಗೆ ಆಗಮಿಸಿದ್ದು, ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷೆಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯಲ್ಲಿದ್ದ ತಪ್ಪಿಗಾಗಿ ಅವರು ಟಿಎಂಸಿ ಸೇರುವುಕ್ಕೂ ಮೊದಲು ಕೇಶಮುಂಡನ ಮಾಡಿ ಆತ್ಮಶುದ್ಧಿ ಮಾಡಿಕೊಂಡಿದ್ದಾರೆ. ಹವನದ ಬಳಿಕ ಕೇಶ ಮುಂಡನ ಮಾಡಿಕೊಂಡ ಆಶಿಶ್, ಬ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಾಮ್ಸೆಫ್ ವತಿಯಿಂದ ಪೂನಾ ಒಪ್ಪಂದ ಮತ್ತು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ವಿಶೇಷ ಕಾರ್ಯಾಗಾರವನ್ನು ಅಕ್ಟೋಬರ್ 2ರ ಶನಿವಾರದಂದು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 10ರಿಂದ ಕಾರ್ಯಕ್ರಮವು ಆರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಬಲ್ಮಠದಲ್ಲಿರುವ ಸಹೋದಯ ಸಭಾಂಗಣಕ...
ಬೆಂಗಳೂರು: ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹಿಂದಿ ಭಾಷೆಯಲ್ಲಿರುವ ಚೆಕ್ ಗಳನ್ನು ಸುಡುವ ಮೂಲಕ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಹಲವು ಕನ್ನಡ ಸಂಘಟನೆಗಳ ಸಹಕಾರದೊಂದಿಗೆ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಪ್ರತಿಭಟನೆ...